ಅಲ್-ಅಂಕಬೂತ್ · 23/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَالَّذِينَ كَفَرُوا بِآيَاتِ اللَّهِ وَلِقَائِهِ أُولَٰئِكَ يَئِسُوا مِن رَّحْمَتِي وَأُولَٰئِكَ لَهُمْ عَذَابٌ أَلِيمٌ ۝٢٣
Wallazeena kafaroo bi Aayaatil laahi wa liqaaa`iheee ulaaa`ika ya`isoo mir rahmatee wa ulaaa`ika lahum `azaabun aleem
📖 ಕನ್ನಡ ಅರ್ಥ
ಅಲ್ಲಾಹನ ಸೂಕ್ತಿಗಳನ್ನು ಮತ್ತು ಅವನ ಭೇಟಿಯನ್ನು ನಿಷೇಧಿಸಿದವರು ನನ್ನ ಕೃಪೆಯಿಂದ ನಿರಾಶೆ ಹೊಂದಿದ್ದಾರೆ ಮತ್ತು ಅವರಿಗೆ ವೇದನಾಜನಕ ಯಾತನೆಯಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅಲ್-ಅಂಕಬೂತ್

21يُعَذِّبُ مَن يَشَاءُ وَيَرْحَمُ مَن يَشَاءُ ۖ وَإِلَيْهِ تُقْلَبُونَ
ಅವನು (ಅವರವರ ಕರ್ಮಗಳ ನಿಮಿತ್ತ) ತಾನಿಚ್ಛಿಸಿದವರಿಗೆ ಶಿಕ್ಷಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಕರುಣೆ ತೋರಿಸುತ್ತಾನೆ. ನೀವೆಲ್ಲರೂ ಅವನೆಡೆಗೆ ಮರಳಿಸಲಾಗುವಿರಿ.
22وَمَا أَنتُم بِمُعْجِزِينَ فِي الْأَرْضِ وَلَا فِي السَّمَاءِ ۖ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ನೀವು ಭೂಮಿಯಲ್ಲಾಗಲೀ, ಆಕಾಶದಲ್ಲಾಗಲೀ ಅವನನ್ನು ಸೋಲಿಸಲಾರಿರಿ. ಅಲ್ಲಾಹನನ್ನು ಬಿಟ್ಟು ಯಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲೀ ನಿಮಗಿರುವುದಿಲ್ಲ.
23وَالَّذِينَ كَفَرُوا بِآيَاتِ اللَّهِ وَلِقَائِهِ أُولَٰئِكَ يَئِسُوا مِن رَّحْمَتِي وَأُولَٰئِكَ لَهُمْ عَذَابٌ أَلِيمٌ
ಅಲ್ಲಾಹನ ಸೂಕ್ತಿಗಳನ್ನು ಮತ್ತು ಅವನ ಭೇಟಿಯನ್ನು ನಿಷೇಧಿಸಿದವರು ನನ್ನ ಕೃಪೆಯಿಂದ ನಿರಾಶೆ ಹೊಂದಿದ್ದಾರೆ ಮತ್ತು ಅವರಿಗೆ ವೇದನಾಜನಕ ಯಾತನೆಯಿದೆ.
24فَمَا كَانَ جَوَابَ قَوْمِهِ إِلَّا أَن قَالُوا اقْتُلُوهُ أَوْ حَرِّقُوهُ فَأَنجَاهُ اللَّهُ مِنَ النَّارِ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ
“ನೀವು ಅವನನ್ನು (ಇಬ್ರಾಹೀಮನನ್ನು) ಕೊಂದು ಹಾಕಿರಿ. ಇಲ್ಲವೇ ಸುಟ್ಟು ಹಾಕಿರಿ” ಎನ್ನುವುದನ್ನು ಬಿಟ್ಟು ಅವರ ಜನಾಂಗದವರ ಉತ್ತರ ಬೇರೇನಿರಲಿಲ್ಲ. ಆದರೆ ಅಲ್ಲಾಹನು ಅವರನ್ನು ಅಗ್ನಿಯಿಂದ ರಕ್ಷಿಸಿದನು. ನಿಸ್ಸಂದೇಹವಾಗಿಯು ಸತ್ಯವಿಶ್ವಾಸವಿರಿಸುವ ಜನರಿಗೆ ಇದರಲ್ಲಿ ಹಲವಾರು ನಿದರ್ಶನಗಳಿವೆ.
25وَقَالَ إِنَّمَا اتَّخَذْتُم مِّن دُونِ اللَّهِ أَوْثَانًا مَّوَدَّةَ بَيْنِكُمْ فِي الْحَيَاةِ الدُّنْيَا ۖ ثُمَّ يَوْمَ الْقِيَامَةِ يَكْفُرُ بَعْضُكُم بِبَعْضٍ وَيَلْعَنُ بَعْضُكُم بَعْضًا وَمَأْوَاكُمُ النَّارُ وَمَا لَكُم مِّن نَّاصِرِينَ
ಪೈಗಂಬರ್ ಇಬ್ರಾಹೀಮ್ ಹೇಳಿದರು: ನೀವು ಅಲ್ಲಾಹನ ಹೊರತು ಆರಾಧಿಸುತ್ತಿರುವ ವಿಗ್ರಹಗಳನ್ನು ಪರಸ್ಪರ ಲೌಕಿಕ ಮಿತ್ರತ್ವಕ್ಕಾಗಿ ನಿಶ್ಚಯಿಸಿರುತ್ತೀರಿ. ಆದರೆ ಪುನರುತ್ಥಾನ ದಿನದಂದು ನೀವು ಪರಸ್ಪರ ಒಬ್ಬರು ಇನ್ನೊಬ್ಬರನ್ನು ನಿರಾಕರಿಸಿ ಬಿಡುವಿರಿ ಮತ್ತು ಪರಸ್ಪರರನ್ನು ಶಪಿಸತೊಡಗುವಿರಿ. ನಿಮ್ಮ ಅಭಯ ತಾಣವು ನರಕಾಗ್ನಿಯಾಗಿದೆ ಮತ್ತು ನಿಮಗೆ ಯಾವ ಸಹಾಯಕರೂ ಇರಲಾರರು.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
23ಆಯತ್

ಅನುವಾದ — ಅಲ್-ಅಂಕಬೂತ್ 23

ಸೂರಾ ಅಲ್-ಅಂಕಬೂತ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಸೂಕ್ತಿಗಳನ್ನು ಮತ್ತು ಅವನ ಭೇಟಿಯನ್ನು ನಿಷೇಧಿಸಿದವರು ನನ್ನ ಕೃಪೆಯಿಂದ ನಿರಾಶೆ ಹೊಂದಿದ್ದಾರೆ…

ಸೂರಾ ಆಯತ್ 23/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers