ಅಲ್-ಅಂಕಬೂತ್ · 38/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَعَادًا وَثَمُودَ وَقَد تَّبَيَّنَ لَكُم مِّن مَّسَاكِنِهِمْ ۖ وَزَيَّنَ لَهُمُ الشَّيْطَانُ أَعْمَالَهُمْ فَصَدَّهُمْ عَنِ السَّبِيلِ وَكَانُوا مُسْتَبْصِرِينَ ۝٣٨
Wa `Aadanw wa Samooda wa qat tabaiyana lakum mim masaakinihim wa zaiyana lahumush Shaitaanu a`maalahum fasaddahum `anis sabeeli wa kaanoo mustabsireen
📖 ಕನ್ನಡ ಅರ್ಥ
ನಾವು ಆದ್ ಮತ್ತು ಸಮೂದ್ ಜನಾಂಗಗಳನ್ನು ಸಹ ನಾಶಮಾಡಿದೆವು ಅವರ ವಸತಿಗಳಿಂದ ನಿಮಗೆ ಸ್ಪಷ್ಟವಾಗಿದೆ. ಶೈತಾನನು ಅವರ ದುಷ್ಕರ್ಮಗಳನ್ನು ಅವರಿಗೆ ಮನಮೋಹಕವಾಗಿ ತೋರಿಸಿದ್ದನು ಮತ್ತು ಅವರನ್ನು ಸನ್ಮಾರ್ಗದಿಂದ ತಡೆದಿದ್ದನು; ವಸ್ತುತಃ ಅವರು ಬುದ್ಧಿಯುಳ್ಳವರಾಗಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅಲ್-ಅಂಕಬೂತ್

36وَإِلَىٰ مَدْيَنَ أَخَاهُمْ شُعَيْبًا فَقَالَ يَا قَوْمِ اعْبُدُوا اللَّهَ وَارْجُوا الْيَوْمَ الْآخِرَ وَلَا تَعْثَوْا فِي الْأَرْضِ مُفْسِدِينَ
ಮದ್‌ಯನ್‌ನೆಡೆಗೆ ಅವರ ಸಹೋದರ ಶುಐಬರನ್ನು ಕಳುಹಿಸಿದೆವು ಅವರು ಹೇಳಿದರು: ಓ ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅಂತಿಮ ದಿನವನ್ನು ನಿರೀಕ್ಷಿಸಿರಿ ಮತ್ತು ಭೂಮಿಯಲ್ಲಿ ಕ್ಷೆÆÃಭೆ ಹರಡುತ್ತಾ ತಿರುಗದಿರಿ.
37فَكَذَّبُوهُ فَأَخَذَتْهُمُ الرَّجْفَةُ فَأَصْبَحُوا فِي دَارِهِمْ جَاثِمِينَ
ಆದರೆ ಅವರು ಅವರನ್ನು ಸುಳ್ಳಾಗಿಸಿದರು. ಕೊನೆಗೆ ಅವರನ್ನು ಒಂದು ಭಯಂಕರ ಭೂಕಂಪವು ಹಿಡಿದು ಬಿಟ್ಟಿತು ಮತ್ತು ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು.
38وَعَادًا وَثَمُودَ وَقَد تَّبَيَّنَ لَكُم مِّن مَّسَاكِنِهِمْ ۖ وَزَيَّنَ لَهُمُ الشَّيْطَانُ أَعْمَالَهُمْ فَصَدَّهُمْ عَنِ السَّبِيلِ وَكَانُوا مُسْتَبْصِرِينَ
ನಾವು ಆದ್ ಮತ್ತು ಸಮೂದ್ ಜನಾಂಗಗಳನ್ನು ಸಹ ನಾಶಮಾಡಿದೆವು ಅವರ ವಸತಿಗಳಿಂದ ನಿಮಗೆ ಸ್ಪಷ್ಟವಾಗಿದೆ. ಶೈತಾನನು ಅವರ ದುಷ್ಕರ್ಮಗಳನ್ನು ಅವರಿಗೆ ಮನಮೋಹಕವಾಗಿ ತೋರಿಸಿದ್ದನು ಮತ್ತು ಅವರನ್ನು ಸನ್ಮಾರ್ಗದಿಂದ ತಡೆದಿದ್ದನು; ವಸ್ತುತಃ ಅವರು ಬುದ್ಧಿಯುಳ್ಳವರಾಗಿದ್ದರು.
39وَقَارُونَ وَفِرْعَوْنَ وَهَامَانَ ۖ وَلَقَدْ جَاءَهُم مُّوسَىٰ بِالْبَيِّنَاتِ فَاسْتَكْبَرُوا فِي الْأَرْضِ وَمَا كَانُوا سَابِقِينَ
ಕಾರೂನ್, ಫಿರ್‌ಔನ್ ಹಾಗೂ ಹಾಮಾನರನ್ನೂ ನಾವು ನಾಶಗೊಳಿಸಿದೆವು. ಅವರ ಬಳಿಗೆ ಮೂಸಾರವರು ಸುಸ್ಪಷ್ಟ ಪುರಾವೆಗಳೊಂದಿಗೆ ಬಂದಿದರು. ಅದಾಗ್ಯೂ ಅವರು ಭೂಮಿಯಲ್ಲಿ ಉದ್ಧಟತನ ತೋರಿದರು. ಆದರೆ ಅವರಿಗೆ ನಮ್ಮಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
40فَكُلًّا أَخَذْنَا بِذَنبِهِ ۖ فَمِنْهُم مَّنْ أَرْسَلْنَا عَلَيْهِ حَاصِبًا وَمِنْهُم مَّنْ أَخَذَتْهُ الصَّيْحَةُ وَمِنْهُم مَّنْ خَسَفْنَا بِهِ الْأَرْضَ وَمِنْهُم مَّنْ أَغْرَقْنَا ۚ وَمَا كَانَ اللَّهُ لِيَظْلِمَهُمْ وَلَٰكِن كَانُوا أَنفُسَهُمْ يَظْلِمُونَ
ಅನಂತರ ಪ್ರತಿಯೊಬ್ಬನನ್ನೂ ನಾವು ಅವನವನ ಪಾಪದ ಪರಿಣಾಮವಾಗಿ ಹಿಡಿದು ಬಿಟ್ಟೆವು. ಅವರ ಪೈಕಿ ಕೆಲವರ ಮೇಲೆ ನಾವು ಕಲ್ಲುಗಳ ಮಳೆಯನ್ನು ವರ್ಷಿಸಿದೆವು ಕೆಲವರನ್ನು ಮಹಾ ಘೋರ ಆರ್ಭಟವು ಹಿಡಿದು ಬಿಟ್ಟಿತು ಮತ್ತು ಕೆಲವರನ್ನು ಭೂಮಿಯೊಳಗೆ ಹುದುಗಿಸಿಬಿಟ್ಟೆವು. ಇನ್ನೂ ಕೆಲವರನ್ನು ಮುಳಿಗಿಸಿಬಿಟ್ಟೆವು. ಅಲ್ಲಾಹನು ಅವರ ಮೇಲೆ ಅಕ್ರಮವೆಸುವವನಾಗಿರಲಿಲ್ಲ. ಆದರೆ ಅವರೇ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದರು.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
38ಆಯತ್

ಅನುವಾದ — ಅಲ್-ಅಂಕಬೂತ್ 38

ಸೂರಾ ಅಲ್-ಅಂಕಬೂತ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಆದ್ ಮತ್ತು ಸಮೂದ್ ಜನಾಂಗಗಳನ್ನು ಸಹ ನಾಶಮಾಡಿದೆವು ಅವರ ವಸತಿಗಳಿಂದ ನಿಮಗೆ…

ಸೂರಾ ಆಯತ್ 38/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers