ಅಲ್-ಅಂಕಬೂತ್ · 50/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَقَالُوا لَوْلَا أُنزِلَ عَلَيْهِ آيَاتٌ مِّن رَّبِّهِ ۖ قُلْ إِنَّمَا الْآيَاتُ عِندَ اللَّهِ وَإِنَّمَا أَنَا نَذِيرٌ مُّبِينٌ ۝٥٠
Wa qaaloo law laaa unzila `alaihi aayaatum mir Rabbihee qul innamal aayaatu `indal laahi wa innamaaa ana nazeerum mubeen
📖 ಕನ್ನಡ ಅರ್ಥ
ಸತ್ಯನಿಷೇಧಿಗಳು ಹೇಳಿದರು: ಇವನ ಮೇಲೆ ಇವನ ಪ್ರಭುವಿನಿಂದ ಕೆಲವು ದೃಷ್ಟಾಂತಗಳು ಏಕೆ ಇಳಿಸಲಾಗಿಲ್ಲ? ಹೇಳಿರಿ: ದೃಷ್ಟಾಂತಗಳೆಲ್ಲವೂ ಅಲ್ಲಾಹನ ಬಳಿಯಿವೆ. ನಾನು ಕೇವಲ ಸುಸ್ಪಷ್ಟವಾಗಿ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ.

🎧 ಆಲಿಸಿ


📜 ಆಯತ್ 48-52 — ಸೂರಾ ಅಲ್-ಅಂಕಬೂತ್

48وَمَا كُنتَ تَتْلُو مِن قَبْلِهِ مِن كِتَابٍ وَلَا تَخُطُّهُ بِيَمِينِكَ ۖ إِذًا لَّارْتَابَ الْمُبْطِلُونَ
ಇದಕ್ಕೆ ಮೊದಲು ನೀವು ಯಾವ ಗ್ರಂಥವನ್ನು ಓದುತ್ತಿರಲಿಲ್ಲ ಮತ್ತು ಅದನ್ನು ನಿಮ್ಮ ಬಲಗೈಯಿಂದ ಬರೆಯುತ್ತಿರಲಿಲ್ಲ. ಹಾಗೇನಾದರೂ ಇದ್ದರೆ ಈ ಮಿಥ್ಯವಾದಿಗಳು ಸಂದೇಹಕ್ಕೊಳಗಾಗುತ್ತಿದ್ದರು.
49بَلْ هُوَ آيَاتٌ بَيِّنَاتٌ فِي صُدُورِ الَّذِينَ أُوتُوا الْعِلْمَ ۚ وَمَا يَجْحَدُ بِآيَاتِنَا إِلَّا الظَّالِمُونَ
ಆದರೆ, ಇದು (ಈ ಕುರ್‌ಆನ್) ಜ್ಞಾನಿಗಳ ಹೃದಯಗಳಲ್ಲಿ ಸುರಕ್ಷಿತವಾಗಿರುವ ಸುಸ್ಪಷ್ಟ ಸೂಕ್ತಿಗಳಾಗಿವೆ. ಅಕ್ರಮಿಗಳ ಹೊರತು ನಮ್ಮ ಸೂಕ್ತಿಗಳನ್ನು ಇನ್ನಾರೂ ನಿಷೇಧಿಸುವುದಿಲ್ಲ.
50وَقَالُوا لَوْلَا أُنزِلَ عَلَيْهِ آيَاتٌ مِّن رَّبِّهِ ۖ قُلْ إِنَّمَا الْآيَاتُ عِندَ اللَّهِ وَإِنَّمَا أَنَا نَذِيرٌ مُّبِينٌ
ಸತ್ಯನಿಷೇಧಿಗಳು ಹೇಳಿದರು: ಇವನ ಮೇಲೆ ಇವನ ಪ್ರಭುವಿನಿಂದ ಕೆಲವು ದೃಷ್ಟಾಂತಗಳು ಏಕೆ ಇಳಿಸಲಾಗಿಲ್ಲ? ಹೇಳಿರಿ: ದೃಷ್ಟಾಂತಗಳೆಲ್ಲವೂ ಅಲ್ಲಾಹನ ಬಳಿಯಿವೆ. ನಾನು ಕೇವಲ ಸುಸ್ಪಷ್ಟವಾಗಿ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ.
51أَوَلَمْ يَكْفِهِمْ أَنَّا أَنزَلْنَا عَلَيْكَ الْكِتَابَ يُتْلَىٰ عَلَيْهِمْ ۚ إِنَّ فِي ذَٰلِكَ لَرَحْمَةً وَذِكْرَىٰ لِقَوْمٍ يُؤْمِنُونَ
ಅವರ ಮೇಲೆ ಪಠಿಸಲಾಗುತ್ತಿರುವಂತಹ ಗ್ರಂಥವನ್ನು ನಾವು ನಿನಗೆ ನೀಡಿರುತ್ತೇವೆಂಬುದು ಅವರಿಗೆ ಸಾಲದೇ? ಇದರಲ್ಲಿ ವಿಶ್ವಾಸವಿರಿಸುವ ಜನರಿಗೆ ಕಾರುಣ್ಯವು ಉದ್ಭೋಧೆಯು ಇದೆ.
52قُلْ كَفَىٰ بِاللَّهِ بَيْنِي وَبَيْنَكُمْ شَهِيدًا ۖ يَعْلَمُ مَا فِي السَّمَاوَاتِ وَالْأَرْضِ ۗ وَالَّذِينَ آمَنُوا بِالْبَاطِلِ وَكَفَرُوا بِاللَّهِ أُولَٰئِكَ هُمُ الْخَاسِرُونَ
ಹೇಳಿರಿ: ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ಅವನು ಭೂಮಿ, ಆಕಾಶಗಳಲ್ಲಿರುವ ಸಕಲ ವಿಷಯಗಳ ಅರಿವುಳ್ಳವನಾಗಿದ್ದಾನೆ. ಮಿಥ್ಯದಲ್ಲಿ ವಿಶ್ವಾಸವನ್ನಿರಿಸಿರುವವರು ನಷ್ಟ ಹೊಂದಿದವರಾಗಿರುತ್ತಾರೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
50ಆಯತ್

ಅನುವಾದ — ಅಲ್-ಅಂಕಬೂತ್ 50

ಸೂರಾ ಅಲ್-ಅಂಕಬೂತ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಗಳು ಹೇಳಿದರು: ಇವನ ಮೇಲೆ ಇವನ ಪ್ರಭುವಿನಿಂದ ಕೆಲವು ದೃಷ್ಟಾಂತಗಳು ಏಕೆ ಇಳಿಸಲಾಗಿಲ್ಲ?…

ಸೂರಾ ಆಯತ್ 50/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 48–52. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers