ಅಲ್-ಅಂಕಬೂತ್ · 20/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
قُلْ سِيرُوا فِي الْأَرْضِ فَانظُرُوا كَيْفَ بَدَأَ الْخَلْقَ ۚ ثُمَّ اللَّهُ يُنشِئُ النَّشْأَةَ الْآخِرَةَ ۚ إِنَّ اللَّهَ عَلَىٰ كُلِّ شَيْءٍ قَدِيرٌ ۝٢٠
Qul seeroo fil ardi fanzuroo kaifa baa al khalqa summal laahu yunshi``un nash atal Aakhirah; innal laaha `alaa kulli shai`in Qadeer
📖 ಕನ್ನಡ ಅರ್ಥ
ಹೇಳಿರಿ: ನೀವು ಭೂಮಿಯಲ್ಲಿ ಸಂಚಿರಿಸಿ ನೋಡಿರಿ ಅವನು ಸೃಷ್ಟಿಯ ಆರಂಭ ಹೇಗೆ ಮಾಡುತ್ತಾನೆಂದು. ಅನಂತರ ಅಲ್ಲಾಹನೇ ಎರಡನೆ ಬಾರಿಯೂ ಸೃಷ್ಟಿಸುವವನಾಗಿದ್ದಾನೆ. ನಿಶ್ಚಯವಾಗಿಯು ಅಲ್ಲಾಹನು ಸರ್ವ ವಸ್ತುಗಳ ಮೇಲೆ ಸಮರ್ಥನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಲ್-ಅಂಕಬೂತ್

18وَإِن تُكَذِّبُوا فَقَدْ كَذَّبَ أُمَمٌ مِّن قَبْلِكُمْ ۖ وَمَا عَلَى الرَّسُولِ إِلَّا الْبَلَاغُ الْمُبِينُ
ಇನ್ನು ನೀವು ಸುಳ್ಳಾಗಿಸುವುದಾದರೆ ನಿಮಗಿಂತ ಮುಂಚೆ ಹಲವು ಜನಾಂಗಗಳು ಸಹ ಸುಳ್ಳಾಗಿಸಿವೆ ಮತ್ತು ಸಂದೇಶವನ್ನು ಸುಸ್ಪಷ್ಟವಾಗಿ ತಲುಪಿಸುವ ಹೊರತು ಸಂದೇಶವಾಹಕರ ಮೇಲೆ ಯಾವ ಹೊಣೆಗಾರಿಕೆಯೂ ಇಲ್ಲ.
19أَوَلَمْ يَرَوْا كَيْفَ يُبْدِئُ اللَّهُ الْخَلْقَ ثُمَّ يُعِيدُهُ ۚ إِنَّ ذَٰلِكَ عَلَى اللَّهِ يَسِيرٌ
ಅಲ್ಲಾಹನು ಸೃಷ್ಟಿಯನ್ನು ಆರಂಭಿಸುವುದು ನಂತರ ಅದನ್ನು ಪುನರಾವರ್ತಿಸುವುದು ಹೇಗೆಂಬುದನ್ನು ಇವರು ಕಾಣುವುದಿಲ್ಲವೇ? ವಾಸ್ತವದಲ್ಲಿ ಇದು ಅಲ್ಲಾಹನಿಗೆ ಅತ್ಯಂತ ಸರಳವಾಗಿದೆ.
20قُلْ سِيرُوا فِي الْأَرْضِ فَانظُرُوا كَيْفَ بَدَأَ الْخَلْقَ ۚ ثُمَّ اللَّهُ يُنشِئُ النَّشْأَةَ الْآخِرَةَ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಹೇಳಿರಿ: ನೀವು ಭೂಮಿಯಲ್ಲಿ ಸಂಚಿರಿಸಿ ನೋಡಿರಿ ಅವನು ಸೃಷ್ಟಿಯ ಆರಂಭ ಹೇಗೆ ಮಾಡುತ್ತಾನೆಂದು. ಅನಂತರ ಅಲ್ಲಾಹನೇ ಎರಡನೆ ಬಾರಿಯೂ ಸೃಷ್ಟಿಸುವವನಾಗಿದ್ದಾನೆ. ನಿಶ್ಚಯವಾಗಿಯು ಅಲ್ಲಾಹನು ಸರ್ವ ವಸ್ತುಗಳ ಮೇಲೆ ಸಮರ್ಥನಾಗಿದ್ದಾನೆ.
21يُعَذِّبُ مَن يَشَاءُ وَيَرْحَمُ مَن يَشَاءُ ۖ وَإِلَيْهِ تُقْلَبُونَ
ಅವನು (ಅವರವರ ಕರ್ಮಗಳ ನಿಮಿತ್ತ) ತಾನಿಚ್ಛಿಸಿದವರಿಗೆ ಶಿಕ್ಷಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಕರುಣೆ ತೋರಿಸುತ್ತಾನೆ. ನೀವೆಲ್ಲರೂ ಅವನೆಡೆಗೆ ಮರಳಿಸಲಾಗುವಿರಿ.
22وَمَا أَنتُم بِمُعْجِزِينَ فِي الْأَرْضِ وَلَا فِي السَّمَاءِ ۖ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ನೀವು ಭೂಮಿಯಲ್ಲಾಗಲೀ, ಆಕಾಶದಲ್ಲಾಗಲೀ ಅವನನ್ನು ಸೋಲಿಸಲಾರಿರಿ. ಅಲ್ಲಾಹನನ್ನು ಬಿಟ್ಟು ಯಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲೀ ನಿಮಗಿರುವುದಿಲ್ಲ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
20ಆಯತ್

ಅನುವಾದ — ಅಲ್-ಅಂಕಬೂತ್ 20

ಸೂರಾ ಅಲ್-ಅಂಕಬೂತ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನೀವು ಭೂಮಿಯಲ್ಲಿ ಸಂಚಿರಿಸಿ ನೋಡಿರಿ ಅವನು ಸೃಷ್ಟಿಯ ಆರಂಭ ಹೇಗೆ ಮಾಡುತ್ತಾನೆಂದು.…

ಸೂರಾ ಆಯತ್ 20/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers