ಅಲ್-ಅಂಕಬೂತ್ · 45/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
اتْلُ مَا أُوحِيَ إِلَيْكَ مِنَ الْكِتَابِ وَأَقِمِ الصَّلَاةَ ۖ إِنَّ الصَّلَاةَ تَنْهَىٰ عَنِ الْفَحْشَاءِ وَالْمُنكَرِ ۗ وَلَذِكْرُ اللَّهِ أَكْبَرُ ۗ وَاللَّهُ يَعْلَمُ مَا تَصْنَعُونَ ۝٤٥
Utlu maaa oohiya ilaika mional Kitaabi wa aqimis Salaata innas Salaata tanhaa `anil fahshaaa`i wal munkar; wa lazikrul laahi akbar; wal laahu ya`lamu maa tasna`oon
📖 ಕನ್ನಡ ಅರ್ಥ
(ಓ ಪೈಗಂಬರರೇ) ನಿಮ್ಮೆಡೆಗೆ ಸಂದೇಶ ನೀಡಲಾಗುತ್ತಿರುವ ಗ್ರಂಥದಿAದ ನೀವು ಓದಿ ಹೇಳಿರಿ ಮತ್ತು ನಮಾಝ್ ಸಂಸ್ಥಾಪಿಸಿರಿ. ನಿಜವಾಗಿಯು ನಮಾಝ್ ನಿರ್ಲಜ್ಜೆ ಮತ್ತು ಕೆಡುಕುಗಳಿಂದ ತಡೆಯುತ್ತದೆ. ನಿಸ್ಸಂಶಯವಾಗಿಯು ಅಲ್ಲಾಹನ ಸ್ಮರಣೆಯು ಅತ್ಯಂತ ಹಿರಿದಾದುದಾಗಿದೆ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದನ್ನೆಲ್ಲ ಅರಿಯುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅಲ್-ಅಂಕಬೂತ್

43وَتِلْكَ الْأَمْثَالُ نَضْرِبُهَا لِلنَّاسِ ۖ وَمَا يَعْقِلُهَا إِلَّا الْعَالِمُونَ
ನಾವು ಈ ಉಪಮೆಗಳನ್ನು ಜನರಿಗೆ ವಿವರಿಸಿಕೊಡುತ್ತೇವೆ. ಅವುಗಳನ್ನು ಜ್ಞಾನಿಗಳು ಮಾತ್ರ ತಿಳಿದು ಕೊಳ್ಳುತ್ತಾರೆ.
44خَلَقَ اللَّهُ السَّمَاوَاتِ وَالْأَرْضَ بِالْحَقِّ ۚ إِنَّ فِي ذَٰلِكَ لَآيَةً لِّلْمُؤْمِنِينَ
ಅಲ್ಲಾಹನು ಆಕಾಶಗಳನ್ನೂ, ಭೂಮಿಯನ್ನೂ ಸತ್ಯದೊಂದಿಗೆ ಸೃಷ್ಟಿಸಿದ್ದಾನೆ. ನಿಶ್ಚಯವಾಗಿಯು ಸತ್ಯವಿಶ್ವಾಸಿಗಳಿಗೆ ಇದರಲ್ಲಿ ಮಹಾ ಪುರಾವೆಯಿದೆ.
45اتْلُ مَا أُوحِيَ إِلَيْكَ مِنَ الْكِتَابِ وَأَقِمِ الصَّلَاةَ ۖ إِنَّ الصَّلَاةَ تَنْهَىٰ عَنِ الْفَحْشَاءِ وَالْمُنكَرِ ۗ وَلَذِكْرُ اللَّهِ أَكْبَرُ ۗ وَاللَّهُ يَعْلَمُ مَا تَصْنَعُونَ
(ಓ ಪೈಗಂಬರರೇ) ನಿಮ್ಮೆಡೆಗೆ ಸಂದೇಶ ನೀಡಲಾಗುತ್ತಿರುವ ಗ್ರಂಥದಿAದ ನೀವು ಓದಿ ಹೇಳಿರಿ ಮತ್ತು ನಮಾಝ್ ಸಂಸ್ಥಾಪಿಸಿರಿ. ನಿಜವಾಗಿಯು ನಮಾಝ್ ನಿರ್ಲಜ್ಜೆ ಮತ್ತು ಕೆಡುಕುಗಳಿಂದ ತಡೆಯುತ್ತದೆ. ನಿಸ್ಸಂಶಯವಾಗಿಯು ಅಲ್ಲಾಹನ ಸ್ಮರಣೆಯು ಅತ್ಯಂತ ಹಿರಿದಾದುದಾಗಿದೆ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದನ್ನೆಲ್ಲ ಅರಿಯುತ್ತಾನೆ.
46۞ وَلَا تُجَادِلُوا أَهْلَ الْكِتَابِ إِلَّا بِالَّتِي هِيَ أَحْسَنُ إِلَّا الَّذِينَ ظَلَمُوا مِنْهُمْ ۖ وَقُولُوا آمَنَّا بِالَّذِي أُنزِلَ إِلَيْنَا وَأُنزِلَ إِلَيْكُمْ وَإِلَٰهُنَا وَإِلَٰهُكُمْ وَاحِدٌ وَنَحْنُ لَهُ مُسْلِمُونَ
ಸತ್ಯವಿಶ್ವಾಸಿಗಳೇ, ಗ್ರಂಥದವರೊಡನೆ ಅತ್ಯುತ್ತಮ ರೀತಿಯಲ್ಲೇ ನೀವು ವಾಗ್ವಾದ ನಡೆಸಿರಿ. ಆದರೆ ಅವರ ಪೈಕಿ ಅಕ್ರಮವೆಸಗಿದವರ ಹೊರತು ಮತ್ತು ಹೇಳಿರಿ: ಓ ಗ್ರಂಥದವರೇ ನಮ್ಮೆಡೆಗೆ ಅವತೀರ್ಣ ಗೊಳಿಸಲಾದುದರಲ್ಲೂ, ನಿಮ್ಮೆಡೆಗೆ ಅವರ್ತೀಣ ಗೊಳಿಸಲಾದುದರಲ್ಲೂ ನಾವು ವಿಶ್ವಾಸಿರಿಸಿದೆವು. ಮತ್ತು ನಮ್ಮ ಹಾಗೂ ನಿಮ್ಮ ಆರಾಧ್ಯನು ಒಬ್ಬನೇ ಆಗಿದ್ದಾನೆ ಮತ್ತು ನಾವು ಅವನ ಆಜ್ಞಾಪಾಲಕರಾಗಿದ್ದೇವೆ.
47وَكَذَٰلِكَ أَنزَلْنَا إِلَيْكَ الْكِتَابَ ۚ فَالَّذِينَ آتَيْنَاهُمُ الْكِتَابَ يُؤْمِنُونَ بِهِ ۖ وَمِنْ هَٰؤُلَاءِ مَن يُؤْمِنُ بِهِ ۚ وَمَا يَجْحَدُ بِآيَاتِنَا إِلَّا الْكَافِرُونَ
(ಓ ಪೈಗಂಬರರೇ) ನಾವು ಇದೇ ರೀತಿ ನಿಮ್ಮೆಡೆಗೆ ಈ ಗ್ರಂಥವನ್ನು ಅವತೀರ್ಣಗೊಳಿಸಿರುತ್ತೇವೆ. ಇದಕ್ಕೆ ಮೊದಲು ನಾವು ಗ್ರಂಥವನ್ನು ನೀಡಲ್ಪಟ್ಟವರು ಇದರಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿರಿಸುತ್ತಾರೆ ಮತ್ತು ಇವರ (ಈ ಬಹುದೇವಾರಾಧಕರ) ಪೈಕಿಯು ಕೆಲವರು ಇದರಲ್ಲಿ ವಿಶ್ವಾಸವಿರಿಸುತ್ತಾರೆ. ಇನ್ನು ನಮ್ಮ ಸೂಕ್ತಿಗಳನ್ನು ಕೇವಲ ಸತ್ಯನಿಷೇಧಿಗಳು ಮಾತ್ರ ನಿಷೇಧಿಸುತ್ತಾರೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
45ಆಯತ್

ಅನುವಾದ — ಅಲ್-ಅಂಕಬೂತ್ 45

ಸೂರಾ ಅಲ್-ಅಂಕಬೂತ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನಿಮ್ಮೆಡೆಗೆ ಸಂದೇಶ ನೀಡಲಾಗುತ್ತಿರುವ ಗ್ರಂಥದಿAದ ನೀವು ಓದಿ ಹೇಳಿರಿ ಮತ್ತು…

ಸೂರಾ ಆಯತ್ 45/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers