ಅಲ್-ಅಂಕಬೂತ್ · 37/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
فَكَذَّبُوهُ فَأَخَذَتْهُمُ الرَّجْفَةُ فَأَصْبَحُوا فِي دَارِهِمْ جَاثِمِينَ ۝٣٧
Fakazzaboohu fa akhazat humur rajfatu fa asbahoo fee daarihim jaasimeen
📖 ಕನ್ನಡ ಅರ್ಥ
ಆದರೆ ಅವರು ಅವರನ್ನು ಸುಳ್ಳಾಗಿಸಿದರು. ಕೊನೆಗೆ ಅವರನ್ನು ಒಂದು ಭಯಂಕರ ಭೂಕಂಪವು ಹಿಡಿದು ಬಿಟ್ಟಿತು ಮತ್ತು ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಅಲ್-ಅಂಕಬೂತ್

35وَلَقَد تَّرَكْنَا مِنْهَا آيَةً بَيِّنَةً لِّقَوْمٍ يَعْقِلُونَ
ಚಿಂತಕರಿಗೆ ನಾವು ಆ ನಾಡನ್ನು ಸುಸ್ಪಷ್ಟ ನಿದರ್ಶನವನ್ನಾಗಿ ಮಾಡಿದೆವು.
36وَإِلَىٰ مَدْيَنَ أَخَاهُمْ شُعَيْبًا فَقَالَ يَا قَوْمِ اعْبُدُوا اللَّهَ وَارْجُوا الْيَوْمَ الْآخِرَ وَلَا تَعْثَوْا فِي الْأَرْضِ مُفْسِدِينَ
ಮದ್‌ಯನ್‌ನೆಡೆಗೆ ಅವರ ಸಹೋದರ ಶುಐಬರನ್ನು ಕಳುಹಿಸಿದೆವು ಅವರು ಹೇಳಿದರು: ಓ ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅಂತಿಮ ದಿನವನ್ನು ನಿರೀಕ್ಷಿಸಿರಿ ಮತ್ತು ಭೂಮಿಯಲ್ಲಿ ಕ್ಷೆÆÃಭೆ ಹರಡುತ್ತಾ ತಿರುಗದಿರಿ.
37فَكَذَّبُوهُ فَأَخَذَتْهُمُ الرَّجْفَةُ فَأَصْبَحُوا فِي دَارِهِمْ جَاثِمِينَ
ಆದರೆ ಅವರು ಅವರನ್ನು ಸುಳ್ಳಾಗಿಸಿದರು. ಕೊನೆಗೆ ಅವರನ್ನು ಒಂದು ಭಯಂಕರ ಭೂಕಂಪವು ಹಿಡಿದು ಬಿಟ್ಟಿತು ಮತ್ತು ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು.
38وَعَادًا وَثَمُودَ وَقَد تَّبَيَّنَ لَكُم مِّن مَّسَاكِنِهِمْ ۖ وَزَيَّنَ لَهُمُ الشَّيْطَانُ أَعْمَالَهُمْ فَصَدَّهُمْ عَنِ السَّبِيلِ وَكَانُوا مُسْتَبْصِرِينَ
ನಾವು ಆದ್ ಮತ್ತು ಸಮೂದ್ ಜನಾಂಗಗಳನ್ನು ಸಹ ನಾಶಮಾಡಿದೆವು ಅವರ ವಸತಿಗಳಿಂದ ನಿಮಗೆ ಸ್ಪಷ್ಟವಾಗಿದೆ. ಶೈತಾನನು ಅವರ ದುಷ್ಕರ್ಮಗಳನ್ನು ಅವರಿಗೆ ಮನಮೋಹಕವಾಗಿ ತೋರಿಸಿದ್ದನು ಮತ್ತು ಅವರನ್ನು ಸನ್ಮಾರ್ಗದಿಂದ ತಡೆದಿದ್ದನು; ವಸ್ತುತಃ ಅವರು ಬುದ್ಧಿಯುಳ್ಳವರಾಗಿದ್ದರು.
39وَقَارُونَ وَفِرْعَوْنَ وَهَامَانَ ۖ وَلَقَدْ جَاءَهُم مُّوسَىٰ بِالْبَيِّنَاتِ فَاسْتَكْبَرُوا فِي الْأَرْضِ وَمَا كَانُوا سَابِقِينَ
ಕಾರೂನ್, ಫಿರ್‌ಔನ್ ಹಾಗೂ ಹಾಮಾನರನ್ನೂ ನಾವು ನಾಶಗೊಳಿಸಿದೆವು. ಅವರ ಬಳಿಗೆ ಮೂಸಾರವರು ಸುಸ್ಪಷ್ಟ ಪುರಾವೆಗಳೊಂದಿಗೆ ಬಂದಿದರು. ಅದಾಗ್ಯೂ ಅವರು ಭೂಮಿಯಲ್ಲಿ ಉದ್ಧಟತನ ತೋರಿದರು. ಆದರೆ ಅವರಿಗೆ ನಮ್ಮಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
37ಆಯತ್

ಅನುವಾದ — ಅಲ್-ಅಂಕಬೂತ್ 37

ಸೂರಾ ಅಲ್-ಅಂಕಬೂತ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅವರು ಅವರನ್ನು ಸುಳ್ಳಾಗಿಸಿದರು. ಕೊನೆಗೆ ಅವರನ್ನು ಒಂದು ಭಯಂಕರ ಭೂಕಂಪವು ಹಿಡಿದು…

ಸೂರಾ ಆಯತ್ 37/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers