ಅಲ್-ಅಂಕಬೂತ್ · 43/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَتِلْكَ الْأَمْثَالُ نَضْرِبُهَا لِلنَّاسِ ۖ وَمَا يَعْقِلُهَا إِلَّا الْعَالِمُونَ ۝٤٣
Wa tilkal amsaalu nadribuhaa linnaasi wa maa ya`qiluhaaa illal `aalimoon
📖 ಕನ್ನಡ ಅರ್ಥ
ನಾವು ಈ ಉಪಮೆಗಳನ್ನು ಜನರಿಗೆ ವಿವರಿಸಿಕೊಡುತ್ತೇವೆ. ಅವುಗಳನ್ನು ಜ್ಞಾನಿಗಳು ಮಾತ್ರ ತಿಳಿದು ಕೊಳ್ಳುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಅಲ್-ಅಂಕಬೂತ್

41مَثَلُ الَّذِينَ اتَّخَذُوا مِن دُونِ اللَّهِ أَوْلِيَاءَ كَمَثَلِ الْعَنكَبُوتِ اتَّخَذَتْ بَيْتًا ۖ وَإِنَّ أَوْهَنَ الْبُيُوتِ لَبَيْتُ الْعَنكَبُوتِ ۖ لَوْ كَانُوا يَعْلَمُونَ
ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವವರ ಉಪಮೆಯು ಒಂದು ಜೇಡರ ಹುಳದಂತೆ. ಅದೊಂದು ಮನೆಯನ್ನು ನಿರ್ಮಿಸುತ್ತದೆ. ವಸ್ತುತಃ ಸಕಲ ಮನೆಗಳಿಗಿಂತ ದುರ್ಬಲ ಮನೆಯು ಜೇಡರ ಮನೆಯಾಗಿದೆ. ಅವರು ಅರಿಯುವವರಾಗಿದ್ದರೇ!
42إِنَّ اللَّهَ يَعْلَمُ مَا يَدْعُونَ مِن دُونِهِ مِن شَيْءٍ ۚ وَهُوَ الْعَزِيزُ الْحَكِيمُ
ನಿಶ್ಚಯವಾಗಿಯು ಅಲ್ಲಾಹನು ತನ್ನ ಹೊರತು ಅವರು ಕರೆದು ಬೇಡುತ್ತಿರುವುದನ್ನು ಅರಿಯುತ್ತಾನೆ ಮತ್ತು ಅವನು ಪ್ರಚಂಡನು, ಸುಜ್ಞಾನಿಯು ಆಗಿದ್ದಾನೆ.
43وَتِلْكَ الْأَمْثَالُ نَضْرِبُهَا لِلنَّاسِ ۖ وَمَا يَعْقِلُهَا إِلَّا الْعَالِمُونَ
ನಾವು ಈ ಉಪಮೆಗಳನ್ನು ಜನರಿಗೆ ವಿವರಿಸಿಕೊಡುತ್ತೇವೆ. ಅವುಗಳನ್ನು ಜ್ಞಾನಿಗಳು ಮಾತ್ರ ತಿಳಿದು ಕೊಳ್ಳುತ್ತಾರೆ.
44خَلَقَ اللَّهُ السَّمَاوَاتِ وَالْأَرْضَ بِالْحَقِّ ۚ إِنَّ فِي ذَٰلِكَ لَآيَةً لِّلْمُؤْمِنِينَ
ಅಲ್ಲಾಹನು ಆಕಾಶಗಳನ್ನೂ, ಭೂಮಿಯನ್ನೂ ಸತ್ಯದೊಂದಿಗೆ ಸೃಷ್ಟಿಸಿದ್ದಾನೆ. ನಿಶ್ಚಯವಾಗಿಯು ಸತ್ಯವಿಶ್ವಾಸಿಗಳಿಗೆ ಇದರಲ್ಲಿ ಮಹಾ ಪುರಾವೆಯಿದೆ.
45اتْلُ مَا أُوحِيَ إِلَيْكَ مِنَ الْكِتَابِ وَأَقِمِ الصَّلَاةَ ۖ إِنَّ الصَّلَاةَ تَنْهَىٰ عَنِ الْفَحْشَاءِ وَالْمُنكَرِ ۗ وَلَذِكْرُ اللَّهِ أَكْبَرُ ۗ وَاللَّهُ يَعْلَمُ مَا تَصْنَعُونَ
(ಓ ಪೈಗಂಬರರೇ) ನಿಮ್ಮೆಡೆಗೆ ಸಂದೇಶ ನೀಡಲಾಗುತ್ತಿರುವ ಗ್ರಂಥದಿAದ ನೀವು ಓದಿ ಹೇಳಿರಿ ಮತ್ತು ನಮಾಝ್ ಸಂಸ್ಥಾಪಿಸಿರಿ. ನಿಜವಾಗಿಯು ನಮಾಝ್ ನಿರ್ಲಜ್ಜೆ ಮತ್ತು ಕೆಡುಕುಗಳಿಂದ ತಡೆಯುತ್ತದೆ. ನಿಸ್ಸಂಶಯವಾಗಿಯು ಅಲ್ಲಾಹನ ಸ್ಮರಣೆಯು ಅತ್ಯಂತ ಹಿರಿದಾದುದಾಗಿದೆ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದನ್ನೆಲ್ಲ ಅರಿಯುತ್ತಾನೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
43ಆಯತ್

ಅನುವಾದ — ಅಲ್-ಅಂಕಬೂತ್ 43

ಸೂರಾ ಅಲ್-ಅಂಕಬೂತ್ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಈ ಉಪಮೆಗಳನ್ನು ಜನರಿಗೆ ವಿವರಿಸಿಕೊಡುತ್ತೇವೆ. ಅವುಗಳನ್ನು ಜ್ಞಾನಿಗಳು ಮಾತ್ರ ತಿಳಿದು ಕೊಳ್ಳುತ್ತಾರೆ.

ಸೂರಾ ಆಯತ್ 43/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers