ಅಲ್-ಅಂಕಬೂತ್ · 2/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
أَحَسِبَ النَّاسُ أَن يُتْرَكُوا أَن يَقُولُوا آمَنَّا وَهُمْ لَا يُفْتَنُونَ ۝٢
Ahasiban naasu anyu yutrakooo any yaqoolooo aamannaa wa hum la yuftanoon
📖 ಕನ್ನಡ ಅರ್ಥ
ಕೇವಲ 'ನಾವು ವಿಶ್ವಾಸವಿರಿಸಿದೆವು' ಎಂದು ಹೇಳಿದ ಮಾತ್ರಕ್ಕೆ ಅವರನ್ನು ಪರೀಕ್ಷೆಗೊಳಪಡಿಸದೆ ಬಿಟ್ಟುಬಿಡಲಾಗುವುದೆಂದು ಅವರು ಭಾವಿಸಿದ್ದಾರೆಯೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಅಲ್-ಅಂಕಬೂತ್

1الم
ಅಲೀಫ್ ಲಾಮ್ ಮೀಮ್.
2أَحَسِبَ النَّاسُ أَن يُتْرَكُوا أَن يَقُولُوا آمَنَّا وَهُمْ لَا يُفْتَنُونَ
ಕೇವಲ 'ನಾವು ವಿಶ್ವಾಸವಿರಿಸಿದೆವು' ಎಂದು ಹೇಳಿದ ಮಾತ್ರಕ್ಕೆ ಅವರನ್ನು ಪರೀಕ್ಷೆಗೊಳಪಡಿಸದೆ ಬಿಟ್ಟುಬಿಡಲಾಗುವುದೆಂದು ಅವರು ಭಾವಿಸಿದ್ದಾರೆಯೇ?
3وَلَقَدْ فَتَنَّا الَّذِينَ مِن قَبْلِهِمْ ۖ فَلَيَعْلَمَنَّ اللَّهُ الَّذِينَ صَدَقُوا وَلَيَعْلَمَنَّ الْكَاذِبِينَ
ನಾವು ಅವರಿಗಿಂತ ಮುಂಚಿನವರನ್ನೂ ಪರೀಕ್ಷೆಗೊಳಪಡಿಸಿದ್ದೇವು. ಆದ್ದರಿಂದ ಅಲ್ಲಾಹನು ಸತ್ಯವಂತರು ಯಾರೆಂದು ಖಂಡಿತವಾಗಿಯು ಅರಿಯವನು ಮತ್ತು ಸುಳ್ಳುಗಾರರು ಯಾರೆಂಬುದನ್ನು ನಿಸ್ಸಂದೇಹವಾಗಿಯು ತಿಳಿಯಲಿದ್ದಾನೆ.
4أَمْ حَسِبَ الَّذِينَ يَعْمَلُونَ السَّيِّئَاتِ أَن يَسْبِقُونَا ۚ سَاءَ مَا يَحْكُمُونَ
ದುಷ್ಕೃತ್ಯಗಳನ್ನು ಎಸಗುವವರು ನಮ್ಮ ಹಿಡಿತದಿಂದ ತಪ್ಪಿಸಿಕೊಳ್ಳಬಹುದೆಂದು ಭಾವಿಸಿದ್ದಾರೆಯೇ? ಅವರು ಅದೆಂತಹ ಕೆಟ್ಟ ನಿರ್ಣಯವನ್ನು ಮಾಡುತ್ತಿದ್ದಾರೆ!
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
2ಆಯತ್

ಅನುವಾದ — ಅಲ್-ಅಂಕಬೂತ್ 2

ಸೂರಾ ಅಲ್-ಅಂಕಬೂತ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಕೇವಲ 'ನಾವು ವಿಶ್ವಾಸವಿರಿಸಿದೆವು' ಎಂದು ಹೇಳಿದ ಮಾತ್ರಕ್ಕೆ ಅವರನ್ನು ಪರೀಕ್ಷೆಗೊಳಪಡಿಸದೆ ಬಿಟ್ಟುಬಿಡಲಾಗುವುದೆಂದು ಅವರು…

ಸೂರಾ ಆಯತ್ 2/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers