ಅಲ್-ಅಂಕಬೂತ್ · 48/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَمَا كُنتَ تَتْلُو مِن قَبْلِهِ مِن كِتَابٍ وَلَا تَخُطُّهُ بِيَمِينِكَ ۖ إِذًا لَّارْتَابَ الْمُبْطِلُونَ ۝٤٨
Wa maa kunta tatloo min qablihee min kitaabinw wa laa takhuttubhoo bi yameenika izal lartaabal mubtiloon
📖 ಕನ್ನಡ ಅರ್ಥ
ಇದಕ್ಕೆ ಮೊದಲು ನೀವು ಯಾವ ಗ್ರಂಥವನ್ನು ಓದುತ್ತಿರಲಿಲ್ಲ ಮತ್ತು ಅದನ್ನು ನಿಮ್ಮ ಬಲಗೈಯಿಂದ ಬರೆಯುತ್ತಿರಲಿಲ್ಲ. ಹಾಗೇನಾದರೂ ಇದ್ದರೆ ಈ ಮಿಥ್ಯವಾದಿಗಳು ಸಂದೇಹಕ್ಕೊಳಗಾಗುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 46-50 — ಸೂರಾ ಅಲ್-ಅಂಕಬೂತ್

46۞ وَلَا تُجَادِلُوا أَهْلَ الْكِتَابِ إِلَّا بِالَّتِي هِيَ أَحْسَنُ إِلَّا الَّذِينَ ظَلَمُوا مِنْهُمْ ۖ وَقُولُوا آمَنَّا بِالَّذِي أُنزِلَ إِلَيْنَا وَأُنزِلَ إِلَيْكُمْ وَإِلَٰهُنَا وَإِلَٰهُكُمْ وَاحِدٌ وَنَحْنُ لَهُ مُسْلِمُونَ
ಸತ್ಯವಿಶ್ವಾಸಿಗಳೇ, ಗ್ರಂಥದವರೊಡನೆ ಅತ್ಯುತ್ತಮ ರೀತಿಯಲ್ಲೇ ನೀವು ವಾಗ್ವಾದ ನಡೆಸಿರಿ. ಆದರೆ ಅವರ ಪೈಕಿ ಅಕ್ರಮವೆಸಗಿದವರ ಹೊರತು ಮತ್ತು ಹೇಳಿರಿ: ಓ ಗ್ರಂಥದವರೇ ನಮ್ಮೆಡೆಗೆ ಅವತೀರ್ಣ ಗೊಳಿಸಲಾದುದರಲ್ಲೂ, ನಿಮ್ಮೆಡೆಗೆ ಅವರ್ತೀಣ ಗೊಳಿಸಲಾದುದರಲ್ಲೂ ನಾವು ವಿಶ್ವಾಸಿರಿಸಿದೆವು. ಮತ್ತು ನಮ್ಮ ಹಾಗೂ ನಿಮ್ಮ ಆರಾಧ್ಯನು ಒಬ್ಬನೇ ಆಗಿದ್ದಾನೆ ಮತ್ತು ನಾವು ಅವನ ಆಜ್ಞಾಪಾಲಕರಾಗಿದ್ದೇವೆ.
47وَكَذَٰلِكَ أَنزَلْنَا إِلَيْكَ الْكِتَابَ ۚ فَالَّذِينَ آتَيْنَاهُمُ الْكِتَابَ يُؤْمِنُونَ بِهِ ۖ وَمِنْ هَٰؤُلَاءِ مَن يُؤْمِنُ بِهِ ۚ وَمَا يَجْحَدُ بِآيَاتِنَا إِلَّا الْكَافِرُونَ
(ಓ ಪೈಗಂಬರರೇ) ನಾವು ಇದೇ ರೀತಿ ನಿಮ್ಮೆಡೆಗೆ ಈ ಗ್ರಂಥವನ್ನು ಅವತೀರ್ಣಗೊಳಿಸಿರುತ್ತೇವೆ. ಇದಕ್ಕೆ ಮೊದಲು ನಾವು ಗ್ರಂಥವನ್ನು ನೀಡಲ್ಪಟ್ಟವರು ಇದರಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿರಿಸುತ್ತಾರೆ ಮತ್ತು ಇವರ (ಈ ಬಹುದೇವಾರಾಧಕರ) ಪೈಕಿಯು ಕೆಲವರು ಇದರಲ್ಲಿ ವಿಶ್ವಾಸವಿರಿಸುತ್ತಾರೆ. ಇನ್ನು ನಮ್ಮ ಸೂಕ್ತಿಗಳನ್ನು ಕೇವಲ ಸತ್ಯನಿಷೇಧಿಗಳು ಮಾತ್ರ ನಿಷೇಧಿಸುತ್ತಾರೆ.
48وَمَا كُنتَ تَتْلُو مِن قَبْلِهِ مِن كِتَابٍ وَلَا تَخُطُّهُ بِيَمِينِكَ ۖ إِذًا لَّارْتَابَ الْمُبْطِلُونَ
ಇದಕ್ಕೆ ಮೊದಲು ನೀವು ಯಾವ ಗ್ರಂಥವನ್ನು ಓದುತ್ತಿರಲಿಲ್ಲ ಮತ್ತು ಅದನ್ನು ನಿಮ್ಮ ಬಲಗೈಯಿಂದ ಬರೆಯುತ್ತಿರಲಿಲ್ಲ. ಹಾಗೇನಾದರೂ ಇದ್ದರೆ ಈ ಮಿಥ್ಯವಾದಿಗಳು ಸಂದೇಹಕ್ಕೊಳಗಾಗುತ್ತಿದ್ದರು.
49بَلْ هُوَ آيَاتٌ بَيِّنَاتٌ فِي صُدُورِ الَّذِينَ أُوتُوا الْعِلْمَ ۚ وَمَا يَجْحَدُ بِآيَاتِنَا إِلَّا الظَّالِمُونَ
ಆದರೆ, ಇದು (ಈ ಕುರ್‌ಆನ್) ಜ್ಞಾನಿಗಳ ಹೃದಯಗಳಲ್ಲಿ ಸುರಕ್ಷಿತವಾಗಿರುವ ಸುಸ್ಪಷ್ಟ ಸೂಕ್ತಿಗಳಾಗಿವೆ. ಅಕ್ರಮಿಗಳ ಹೊರತು ನಮ್ಮ ಸೂಕ್ತಿಗಳನ್ನು ಇನ್ನಾರೂ ನಿಷೇಧಿಸುವುದಿಲ್ಲ.
50وَقَالُوا لَوْلَا أُنزِلَ عَلَيْهِ آيَاتٌ مِّن رَّبِّهِ ۖ قُلْ إِنَّمَا الْآيَاتُ عِندَ اللَّهِ وَإِنَّمَا أَنَا نَذِيرٌ مُّبِينٌ
ಸತ್ಯನಿಷೇಧಿಗಳು ಹೇಳಿದರು: ಇವನ ಮೇಲೆ ಇವನ ಪ್ರಭುವಿನಿಂದ ಕೆಲವು ದೃಷ್ಟಾಂತಗಳು ಏಕೆ ಇಳಿಸಲಾಗಿಲ್ಲ? ಹೇಳಿರಿ: ದೃಷ್ಟಾಂತಗಳೆಲ್ಲವೂ ಅಲ್ಲಾಹನ ಬಳಿಯಿವೆ. ನಾನು ಕೇವಲ ಸುಸ್ಪಷ್ಟವಾಗಿ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
48ಆಯತ್

ಅನುವಾದ — ಅಲ್-ಅಂಕಬೂತ್ 48

ಸೂರಾ ಅಲ್-ಅಂಕಬೂತ್ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಇದಕ್ಕೆ ಮೊದಲು ನೀವು ಯಾವ ಗ್ರಂಥವನ್ನು ಓದುತ್ತಿರಲಿಲ್ಲ ಮತ್ತು ಅದನ್ನು ನಿಮ್ಮ ಬಲಗೈಯಿಂದ…

ಸೂರಾ ಆಯತ್ 48/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 46–50. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers