ಅಲ್-ಅಂಕಬೂತ್ · 39/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَقَارُونَ وَفِرْعَوْنَ وَهَامَانَ ۖ وَلَقَدْ جَاءَهُم مُّوسَىٰ بِالْبَيِّنَاتِ فَاسْتَكْبَرُوا فِي الْأَرْضِ وَمَا كَانُوا سَابِقِينَ ٣٩
Transliteration
Wa Qaaroona wa Fir`awna wa haamaana wa laqad jaaa`ahum Moosa bilbaiyinaati fastakbaroo fil ardi wa maa kaanoo saabiqeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಕಾರೂನ್, ಫಿರ್‌ಔನ್ ಹಾಗೂ ಹಾಮಾನರನ್ನೂ ನಾವು ನಾಶಗೊಳಿಸಿದೆವು. ಅವರ ಬಳಿಗೆ ಮೂಸಾರವರು ಸುಸ್ಪಷ್ಟ ಪುರಾವೆಗಳೊಂದಿಗೆ ಬಂದಿದರು. ಅದಾಗ್ಯೂ ಅವರು ಭೂಮಿಯಲ್ಲಿ ಉದ್ಧಟತನ ತೋರಿದರು. ಆದರೆ ಅವರಿಗೆ ನಮ್ಮಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 37-41 — ಸೂರಾ ಅಲ್-ಅಂಕಬೂತ್
37فَكَذَّبُوهُ فَأَخَذَتْهُمُ الرَّجْفَةُ فَأَصْبَحُوا فِي دَارِهِمْ جَاثِمِينَ
ಆದರೆ ಅವರು ಅವರನ್ನು ಸುಳ್ಳಾಗಿಸಿದರು. ಕೊನೆಗೆ ಅವರನ್ನು ಒಂದು ಭಯಂಕರ ಭೂಕಂಪವು ಹಿಡಿದು ಬಿಟ್ಟಿತು ಮತ್ತು ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು.
38وَعَادًا وَثَمُودَ وَقَد تَّبَيَّنَ لَكُم مِّن مَّسَاكِنِهِمْ ۖ وَزَيَّنَ لَهُمُ الشَّيْطَانُ أَعْمَالَهُمْ فَصَدَّهُمْ عَنِ السَّبِيلِ وَكَانُوا مُسْتَبْصِرِينَ
ನಾವು ಆದ್ ಮತ್ತು ಸಮೂದ್ ಜನಾಂಗಗಳನ್ನು ಸಹ ನಾಶಮಾಡಿದೆವು ಅವರ ವಸತಿಗಳಿಂದ ನಿಮಗೆ ಸ್ಪಷ್ಟವಾಗಿದೆ. ಶೈತಾನನು ಅವರ ದುಷ್ಕರ್ಮಗಳನ್ನು ಅವರಿಗೆ ಮನಮೋಹಕವಾಗಿ ತೋರಿಸಿದ್ದನು ಮತ್ತು ಅವರನ್ನು ಸನ್ಮಾರ್ಗದಿಂದ ತಡೆದಿದ್ದನು; ವಸ್ತುತಃ ಅವರು ಬುದ್ಧಿಯುಳ್ಳವರಾಗಿದ್ದರು.
39وَقَارُونَ وَفِرْعَوْنَ وَهَامَانَ ۖ وَلَقَدْ جَاءَهُم مُّوسَىٰ بِالْبَيِّنَاتِ فَاسْتَكْبَرُوا فِي الْأَرْضِ وَمَا كَانُوا سَابِقِينَ
ಕಾರೂನ್, ಫಿರ್‌ಔನ್ ಹಾಗೂ ಹಾಮಾನರನ್ನೂ ನಾವು ನಾಶಗೊಳಿಸಿದೆವು. ಅವರ ಬಳಿಗೆ ಮೂಸಾರವರು ಸುಸ್ಪಷ್ಟ ಪುರಾವೆಗಳೊಂದಿಗೆ ಬಂದಿದರು. ಅದಾಗ್ಯೂ ಅವರು ಭೂಮಿಯಲ್ಲಿ ಉದ್ಧಟತನ ತೋರಿದರು. ಆದರೆ ಅವರಿಗೆ ನಮ್ಮಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
40فَكُلًّا أَخَذْنَا بِذَنبِهِ ۖ فَمِنْهُم مَّنْ أَرْسَلْنَا عَلَيْهِ حَاصِبًا وَمِنْهُم مَّنْ أَخَذَتْهُ الصَّيْحَةُ وَمِنْهُم مَّنْ خَسَفْنَا بِهِ الْأَرْضَ وَمِنْهُم مَّنْ أَغْرَقْنَا ۚ وَمَا كَانَ اللَّهُ لِيَظْلِمَهُمْ وَلَٰكِن كَانُوا أَنفُسَهُمْ يَظْلِمُونَ
ಅನಂತರ ಪ್ರತಿಯೊಬ್ಬನನ್ನೂ ನಾವು ಅವನವನ ಪಾಪದ ಪರಿಣಾಮವಾಗಿ ಹಿಡಿದು ಬಿಟ್ಟೆವು. ಅವರ ಪೈಕಿ ಕೆಲವರ ಮೇಲೆ ನಾವು ಕಲ್ಲುಗಳ ಮಳೆಯನ್ನು ವರ್ಷಿಸಿದೆವು ಕೆಲವರನ್ನು ಮಹಾ ಘೋರ ಆರ್ಭಟವು ಹಿಡಿದು ಬಿಟ್ಟಿತು ಮತ್ತು ಕೆಲವರನ್ನು ಭೂಮಿಯೊಳಗೆ ಹುದುಗಿಸಿಬಿಟ್ಟೆವು. ಇನ್ನೂ ಕೆಲವರನ್ನು ಮುಳಿಗಿಸಿಬಿಟ್ಟೆವು. ಅಲ್ಲಾಹನು ಅವರ ಮೇಲೆ ಅಕ್ರಮವೆಸುವವನಾಗಿರಲಿಲ್ಲ. ಆದರೆ ಅವರೇ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದರು.
41مَثَلُ الَّذِينَ اتَّخَذُوا مِن دُونِ اللَّهِ أَوْلِيَاءَ كَمَثَلِ الْعَنكَبُوتِ اتَّخَذَتْ بَيْتًا ۖ وَإِنَّ أَوْهَنَ الْبُيُوتِ لَبَيْتُ الْعَنكَبُوتِ ۖ لَوْ كَانُوا يَعْلَمُونَ
ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವವರ ಉಪಮೆಯು ಒಂದು ಜೇಡರ ಹುಳದಂತೆ. ಅದೊಂದು ಮನೆಯನ್ನು ನಿರ್ಮಿಸುತ್ತದೆ. ವಸ್ತುತಃ ಸಕಲ ಮನೆಗಳಿಗಿಂತ ದುರ್ಬಲ ಮನೆಯು ಜೇಡರ ಮನೆಯಾಗಿದೆ. ಅವರು ಅರಿಯುವವರಾಗಿದ್ದರೇ!
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
39ಆಯತ್
ಅನುವಾದ — ಅಲ್-ಅಂಕಬೂತ್ 39
ಸೂರಾ ಅಲ್-ಅಂಕಬೂತ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಕಾರೂನ್, ಫಿರ್‌ಔನ್ ಹಾಗೂ ಹಾಮಾನರನ್ನೂ ನಾವು ನಾಶಗೊಳಿಸಿದೆವು. ಅವರ ಬಳಿಗೆ ಮೂಸಾರವರು ಸುಸ್ಪಷ್ಟ…ಸೂರಾ ಆಯತ್ 39/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 37–41. ಕನ್ನಡ ಅರ್ಥ: தமிழ்.
ಸೂರಾ ಅಲ್-ಅಂಕಬೂತ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


