ಅಲ್-ಅಂಕಬೂತ್ · 24/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
فَمَا كَانَ جَوَابَ قَوْمِهِ إِلَّا أَن قَالُوا اقْتُلُوهُ أَوْ حَرِّقُوهُ فَأَنجَاهُ اللَّهُ مِنَ النَّارِ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ ٢٤
Transliteration
Famaa kaana jawaaba qawmiheee illaaa an qaaluqtuloohu aw harriqoohu faanjaahul laahu minan naar; inna fee zaalika la Aayaatil laqawminy yu`minoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
“ನೀವು ಅವನನ್ನು (ಇಬ್ರಾಹೀಮನನ್ನು) ಕೊಂದು ಹಾಕಿರಿ. ಇಲ್ಲವೇ ಸುಟ್ಟು ಹಾಕಿರಿ” ಎನ್ನುವುದನ್ನು ಬಿಟ್ಟು ಅವರ ಜನಾಂಗದವರ ಉತ್ತರ ಬೇರೇನಿರಲಿಲ್ಲ. ಆದರೆ ಅಲ್ಲಾಹನು ಅವರನ್ನು ಅಗ್ನಿಯಿಂದ ರಕ್ಷಿಸಿದನು. ನಿಸ್ಸಂದೇಹವಾಗಿಯು ಸತ್ಯವಿಶ್ವಾಸವಿರಿಸುವ ಜನರಿಗೆ ಇದರಲ್ಲಿ ಹಲವಾರು ನಿದರ್ಶನಗಳಿವೆ.
Additional reference in தமிழ்
🎧 ಆಲಿಸಿ
📜 ಆಯತ್ 22-26 — ಸೂರಾ ಅಲ್-ಅಂಕಬೂತ್
22وَمَا أَنتُم بِمُعْجِزِينَ فِي الْأَرْضِ وَلَا فِي السَّمَاءِ ۖ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ನೀವು ಭೂಮಿಯಲ್ಲಾಗಲೀ, ಆಕಾಶದಲ್ಲಾಗಲೀ ಅವನನ್ನು ಸೋಲಿಸಲಾರಿರಿ. ಅಲ್ಲಾಹನನ್ನು ಬಿಟ್ಟು ಯಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲೀ ನಿಮಗಿರುವುದಿಲ್ಲ.
23وَالَّذِينَ كَفَرُوا بِآيَاتِ اللَّهِ وَلِقَائِهِ أُولَٰئِكَ يَئِسُوا مِن رَّحْمَتِي وَأُولَٰئِكَ لَهُمْ عَذَابٌ أَلِيمٌ
ಅಲ್ಲಾಹನ ಸೂಕ್ತಿಗಳನ್ನು ಮತ್ತು ಅವನ ಭೇಟಿಯನ್ನು ನಿಷೇಧಿಸಿದವರು ನನ್ನ ಕೃಪೆಯಿಂದ ನಿರಾಶೆ ಹೊಂದಿದ್ದಾರೆ ಮತ್ತು ಅವರಿಗೆ ವೇದನಾಜನಕ ಯಾತನೆಯಿದೆ.
24فَمَا كَانَ جَوَابَ قَوْمِهِ إِلَّا أَن قَالُوا اقْتُلُوهُ أَوْ حَرِّقُوهُ فَأَنجَاهُ اللَّهُ مِنَ النَّارِ ۚ إِنَّ فِي ذَٰلِكَ لَآيَاتٍ لِّقَوْمٍ يُؤْمِنُونَ
“ನೀವು ಅವನನ್ನು (ಇಬ್ರಾಹೀಮನನ್ನು) ಕೊಂದು ಹಾಕಿರಿ. ಇಲ್ಲವೇ ಸುಟ್ಟು ಹಾಕಿರಿ” ಎನ್ನುವುದನ್ನು ಬಿಟ್ಟು ಅವರ ಜನಾಂಗದವರ ಉತ್ತರ ಬೇರೇನಿರಲಿಲ್ಲ. ಆದರೆ ಅಲ್ಲಾಹನು ಅವರನ್ನು ಅಗ್ನಿಯಿಂದ ರಕ್ಷಿಸಿದನು. ನಿಸ್ಸಂದೇಹವಾಗಿಯು ಸತ್ಯವಿಶ್ವಾಸವಿರಿಸುವ ಜನರಿಗೆ ಇದರಲ್ಲಿ ಹಲವಾರು ನಿದರ್ಶನಗಳಿವೆ.
25وَقَالَ إِنَّمَا اتَّخَذْتُم مِّن دُونِ اللَّهِ أَوْثَانًا مَّوَدَّةَ بَيْنِكُمْ فِي الْحَيَاةِ الدُّنْيَا ۖ ثُمَّ يَوْمَ الْقِيَامَةِ يَكْفُرُ بَعْضُكُم بِبَعْضٍ وَيَلْعَنُ بَعْضُكُم بَعْضًا وَمَأْوَاكُمُ النَّارُ وَمَا لَكُم مِّن نَّاصِرِينَ
ಪೈಗಂಬರ್ ಇಬ್ರಾಹೀಮ್ ಹೇಳಿದರು: ನೀವು ಅಲ್ಲಾಹನ ಹೊರತು ಆರಾಧಿಸುತ್ತಿರುವ ವಿಗ್ರಹಗಳನ್ನು ಪರಸ್ಪರ ಲೌಕಿಕ ಮಿತ್ರತ್ವಕ್ಕಾಗಿ ನಿಶ್ಚಯಿಸಿರುತ್ತೀರಿ. ಆದರೆ ಪುನರುತ್ಥಾನ ದಿನದಂದು ನೀವು ಪರಸ್ಪರ ಒಬ್ಬರು ಇನ್ನೊಬ್ಬರನ್ನು ನಿರಾಕರಿಸಿ ಬಿಡುವಿರಿ ಮತ್ತು ಪರಸ್ಪರರನ್ನು ಶಪಿಸತೊಡಗುವಿರಿ. ನಿಮ್ಮ ಅಭಯ ತಾಣವು ನರಕಾಗ್ನಿಯಾಗಿದೆ ಮತ್ತು ನಿಮಗೆ ಯಾವ ಸಹಾಯಕರೂ ಇರಲಾರರು.
26۞ فَآمَنَ لَهُ لُوطٌ ۘ وَقَالَ إِنِّي مُهَاجِرٌ إِلَىٰ رَبِّي ۖ إِنَّهُ هُوَ الْعَزِيزُ الْحَكِيمُ
ಲೂತರು ಅವರಲ್ಲಿ ವಿಶ್ವಾಸವಿರಿಸಿದರು ಮತ್ತು ಇಬ್ರಾಹೀಮರು ಹೇಳಿದರು: ನಾನು ನನ್ನ ಪ್ರಭುವಿನೆಡೆಗೆ ವಲಸೆ ಹೋಗಲಿರುವೆನು. ಅವನು ಮಹಾ ಪ್ರಚಂಡನೂ, ಸುಜ್ಞಾನಿಯೂ ಆಗಿರುವನು.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
24ಆಯತ್
ಅನುವಾದ — ಅಲ್-ಅಂಕಬೂತ್ 24
ಸೂರಾ ಅಲ್-ಅಂಕಬೂತ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : “ನೀವು ಅವನನ್ನು (ಇಬ್ರಾಹೀಮನನ್ನು) ಕೊಂದು ಹಾಕಿರಿ. ಇಲ್ಲವೇ ಸುಟ್ಟು ಹಾಕಿರಿ” ಎನ್ನುವುದನ್ನು ಬಿಟ್ಟು…ಸೂರಾ ಆಯತ್ 24/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 22–26. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








