ಅಲ್-ಅಂಕಬೂತ್ · 21/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
يُعَذِّبُ مَن يَشَاءُ وَيَرْحَمُ مَن يَشَاءُ ۖ وَإِلَيْهِ تُقْلَبُونَ ٢١
Transliteration
Yu`azzibu many yashaaa`u wa yarhamu many yashaaa`; wa ilaihi tuqlaboon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವನು (ಅವರವರ ಕರ್ಮಗಳ ನಿಮಿತ್ತ) ತಾನಿಚ್ಛಿಸಿದವರಿಗೆ ಶಿಕ್ಷಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಕರುಣೆ ತೋರಿಸುತ್ತಾನೆ. ನೀವೆಲ್ಲರೂ ಅವನೆಡೆಗೆ ಮರಳಿಸಲಾಗುವಿರಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 19-23 — ಸೂರಾ ಅಲ್-ಅಂಕಬೂತ್
19أَوَلَمْ يَرَوْا كَيْفَ يُبْدِئُ اللَّهُ الْخَلْقَ ثُمَّ يُعِيدُهُ ۚ إِنَّ ذَٰلِكَ عَلَى اللَّهِ يَسِيرٌ
ಅಲ್ಲಾಹನು ಸೃಷ್ಟಿಯನ್ನು ಆರಂಭಿಸುವುದು ನಂತರ ಅದನ್ನು ಪುನರಾವರ್ತಿಸುವುದು ಹೇಗೆಂಬುದನ್ನು ಇವರು ಕಾಣುವುದಿಲ್ಲವೇ? ವಾಸ್ತವದಲ್ಲಿ ಇದು ಅಲ್ಲಾಹನಿಗೆ ಅತ್ಯಂತ ಸರಳವಾಗಿದೆ.
20قُلْ سِيرُوا فِي الْأَرْضِ فَانظُرُوا كَيْفَ بَدَأَ الْخَلْقَ ۚ ثُمَّ اللَّهُ يُنشِئُ النَّشْأَةَ الْآخِرَةَ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಹೇಳಿರಿ: ನೀವು ಭೂಮಿಯಲ್ಲಿ ಸಂಚಿರಿಸಿ ನೋಡಿರಿ ಅವನು ಸೃಷ್ಟಿಯ ಆರಂಭ ಹೇಗೆ ಮಾಡುತ್ತಾನೆಂದು. ಅನಂತರ ಅಲ್ಲಾಹನೇ ಎರಡನೆ ಬಾರಿಯೂ ಸೃಷ್ಟಿಸುವವನಾಗಿದ್ದಾನೆ. ನಿಶ್ಚಯವಾಗಿಯು ಅಲ್ಲಾಹನು ಸರ್ವ ವಸ್ತುಗಳ ಮೇಲೆ ಸಮರ್ಥನಾಗಿದ್ದಾನೆ.
21يُعَذِّبُ مَن يَشَاءُ وَيَرْحَمُ مَن يَشَاءُ ۖ وَإِلَيْهِ تُقْلَبُونَ
ಅವನು (ಅವರವರ ಕರ್ಮಗಳ ನಿಮಿತ್ತ) ತಾನಿಚ್ಛಿಸಿದವರಿಗೆ ಶಿಕ್ಷಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಕರುಣೆ ತೋರಿಸುತ್ತಾನೆ. ನೀವೆಲ್ಲರೂ ಅವನೆಡೆಗೆ ಮರಳಿಸಲಾಗುವಿರಿ.
22وَمَا أَنتُم بِمُعْجِزِينَ فِي الْأَرْضِ وَلَا فِي السَّمَاءِ ۖ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ನೀವು ಭೂಮಿಯಲ್ಲಾಗಲೀ, ಆಕಾಶದಲ್ಲಾಗಲೀ ಅವನನ್ನು ಸೋಲಿಸಲಾರಿರಿ. ಅಲ್ಲಾಹನನ್ನು ಬಿಟ್ಟು ಯಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲೀ ನಿಮಗಿರುವುದಿಲ್ಲ.
23وَالَّذِينَ كَفَرُوا بِآيَاتِ اللَّهِ وَلِقَائِهِ أُولَٰئِكَ يَئِسُوا مِن رَّحْمَتِي وَأُولَٰئِكَ لَهُمْ عَذَابٌ أَلِيمٌ
ಅಲ್ಲಾಹನ ಸೂಕ್ತಿಗಳನ್ನು ಮತ್ತು ಅವನ ಭೇಟಿಯನ್ನು ನಿಷೇಧಿಸಿದವರು ನನ್ನ ಕೃಪೆಯಿಂದ ನಿರಾಶೆ ಹೊಂದಿದ್ದಾರೆ ಮತ್ತು ಅವರಿಗೆ ವೇದನಾಜನಕ ಯಾತನೆಯಿದೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
21ಆಯತ್
ಅನುವಾದ — ಅಲ್-ಅಂಕಬೂತ್ 21
ಸೂರಾ ಅಲ್-ಅಂಕಬೂತ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು (ಅವರವರ ಕರ್ಮಗಳ ನಿಮಿತ್ತ) ತಾನಿಚ್ಛಿಸಿದವರಿಗೆ ಶಿಕ್ಷಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಕರುಣೆ ತೋರಿಸುತ್ತಾನೆ.…ಸೂರಾ ಆಯತ್ 21/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 19–23. ಕನ್ನಡ ಅರ್ಥ: தமிழ்.
ಸೂರಾ ಅಲ್-ಅಂಕಬೂತ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Wednesday, September 30, 2026
Don't forget us in your sincere prayers


