ಅಲ್-ಅಂಕಬೂತ್ · 34/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
إِنَّا مُنزِلُونَ عَلَىٰ أَهْلِ هَٰذِهِ الْقَرْيَةِ رِجْزًا مِّنَ السَّمَاءِ بِمَا كَانُوا يَفْسُقُونَ ۝٣٤
Innaa munziloona `alaaa ahli haazihil qaryati rijzam minas samaaa`i bimaa kaanoo yafsuqoon
📖 ಕನ್ನಡ ಅರ್ಥ
ಈ ನಾಡಿನವರ ಮೇಲೆ ಅವರು ಆಜ್ಞೋಲ್ಲಂಘನೆ ಮಾಡುತ್ತಿದ್ದುದರ ನಿಮಿತ್ತ ನಾವು ಆಕಾಶದಿಂದ ಯಾತನೆಯನ್ನು ಇಳಿಸುವವರಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಅಲ್-ಅಂಕಬೂತ್

32قَالَ إِنَّ فِيهَا لُوطًا ۚ قَالُوا نَحْنُ أَعْلَمُ بِمَن فِيهَا ۖ لَنُنَجِّيَنَّهُ وَأَهْلَهُ إِلَّا امْرَأَتَهُ كَانَتْ مِنَ الْغَابِرِينَ
ಇಬ್ರಾಹೀಮರು ಹೇಳಿದರು: ಅಲ್ಲಿ ಲೂತರು ಇದ್ದಾರೆ. ದೂತರು ಹೇಳಿದರು: ಅಲ್ಲಿರುವವರ ಕುರಿತು ನಾವು ಚೆನ್ನಾಗಿಬಲ್ಲೆವು. ನಾವು ಲೂತರನ್ನು ಮತ್ತು ಅವರ ಕುಟುಂಬವನ್ನು ರಕ್ಷಿಸುವೆವು. ಆದರೆ ಅವರ ಪತ್ನಿಯ ಹೊರತು, ಅವಳು ಹಿಂದುಳಿಯವವ ರಲ್ಲಾಗಿರುವಳು.
33وَلَمَّا أَن جَاءَتْ رُسُلُنَا لُوطًا سِيءَ بِهِمْ وَضَاقَ بِهِمْ ذَرْعًا وَقَالُوا لَا تَخَفْ وَلَا تَحْزَنْ ۖ إِنَّا مُنَجُّوكَ وَأَهْلَكَ إِلَّا امْرَأَتَكَ كَانَتْ مِنَ الْغَابِرِينَ
ಅನಂತರ ನಮ್ಮ ದೂತರು ಲೂತರ ಬಳಿ ಬಂದಾಗ ಅವರು ಅವರ ನಿಮಿತ್ತ ಸಂಕಟಕ್ಕೊಳಗಾದರು ಮತ್ತು ಒಳಗೊಳಗೇ ಇಕ್ಕಟ್ಟು ಅನುಭವಿಸತೊಡಗಿದರು. ಆದರೆ ದೂತರು ಹೇಳಿದರು: ನೀವು ಭಯ ಪಡಬೇಡಿ, ಮತ್ತು ವ್ಯಥೆಪಡುವುದು ಬೇಡ. ನಾವು ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ರಕ್ಷಿಸಲಿದ್ದೇವೆ. ಆದರೆ ನಿಮ್ಮ ಪತ್ನಿಯ ಹೊರತು ಅವಳು ಹಿಂದುಳಿಯುವರಲ್ಲಾಗಿ ರುವಳು.
34إِنَّا مُنزِلُونَ عَلَىٰ أَهْلِ هَٰذِهِ الْقَرْيَةِ رِجْزًا مِّنَ السَّمَاءِ بِمَا كَانُوا يَفْسُقُونَ
ಈ ನಾಡಿನವರ ಮೇಲೆ ಅವರು ಆಜ್ಞೋಲ್ಲಂಘನೆ ಮಾಡುತ್ತಿದ್ದುದರ ನಿಮಿತ್ತ ನಾವು ಆಕಾಶದಿಂದ ಯಾತನೆಯನ್ನು ಇಳಿಸುವವರಿದ್ದೇವೆ.
35وَلَقَد تَّرَكْنَا مِنْهَا آيَةً بَيِّنَةً لِّقَوْمٍ يَعْقِلُونَ
ಚಿಂತಕರಿಗೆ ನಾವು ಆ ನಾಡನ್ನು ಸುಸ್ಪಷ್ಟ ನಿದರ್ಶನವನ್ನಾಗಿ ಮಾಡಿದೆವು.
36وَإِلَىٰ مَدْيَنَ أَخَاهُمْ شُعَيْبًا فَقَالَ يَا قَوْمِ اعْبُدُوا اللَّهَ وَارْجُوا الْيَوْمَ الْآخِرَ وَلَا تَعْثَوْا فِي الْأَرْضِ مُفْسِدِينَ
ಮದ್‌ಯನ್‌ನೆಡೆಗೆ ಅವರ ಸಹೋದರ ಶುಐಬರನ್ನು ಕಳುಹಿಸಿದೆವು ಅವರು ಹೇಳಿದರು: ಓ ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅಂತಿಮ ದಿನವನ್ನು ನಿರೀಕ್ಷಿಸಿರಿ ಮತ್ತು ಭೂಮಿಯಲ್ಲಿ ಕ್ಷೆÆÃಭೆ ಹರಡುತ್ತಾ ತಿರುಗದಿರಿ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
34ಆಯತ್

ಅನುವಾದ — ಅಲ್-ಅಂಕಬೂತ್ 34

ಸೂರಾ ಅಲ್-ಅಂಕಬೂತ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಈ ನಾಡಿನವರ ಮೇಲೆ ಅವರು ಆಜ್ಞೋಲ್ಲಂಘನೆ ಮಾಡುತ್ತಿದ್ದುದರ ನಿಮಿತ್ತ ನಾವು ಆಕಾಶದಿಂದ ಯಾತನೆಯನ್ನು…

ಸೂರಾ ಆಯತ್ 34/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers