ಅಲ್-ಅಂಕಬೂತ್ · 28/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَلُوطًا إِذْ قَالَ لِقَوْمِهِ إِنَّكُمْ لَتَأْتُونَ الْفَاحِشَةَ مَا سَبَقَكُم بِهَا مِنْ أَحَدٍ مِّنَ الْعَالَمِينَ ۝٢٨
Wa Lootan iz qaala liqawmiheee innakum laatoonal faahishata maa sabaqakum bihaa min ahadim minal `aalameen
📖 ಕನ್ನಡ ಅರ್ಥ
ಲೂತ್ ತಮ್ಮ ಜನಾಂಗದವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ನಿಮಗಿಂತ ಮುಂಚೆ ಲೋಕದವರಲ್ಲಿ ಯಾರು ಮಾಡಿರದಂತಹ ನೀಚಕೃತ್ಯವನ್ನು ನೀವು ಮಾಡುತ್ತಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಲ್-ಅಂಕಬೂತ್

26۞ فَآمَنَ لَهُ لُوطٌ ۘ وَقَالَ إِنِّي مُهَاجِرٌ إِلَىٰ رَبِّي ۖ إِنَّهُ هُوَ الْعَزِيزُ الْحَكِيمُ
ಲೂತರು ಅವರಲ್ಲಿ ವಿಶ್ವಾಸವಿರಿಸಿದರು ಮತ್ತು ಇಬ್ರಾಹೀಮರು ಹೇಳಿದರು: ನಾನು ನನ್ನ ಪ್ರಭುವಿನೆಡೆಗೆ ವಲಸೆ ಹೋಗಲಿರುವೆನು. ಅವನು ಮಹಾ ಪ್ರಚಂಡನೂ, ಸುಜ್ಞಾನಿಯೂ ಆಗಿರುವನು.
27وَوَهَبْنَا لَهُ إِسْحَاقَ وَيَعْقُوبَ وَجَعَلْنَا فِي ذُرِّيَّتِهِ النُّبُوَّةَ وَالْكِتَابَ وَآتَيْنَاهُ أَجْرَهُ فِي الدُّنْيَا ۖ وَإِنَّهُ فِي الْآخِرَةِ لَمِنَ الصَّالِحِينَ
ತರುವಾಯ ನಾವು ಅವರಿಗೆ ಇಸ್‌ಹಾಕ್ ಮತ್ತು ಯಾಕೂಬ್‌ರನ್ನು ದಯಪಾಲಿಸಿದೆವು ಮತ್ತು ಪ್ರವಾದಿತ್ವವನ್ನು ಗ್ರಂಥವನ್ನು ಅವರ ಸಂತತಿಗಳಲ್ಲಿ ನಿಶ್ಚಯಿಸಿದೆವು ಮತ್ತು ಅವರಿಗೆ ಇಹಲೋಕದಲ್ಲೂ ಪ್ರತಿಫಲವನ್ನು ದಯಪಾಲಿಸಿದೆವು ಮತ್ತು ಪರಲೋಕದಲ್ಲಿ ಖಂಡಿತವಾಗಿಯು ಅವರು ಸದಾಚಾರಿಗಳಲ್ಲಾಗಿರುವರು.
28وَلُوطًا إِذْ قَالَ لِقَوْمِهِ إِنَّكُمْ لَتَأْتُونَ الْفَاحِشَةَ مَا سَبَقَكُم بِهَا مِنْ أَحَدٍ مِّنَ الْعَالَمِينَ
ಲೂತ್ ತಮ್ಮ ಜನಾಂಗದವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ನಿಮಗಿಂತ ಮುಂಚೆ ಲೋಕದವರಲ್ಲಿ ಯಾರು ಮಾಡಿರದಂತಹ ನೀಚಕೃತ್ಯವನ್ನು ನೀವು ಮಾಡುತ್ತಿರುವಿರಿ.
29أَئِنَّكُمْ لَتَأْتُونَ الرِّجَالَ وَتَقْطَعُونَ السَّبِيلَ وَتَأْتُونَ فِي نَادِيكُمُ الْمُنكَرَ ۖ فَمَا كَانَ جَوَابَ قَوْمِهِ إِلَّا أَن قَالُوا ائْتِنَا بِعَذَابِ اللَّهِ إِن كُنتَ مِنَ الصَّادِقِينَ
ನೀವು ಕಾಮೇಚ್ಛೆಗಾಗಿ ಪರುಷರನ್ನು ಸಮೀಪಿಸುತ್ತಿರುವಿರಾ?ಮತ್ತು ದರೋಡೆ ಮಾಡುತ್ತಿರುವಿರಾ? ಹಾಗೂ ನಿಮ್ಮ ಸಭೆಗಳಲ್ಲಿ ನಿರ್ಲಜ್ಜೆಯ ಕೃತ್ಯವನ್ನು ಎಸಗುತ್ತಿರುವಿರಾ? ಆದರೆ ಅವರ ಜನಾಂಗದವರ ಉತ್ತರ ನೀನು ಸತ್ಯವಂತನಾಗಿದ್ದರೆ ಅಲ್ಲಾಹನ ಯಾತನೆಯನ್ನು ನಮ್ಮಲ್ಲಿಗೆ ತಾ. ಎಂಬುದರ ಹೊರತು ಬೇರೆನಿರಲಿಲ್ಲ.
30قَالَ رَبِّ انصُرْنِي عَلَى الْقَوْمِ الْمُفْسِدِينَ
ಆಗ ಲೂತರು ಪ್ರಾರ್ಥಿಸಿದರು: ಓ ನನ್ನ ಪ್ರಭುವೇ, ನೀನು ಈ ದುಷ್ಟ ಜನರ ವಿರುದ್ದ ನನಗೆ ಸಹಾಯ ಮಾಡು.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
28ಆಯತ್

ಅನುವಾದ — ಅಲ್-ಅಂಕಬೂತ್ 28

ಸೂರಾ ಅಲ್-ಅಂಕಬೂತ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಲೂತ್ ತಮ್ಮ ಜನಾಂಗದವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ನಿಮಗಿಂತ ಮುಂಚೆ ಲೋಕದವರಲ್ಲಿ ಯಾರು…

ಸೂರಾ ಆಯತ್ 28/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers