ಅಲ್-ಅಂಕಬೂತ್ · 22/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَمَا أَنتُم بِمُعْجِزِينَ فِي الْأَرْضِ وَلَا فِي السَّمَاءِ ۖ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ ۝٢٢
Wa maaa antum bimu`jizeena fil ardi wa laa fissamaaa`i wa maa lakum min doonil laahi minw waliyyinw wa laa naseer
📖 ಕನ್ನಡ ಅರ್ಥ
ನೀವು ಭೂಮಿಯಲ್ಲಾಗಲೀ, ಆಕಾಶದಲ್ಲಾಗಲೀ ಅವನನ್ನು ಸೋಲಿಸಲಾರಿರಿ. ಅಲ್ಲಾಹನನ್ನು ಬಿಟ್ಟು ಯಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲೀ ನಿಮಗಿರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಅಂಕಬೂತ್

20قُلْ سِيرُوا فِي الْأَرْضِ فَانظُرُوا كَيْفَ بَدَأَ الْخَلْقَ ۚ ثُمَّ اللَّهُ يُنشِئُ النَّشْأَةَ الْآخِرَةَ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಹೇಳಿರಿ: ನೀವು ಭೂಮಿಯಲ್ಲಿ ಸಂಚಿರಿಸಿ ನೋಡಿರಿ ಅವನು ಸೃಷ್ಟಿಯ ಆರಂಭ ಹೇಗೆ ಮಾಡುತ್ತಾನೆಂದು. ಅನಂತರ ಅಲ್ಲಾಹನೇ ಎರಡನೆ ಬಾರಿಯೂ ಸೃಷ್ಟಿಸುವವನಾಗಿದ್ದಾನೆ. ನಿಶ್ಚಯವಾಗಿಯು ಅಲ್ಲಾಹನು ಸರ್ವ ವಸ್ತುಗಳ ಮೇಲೆ ಸಮರ್ಥನಾಗಿದ್ದಾನೆ.
21يُعَذِّبُ مَن يَشَاءُ وَيَرْحَمُ مَن يَشَاءُ ۖ وَإِلَيْهِ تُقْلَبُونَ
ಅವನು (ಅವರವರ ಕರ್ಮಗಳ ನಿಮಿತ್ತ) ತಾನಿಚ್ಛಿಸಿದವರಿಗೆ ಶಿಕ್ಷಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಕರುಣೆ ತೋರಿಸುತ್ತಾನೆ. ನೀವೆಲ್ಲರೂ ಅವನೆಡೆಗೆ ಮರಳಿಸಲಾಗುವಿರಿ.
22وَمَا أَنتُم بِمُعْجِزِينَ فِي الْأَرْضِ وَلَا فِي السَّمَاءِ ۖ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ನೀವು ಭೂಮಿಯಲ್ಲಾಗಲೀ, ಆಕಾಶದಲ್ಲಾಗಲೀ ಅವನನ್ನು ಸೋಲಿಸಲಾರಿರಿ. ಅಲ್ಲಾಹನನ್ನು ಬಿಟ್ಟು ಯಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲೀ ನಿಮಗಿರುವುದಿಲ್ಲ.
23وَالَّذِينَ كَفَرُوا بِآيَاتِ اللَّهِ وَلِقَائِهِ أُولَٰئِكَ يَئِسُوا مِن رَّحْمَتِي وَأُولَٰئِكَ لَهُمْ عَذَابٌ أَلِيمٌ
ಅಲ್ಲಾಹನ ಸೂಕ್ತಿಗಳನ್ನು ಮತ್ತು ಅವನ ಭೇಟಿಯನ್ನು ನಿಷೇಧಿಸಿದವರು ನನ್ನ ಕೃಪೆಯಿಂದ ನಿರಾಶೆ ಹೊಂದಿದ್ದಾರೆ ಮತ್ತು ಅವರಿಗೆ ವೇದನಾಜನಕ ಯಾತನೆಯಿದೆ.
24فَمَا كَانَ جَوَابَ قَوْمِهِ إِلَّا أَن قَالُوا اقْتُلُوهُ أَوْ حَرِّقُوهُ فَأَنجَاهُ اللَّهُ مِنَ النَّارِ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ
“ನೀವು ಅವನನ್ನು (ಇಬ್ರಾಹೀಮನನ್ನು) ಕೊಂದು ಹಾಕಿರಿ. ಇಲ್ಲವೇ ಸುಟ್ಟು ಹಾಕಿರಿ” ಎನ್ನುವುದನ್ನು ಬಿಟ್ಟು ಅವರ ಜನಾಂಗದವರ ಉತ್ತರ ಬೇರೇನಿರಲಿಲ್ಲ. ಆದರೆ ಅಲ್ಲಾಹನು ಅವರನ್ನು ಅಗ್ನಿಯಿಂದ ರಕ್ಷಿಸಿದನು. ನಿಸ್ಸಂದೇಹವಾಗಿಯು ಸತ್ಯವಿಶ್ವಾಸವಿರಿಸುವ ಜನರಿಗೆ ಇದರಲ್ಲಿ ಹಲವಾರು ನಿದರ್ಶನಗಳಿವೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
22ಆಯತ್

ಅನುವಾದ — ಅಲ್-ಅಂಕಬೂತ್ 22

ಸೂರಾ ಅಲ್-ಅಂಕಬೂತ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಭೂಮಿಯಲ್ಲಾಗಲೀ, ಆಕಾಶದಲ್ಲಾಗಲೀ ಅವನನ್ನು ಸೋಲಿಸಲಾರಿರಿ. ಅಲ್ಲಾಹನನ್ನು ಬಿಟ್ಟು ಯಾವ ರಕ್ಷಕ ಮಿತ್ರನಾಗಲೀ,…

ಸೂರಾ ಆಯತ್ 22/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers