ಅಲ್-ಅಂಕಬೂತ್ · 49/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
بَلْ هُوَ آيَاتٌ بَيِّنَاتٌ فِي صُدُورِ الَّذِينَ أُوتُوا الْعِلْمَ ۚ وَمَا يَجْحَدُ بِآيَاتِنَا إِلَّا الظَّالِمُونَ ٤٩
Transliteration
Bal huwa aayaatum baiyinaatun fee sudooril lazeena ootul `ilm; wa maa yajhadu bi aayaatinaa illaz zaalimoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆದರೆ, ಇದು (ಈ ಕುರ್‌ಆನ್) ಜ್ಞಾನಿಗಳ ಹೃದಯಗಳಲ್ಲಿ ಸುರಕ್ಷಿತವಾಗಿರುವ ಸುಸ್ಪಷ್ಟ ಸೂಕ್ತಿಗಳಾಗಿವೆ. ಅಕ್ರಮಿಗಳ ಹೊರತು ನಮ್ಮ ಸೂಕ್ತಿಗಳನ್ನು ಇನ್ನಾರೂ ನಿಷೇಧಿಸುವುದಿಲ್ಲ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 47-51 — ಸೂರಾ ಅಲ್-ಅಂಕಬೂತ್
47وَكَذَٰلِكَ أَنزَلْنَا إِلَيْكَ الْكِتَابَ ۚ فَالَّذِينَ آتَيْنَاهُمُ الْكِتَابَ يُؤْمِنُونَ بِهِ ۖ وَمِنْ هَٰؤُلَاءِ مَن يُؤْمِنُ بِهِ ۚ وَمَا يَجْحَدُ بِآيَاتِنَا إِلَّا الْكَافِرُونَ
(ಓ ಪೈಗಂಬರರೇ) ನಾವು ಇದೇ ರೀತಿ ನಿಮ್ಮೆಡೆಗೆ ಈ ಗ್ರಂಥವನ್ನು ಅವತೀರ್ಣಗೊಳಿಸಿರುತ್ತೇವೆ. ಇದಕ್ಕೆ ಮೊದಲು ನಾವು ಗ್ರಂಥವನ್ನು ನೀಡಲ್ಪಟ್ಟವರು ಇದರಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿರಿಸುತ್ತಾರೆ ಮತ್ತು ಇವರ (ಈ ಬಹುದೇವಾರಾಧಕರ) ಪೈಕಿಯು ಕೆಲವರು ಇದರಲ್ಲಿ ವಿಶ್ವಾಸವಿರಿಸುತ್ತಾರೆ. ಇನ್ನು ನಮ್ಮ ಸೂಕ್ತಿಗಳನ್ನು ಕೇವಲ ಸತ್ಯನಿಷೇಧಿಗಳು ಮಾತ್ರ ನಿಷೇಧಿಸುತ್ತಾರೆ.
48وَمَا كُنتَ تَتْلُو مِن قَبْلِهِ مِن كِتَابٍ وَلَا تَخُطُّهُ بِيَمِينِكَ ۖ إِذًا لَّارْتَابَ الْمُبْطِلُونَ
ಇದಕ್ಕೆ ಮೊದಲು ನೀವು ಯಾವ ಗ್ರಂಥವನ್ನು ಓದುತ್ತಿರಲಿಲ್ಲ ಮತ್ತು ಅದನ್ನು ನಿಮ್ಮ ಬಲಗೈಯಿಂದ ಬರೆಯುತ್ತಿರಲಿಲ್ಲ. ಹಾಗೇನಾದರೂ ಇದ್ದರೆ ಈ ಮಿಥ್ಯವಾದಿಗಳು ಸಂದೇಹಕ್ಕೊಳಗಾಗುತ್ತಿದ್ದರು.
49بَلْ هُوَ آيَاتٌ بَيِّنَاتٌ فِي صُدُورِ الَّذِينَ أُوتُوا الْعِلْمَ ۚ وَمَا يَجْحَدُ بِآيَاتِنَا إِلَّا الظَّالِمُونَ
ಆದರೆ, ಇದು (ಈ ಕುರ್‌ಆನ್) ಜ್ಞಾನಿಗಳ ಹೃದಯಗಳಲ್ಲಿ ಸುರಕ್ಷಿತವಾಗಿರುವ ಸುಸ್ಪಷ್ಟ ಸೂಕ್ತಿಗಳಾಗಿವೆ. ಅಕ್ರಮಿಗಳ ಹೊರತು ನಮ್ಮ ಸೂಕ್ತಿಗಳನ್ನು ಇನ್ನಾರೂ ನಿಷೇಧಿಸುವುದಿಲ್ಲ.
50وَقَالُوا لَوْلَا أُنزِلَ عَلَيْهِ آيَاتٌ مِّن رَّبِّهِ ۖ قُلْ إِنَّمَا الْآيَاتُ عِندَ اللَّهِ وَإِنَّمَا أَنَا نَذِيرٌ مُّبِينٌ
ಸತ್ಯನಿಷೇಧಿಗಳು ಹೇಳಿದರು: ಇವನ ಮೇಲೆ ಇವನ ಪ್ರಭುವಿನಿಂದ ಕೆಲವು ದೃಷ್ಟಾಂತಗಳು ಏಕೆ ಇಳಿಸಲಾಗಿಲ್ಲ? ಹೇಳಿರಿ: ದೃಷ್ಟಾಂತಗಳೆಲ್ಲವೂ ಅಲ್ಲಾಹನ ಬಳಿಯಿವೆ. ನಾನು ಕೇವಲ ಸುಸ್ಪಷ್ಟವಾಗಿ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ.
51أَوَلَمْ يَكْفِهِمْ أَنَّا أَنزَلْنَا عَلَيْكَ الْكِتَابَ يُتْلَىٰ عَلَيْهِمْ ۚ إِنَّ فِي ذَٰلِكَ لَرَحْمَةً وَذِكْرَىٰ لِقَوْمٍ يُؤْمِنُونَ
ಅವರ ಮೇಲೆ ಪಠಿಸಲಾಗುತ್ತಿರುವಂತಹ ಗ್ರಂಥವನ್ನು ನಾವು ನಿನಗೆ ನೀಡಿರುತ್ತೇವೆಂಬುದು ಅವರಿಗೆ ಸಾಲದೇ? ಇದರಲ್ಲಿ ವಿಶ್ವಾಸವಿರಿಸುವ ಜನರಿಗೆ ಕಾರುಣ್ಯವು ಉದ್ಭೋಧೆಯು ಇದೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
49ಆಯತ್
ಅನುವಾದ — ಅಲ್-ಅಂಕಬೂತ್ 49
ಸೂರಾ ಅಲ್-ಅಂಕಬೂತ್ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ, ಇದು (ಈ ಕುರ್‌ಆನ್) ಜ್ಞಾನಿಗಳ ಹೃದಯಗಳಲ್ಲಿ ಸುರಕ್ಷಿತವಾಗಿರುವ ಸುಸ್ಪಷ್ಟ ಸೂಕ್ತಿಗಳಾಗಿವೆ. ಅಕ್ರಮಿಗಳ…ಸೂರಾ ಆಯತ್ 49/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 47–51. ಕನ್ನಡ ಅರ್ಥ: தமிழ்.
ಸೂರಾ ಅಲ್-ಅಂಕಬೂತ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


