ಅಲ್-ಅಂಕಬೂತ್ · 41/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
مَثَلُ الَّذِينَ اتَّخَذُوا مِن دُونِ اللَّهِ أَوْلِيَاءَ كَمَثَلِ الْعَنكَبُوتِ اتَّخَذَتْ بَيْتًا ۖ وَإِنَّ أَوْهَنَ الْبُيُوتِ لَبَيْتُ الْعَنكَبُوتِ ۖ لَوْ كَانُوا يَعْلَمُونَ ۝٤١
Masalul lazeenat takhazoo min doonil laahi awliyaaa`a kamasalil `ankaboot, ittakhazat baitaa; wa inna awhanal buyooti la baitul `ankaboot; law kaanoo ya`lamoon
📖 ಕನ್ನಡ ಅರ್ಥ
ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವವರ ಉಪಮೆಯು ಒಂದು ಜೇಡರ ಹುಳದಂತೆ. ಅದೊಂದು ಮನೆಯನ್ನು ನಿರ್ಮಿಸುತ್ತದೆ. ವಸ್ತುತಃ ಸಕಲ ಮನೆಗಳಿಗಿಂತ ದುರ್ಬಲ ಮನೆಯು ಜೇಡರ ಮನೆಯಾಗಿದೆ. ಅವರು ಅರಿಯುವವರಾಗಿದ್ದರೇ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಅಲ್-ಅಂಕಬೂತ್

39وَقَارُونَ وَفِرْعَوْنَ وَهَامَانَ ۖ وَلَقَدْ جَاءَهُم مُّوسَىٰ بِالْبَيِّنَاتِ فَاسْتَكْبَرُوا فِي الْأَرْضِ وَمَا كَانُوا سَابِقِينَ
ಕಾರೂನ್, ಫಿರ್‌ಔನ್ ಹಾಗೂ ಹಾಮಾನರನ್ನೂ ನಾವು ನಾಶಗೊಳಿಸಿದೆವು. ಅವರ ಬಳಿಗೆ ಮೂಸಾರವರು ಸುಸ್ಪಷ್ಟ ಪುರಾವೆಗಳೊಂದಿಗೆ ಬಂದಿದರು. ಅದಾಗ್ಯೂ ಅವರು ಭೂಮಿಯಲ್ಲಿ ಉದ್ಧಟತನ ತೋರಿದರು. ಆದರೆ ಅವರಿಗೆ ನಮ್ಮಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
40فَكُلًّا أَخَذْنَا بِذَنبِهِ ۖ فَمِنْهُم مَّنْ أَرْسَلْنَا عَلَيْهِ حَاصِبًا وَمِنْهُم مَّنْ أَخَذَتْهُ الصَّيْحَةُ وَمِنْهُم مَّنْ خَسَفْنَا بِهِ الْأَرْضَ وَمِنْهُم مَّنْ أَغْرَقْنَا ۚ وَمَا كَانَ اللَّهُ لِيَظْلِمَهُمْ وَلَٰكِن كَانُوا أَنفُسَهُمْ يَظْلِمُونَ
ಅನಂತರ ಪ್ರತಿಯೊಬ್ಬನನ್ನೂ ನಾವು ಅವನವನ ಪಾಪದ ಪರಿಣಾಮವಾಗಿ ಹಿಡಿದು ಬಿಟ್ಟೆವು. ಅವರ ಪೈಕಿ ಕೆಲವರ ಮೇಲೆ ನಾವು ಕಲ್ಲುಗಳ ಮಳೆಯನ್ನು ವರ್ಷಿಸಿದೆವು ಕೆಲವರನ್ನು ಮಹಾ ಘೋರ ಆರ್ಭಟವು ಹಿಡಿದು ಬಿಟ್ಟಿತು ಮತ್ತು ಕೆಲವರನ್ನು ಭೂಮಿಯೊಳಗೆ ಹುದುಗಿಸಿಬಿಟ್ಟೆವು. ಇನ್ನೂ ಕೆಲವರನ್ನು ಮುಳಿಗಿಸಿಬಿಟ್ಟೆವು. ಅಲ್ಲಾಹನು ಅವರ ಮೇಲೆ ಅಕ್ರಮವೆಸುವವನಾಗಿರಲಿಲ್ಲ. ಆದರೆ ಅವರೇ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದರು.
41مَثَلُ الَّذِينَ اتَّخَذُوا مِن دُونِ اللَّهِ أَوْلِيَاءَ كَمَثَلِ الْعَنكَبُوتِ اتَّخَذَتْ بَيْتًا ۖ وَإِنَّ أَوْهَنَ الْبُيُوتِ لَبَيْتُ الْعَنكَبُوتِ ۖ لَوْ كَانُوا يَعْلَمُونَ
ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವವರ ಉಪಮೆಯು ಒಂದು ಜೇಡರ ಹುಳದಂತೆ. ಅದೊಂದು ಮನೆಯನ್ನು ನಿರ್ಮಿಸುತ್ತದೆ. ವಸ್ತುತಃ ಸಕಲ ಮನೆಗಳಿಗಿಂತ ದುರ್ಬಲ ಮನೆಯು ಜೇಡರ ಮನೆಯಾಗಿದೆ. ಅವರು ಅರಿಯುವವರಾಗಿದ್ದರೇ!
42إِنَّ اللَّهَ يَعْلَمُ مَا يَدْعُونَ مِن دُونِهِ مِن شَيْءٍ ۚ وَهُوَ الْعَزِيزُ الْحَكِيمُ
ನಿಶ್ಚಯವಾಗಿಯು ಅಲ್ಲಾಹನು ತನ್ನ ಹೊರತು ಅವರು ಕರೆದು ಬೇಡುತ್ತಿರುವುದನ್ನು ಅರಿಯುತ್ತಾನೆ ಮತ್ತು ಅವನು ಪ್ರಚಂಡನು, ಸುಜ್ಞಾನಿಯು ಆಗಿದ್ದಾನೆ.
43وَتِلْكَ الْأَمْثَالُ نَضْرِبُهَا لِلنَّاسِ ۖ وَمَا يَعْقِلُهَا إِلَّا الْعَالِمُونَ
ನಾವು ಈ ಉಪಮೆಗಳನ್ನು ಜನರಿಗೆ ವಿವರಿಸಿಕೊಡುತ್ತೇವೆ. ಅವುಗಳನ್ನು ಜ್ಞಾನಿಗಳು ಮಾತ್ರ ತಿಳಿದು ಕೊಳ್ಳುತ್ತಾರೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
41ಆಯತ್

ಅನುವಾದ — ಅಲ್-ಅಂಕಬೂತ್ 41

ಸೂರಾ ಅಲ್-ಅಂಕಬೂತ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವವರ ಉಪಮೆಯು ಒಂದು ಜೇಡರ ಹುಳದಂತೆ.…

ಸೂರಾ ಆಯತ್ 41/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers