ಅಲ್-ಅಂಕಬೂತ್ · 40/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
فَكُلًّا أَخَذْنَا بِذَنبِهِ ۖ فَمِنْهُم مَّنْ أَرْسَلْنَا عَلَيْهِ حَاصِبًا وَمِنْهُم مَّنْ أَخَذَتْهُ الصَّيْحَةُ وَمِنْهُم مَّنْ خَسَفْنَا بِهِ الْأَرْضَ وَمِنْهُم مَّنْ أَغْرَقْنَا ۚ وَمَا كَانَ اللَّهُ لِيَظْلِمَهُمْ وَلَٰكِن كَانُوا أَنفُسَهُمْ يَظْلِمُونَ ۝٤٠
Fakullan akhaznaa bizam bihee faminhum man arsalnaa `alaihi haasibaa; wa minhum man akhazat hus saihatu wa minhum man khasafnaa bihil arda wa minhum man aghraqnaa; wa maa kaanal laahu li yazlimahum wa laakin kaanoo anfusahum yazlimoon
📖 ಕನ್ನಡ ಅರ್ಥ
ಅನಂತರ ಪ್ರತಿಯೊಬ್ಬನನ್ನೂ ನಾವು ಅವನವನ ಪಾಪದ ಪರಿಣಾಮವಾಗಿ ಹಿಡಿದು ಬಿಟ್ಟೆವು. ಅವರ ಪೈಕಿ ಕೆಲವರ ಮೇಲೆ ನಾವು ಕಲ್ಲುಗಳ ಮಳೆಯನ್ನು ವರ್ಷಿಸಿದೆವು ಕೆಲವರನ್ನು ಮಹಾ ಘೋರ ಆರ್ಭಟವು ಹಿಡಿದು ಬಿಟ್ಟಿತು ಮತ್ತು ಕೆಲವರನ್ನು ಭೂಮಿಯೊಳಗೆ ಹುದುಗಿಸಿಬಿಟ್ಟೆವು. ಇನ್ನೂ ಕೆಲವರನ್ನು ಮುಳಿಗಿಸಿಬಿಟ್ಟೆವು. ಅಲ್ಲಾಹನು ಅವರ ಮೇಲೆ ಅಕ್ರಮವೆಸುವವನಾಗಿರಲಿಲ್ಲ. ಆದರೆ ಅವರೇ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅಲ್-ಅಂಕಬೂತ್

38وَعَادًا وَثَمُودَ وَقَد تَّبَيَّنَ لَكُم مِّن مَّسَاكِنِهِمْ ۖ وَزَيَّنَ لَهُمُ الشَّيْطَانُ أَعْمَالَهُمْ فَصَدَّهُمْ عَنِ السَّبِيلِ وَكَانُوا مُسْتَبْصِرِينَ
ನಾವು ಆದ್ ಮತ್ತು ಸಮೂದ್ ಜನಾಂಗಗಳನ್ನು ಸಹ ನಾಶಮಾಡಿದೆವು ಅವರ ವಸತಿಗಳಿಂದ ನಿಮಗೆ ಸ್ಪಷ್ಟವಾಗಿದೆ. ಶೈತಾನನು ಅವರ ದುಷ್ಕರ್ಮಗಳನ್ನು ಅವರಿಗೆ ಮನಮೋಹಕವಾಗಿ ತೋರಿಸಿದ್ದನು ಮತ್ತು ಅವರನ್ನು ಸನ್ಮಾರ್ಗದಿಂದ ತಡೆದಿದ್ದನು; ವಸ್ತುತಃ ಅವರು ಬುದ್ಧಿಯುಳ್ಳವರಾಗಿದ್ದರು.
39وَقَارُونَ وَفِرْعَوْنَ وَهَامَانَ ۖ وَلَقَدْ جَاءَهُم مُّوسَىٰ بِالْبَيِّنَاتِ فَاسْتَكْبَرُوا فِي الْأَرْضِ وَمَا كَانُوا سَابِقِينَ
ಕಾರೂನ್, ಫಿರ್‌ಔನ್ ಹಾಗೂ ಹಾಮಾನರನ್ನೂ ನಾವು ನಾಶಗೊಳಿಸಿದೆವು. ಅವರ ಬಳಿಗೆ ಮೂಸಾರವರು ಸುಸ್ಪಷ್ಟ ಪುರಾವೆಗಳೊಂದಿಗೆ ಬಂದಿದರು. ಅದಾಗ್ಯೂ ಅವರು ಭೂಮಿಯಲ್ಲಿ ಉದ್ಧಟತನ ತೋರಿದರು. ಆದರೆ ಅವರಿಗೆ ನಮ್ಮಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
40فَكُلًّا أَخَذْنَا بِذَنبِهِ ۖ فَمِنْهُم مَّنْ أَرْسَلْنَا عَلَيْهِ حَاصِبًا وَمِنْهُم مَّنْ أَخَذَتْهُ الصَّيْحَةُ وَمِنْهُم مَّنْ خَسَفْنَا بِهِ الْأَرْضَ وَمِنْهُم مَّنْ أَغْرَقْنَا ۚ وَمَا كَانَ اللَّهُ لِيَظْلِمَهُمْ وَلَٰكِن كَانُوا أَنفُسَهُمْ يَظْلِمُونَ
ಅನಂತರ ಪ್ರತಿಯೊಬ್ಬನನ್ನೂ ನಾವು ಅವನವನ ಪಾಪದ ಪರಿಣಾಮವಾಗಿ ಹಿಡಿದು ಬಿಟ್ಟೆವು. ಅವರ ಪೈಕಿ ಕೆಲವರ ಮೇಲೆ ನಾವು ಕಲ್ಲುಗಳ ಮಳೆಯನ್ನು ವರ್ಷಿಸಿದೆವು ಕೆಲವರನ್ನು ಮಹಾ ಘೋರ ಆರ್ಭಟವು ಹಿಡಿದು ಬಿಟ್ಟಿತು ಮತ್ತು ಕೆಲವರನ್ನು ಭೂಮಿಯೊಳಗೆ ಹುದುಗಿಸಿಬಿಟ್ಟೆವು. ಇನ್ನೂ ಕೆಲವರನ್ನು ಮುಳಿಗಿಸಿಬಿಟ್ಟೆವು. ಅಲ್ಲಾಹನು ಅವರ ಮೇಲೆ ಅಕ್ರಮವೆಸುವವನಾಗಿರಲಿಲ್ಲ. ಆದರೆ ಅವರೇ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದರು.
41مَثَلُ الَّذِينَ اتَّخَذُوا مِن دُونِ اللَّهِ أَوْلِيَاءَ كَمَثَلِ الْعَنكَبُوتِ اتَّخَذَتْ بَيْتًا ۖ وَإِنَّ أَوْهَنَ الْبُيُوتِ لَبَيْتُ الْعَنكَبُوتِ ۖ لَوْ كَانُوا يَعْلَمُونَ
ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವವರ ಉಪಮೆಯು ಒಂದು ಜೇಡರ ಹುಳದಂತೆ. ಅದೊಂದು ಮನೆಯನ್ನು ನಿರ್ಮಿಸುತ್ತದೆ. ವಸ್ತುತಃ ಸಕಲ ಮನೆಗಳಿಗಿಂತ ದುರ್ಬಲ ಮನೆಯು ಜೇಡರ ಮನೆಯಾಗಿದೆ. ಅವರು ಅರಿಯುವವರಾಗಿದ್ದರೇ!
42إِنَّ اللَّهَ يَعْلَمُ مَا يَدْعُونَ مِن دُونِهِ مِن شَيْءٍ ۚ وَهُوَ الْعَزِيزُ الْحَكِيمُ
ನಿಶ್ಚಯವಾಗಿಯು ಅಲ್ಲಾಹನು ತನ್ನ ಹೊರತು ಅವರು ಕರೆದು ಬೇಡುತ್ತಿರುವುದನ್ನು ಅರಿಯುತ್ತಾನೆ ಮತ್ತು ಅವನು ಪ್ರಚಂಡನು, ಸುಜ್ಞಾನಿಯು ಆಗಿದ್ದಾನೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
40ಆಯತ್

ಅನುವಾದ — ಅಲ್-ಅಂಕಬೂತ್ 40

ಸೂರಾ ಅಲ್-ಅಂಕಬೂತ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಪ್ರತಿಯೊಬ್ಬನನ್ನೂ ನಾವು ಅವನವನ ಪಾಪದ ಪರಿಣಾಮವಾಗಿ ಹಿಡಿದು ಬಿಟ್ಟೆವು. ಅವರ ಪೈಕಿ…

ಸೂರಾ ಆಯತ್ 40/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers