ಅಲ್-ಅಂಕಬೂತ್ · 52/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
قُلْ كَفَىٰ بِاللَّهِ بَيْنِي وَبَيْنَكُمْ شَهِيدًا ۖ يَعْلَمُ مَا فِي السَّمَاوَاتِ وَالْأَرْضِ ۗ وَالَّذِينَ آمَنُوا بِالْبَاطِلِ وَكَفَرُوا بِاللَّهِ أُولَٰئِكَ هُمُ الْخَاسِرُونَ ۝٥٢
Qul kafaa billaahi bainee wa bainakum shaheedaa; ya`lamu maa fis samaawaati wal ard; wallazeena aamanoo bil baatili wa kafaroo billaahi ulaaa`ika humul khaasiroon
📖 ಕನ್ನಡ ಅರ್ಥ
ಹೇಳಿರಿ: ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ಅವನು ಭೂಮಿ, ಆಕಾಶಗಳಲ್ಲಿರುವ ಸಕಲ ವಿಷಯಗಳ ಅರಿವುಳ್ಳವನಾಗಿದ್ದಾನೆ. ಮಿಥ್ಯದಲ್ಲಿ ವಿಶ್ವಾಸವನ್ನಿರಿಸಿರುವವರು ನಷ್ಟ ಹೊಂದಿದವರಾಗಿರುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-54 — ಸೂರಾ ಅಲ್-ಅಂಕಬೂತ್

50وَقَالُوا لَوْلَا أُنزِلَ عَلَيْهِ آيَاتٌ مِّن رَّبِّهِ ۖ قُلْ إِنَّمَا الْآيَاتُ عِندَ اللَّهِ وَإِنَّمَا أَنَا نَذِيرٌ مُّبِينٌ
ಸತ್ಯನಿಷೇಧಿಗಳು ಹೇಳಿದರು: ಇವನ ಮೇಲೆ ಇವನ ಪ್ರಭುವಿನಿಂದ ಕೆಲವು ದೃಷ್ಟಾಂತಗಳು ಏಕೆ ಇಳಿಸಲಾಗಿಲ್ಲ? ಹೇಳಿರಿ: ದೃಷ್ಟಾಂತಗಳೆಲ್ಲವೂ ಅಲ್ಲಾಹನ ಬಳಿಯಿವೆ. ನಾನು ಕೇವಲ ಸುಸ್ಪಷ್ಟವಾಗಿ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ.
51أَوَلَمْ يَكْفِهِمْ أَنَّا أَنزَلْنَا عَلَيْكَ الْكِتَابَ يُتْلَىٰ عَلَيْهِمْ ۚ إِنَّ فِي ذَٰلِكَ لَرَحْمَةً وَذِكْرَىٰ لِقَوْمٍ يُؤْمِنُونَ
ಅವರ ಮೇಲೆ ಪಠಿಸಲಾಗುತ್ತಿರುವಂತಹ ಗ್ರಂಥವನ್ನು ನಾವು ನಿನಗೆ ನೀಡಿರುತ್ತೇವೆಂಬುದು ಅವರಿಗೆ ಸಾಲದೇ? ಇದರಲ್ಲಿ ವಿಶ್ವಾಸವಿರಿಸುವ ಜನರಿಗೆ ಕಾರುಣ್ಯವು ಉದ್ಭೋಧೆಯು ಇದೆ.
52قُلْ كَفَىٰ بِاللَّهِ بَيْنِي وَبَيْنَكُمْ شَهِيدًا ۖ يَعْلَمُ مَا فِي السَّمَاوَاتِ وَالْأَرْضِ ۗ وَالَّذِينَ آمَنُوا بِالْبَاطِلِ وَكَفَرُوا بِاللَّهِ أُولَٰئِكَ هُمُ الْخَاسِرُونَ
ಹೇಳಿರಿ: ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ಅವನು ಭೂಮಿ, ಆಕಾಶಗಳಲ್ಲಿರುವ ಸಕಲ ವಿಷಯಗಳ ಅರಿವುಳ್ಳವನಾಗಿದ್ದಾನೆ. ಮಿಥ್ಯದಲ್ಲಿ ವಿಶ್ವಾಸವನ್ನಿರಿಸಿರುವವರು ನಷ್ಟ ಹೊಂದಿದವರಾಗಿರುತ್ತಾರೆ.
53وَيَسْتَعْجِلُونَكَ بِالْعَذَابِ ۚ وَلَوْلَا أَجَلٌ مُّسَمًّى لَّجَاءَهُمُ الْعَذَابُ وَلَيَأْتِيَنَّهُم بَغْتَةً وَهُمْ لَا يَشْعُرُونَ
ಇವರು ನಿಮ್ಮಿಂದ ಯಾತನೆಗೆ ಆತುರ ಪಡುತ್ತಿದ್ದಾರೆ ನಿಶ್ಚಿತ ಕಾಲಾವಧಿಯೇನಾದರೂ ಇಲ್ಲದಿರುತ್ತಿದ್ದರೆ ಕೂಡಲೇ ಅವರ ಬಳಿಗೆ ಯಾತನೆಯು ಬಂದು ಬಿಡುತ್ತಿತ್ತು. ಖಂಡಿತವಾಗಿಯೂ ಅದು ಅವರಲ್ಲಿಗೆ ಅವರು ಊಹಿಸದಿರುವ ಸ್ಥಿತಿಯಲ್ಲೇ ಹಠಾತ್ತನೆ ಬಂದು ಬಿಡುವುದು.
54يَسْتَعْجِلُونَكَ بِالْعَذَابِ وَإِنَّ جَهَنَّمَ لَمُحِيطَةٌ بِالْكَافِرِينَ
ಇವರು ನಿಮ್ಮಿಂದ ಯಾತನೆಗೆ ಆತುರ ಪಟ್ಟುಕೊಳ್ಳುತ್ತಿದ್ದಾರೆ ನಿಶ್ಚಯವಾಗಿಯು ನರಕವು ಸತ್ಯನಿಷೇಧಿಗಳನ್ನು ಸುತ್ತುವರಿದಿದೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
52ಆಯತ್

ಅನುವಾದ — ಅಲ್-ಅಂಕಬೂತ್ 52

ಸೂರಾ ಅಲ್-ಅಂಕಬೂತ್ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ಅವನು ಭೂಮಿ,…

ಸೂರಾ ಆಯತ್ 52/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 50–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers