ಅಲ್-ಅಂಕಬೂತ್ · 53/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَيَسْتَعْجِلُونَكَ بِالْعَذَابِ ۚ وَلَوْلَا أَجَلٌ مُّسَمًّى لَّجَاءَهُمُ الْعَذَابُ وَلَيَأْتِيَنَّهُم بَغْتَةً وَهُمْ لَا يَشْعُرُونَ ۝٥٣
Wa yasta`jiloonaka bil`azaab; wa law laaa ajalum musammal lajaaa`ahumul `zaab; wa la yaatiyannahum baghta tanw wa hum laa yash`uroon
📖 ಕನ್ನಡ ಅರ್ಥ
ಇವರು ನಿಮ್ಮಿಂದ ಯಾತನೆಗೆ ಆತುರ ಪಡುತ್ತಿದ್ದಾರೆ ನಿಶ್ಚಿತ ಕಾಲಾವಧಿಯೇನಾದರೂ ಇಲ್ಲದಿರುತ್ತಿದ್ದರೆ ಕೂಡಲೇ ಅವರ ಬಳಿಗೆ ಯಾತನೆಯು ಬಂದು ಬಿಡುತ್ತಿತ್ತು. ಖಂಡಿತವಾಗಿಯೂ ಅದು ಅವರಲ್ಲಿಗೆ ಅವರು ಊಹಿಸದಿರುವ ಸ್ಥಿತಿಯಲ್ಲೇ ಹಠಾತ್ತನೆ ಬಂದು ಬಿಡುವುದು.

🎧 ಆಲಿಸಿ


📜 ಆಯತ್ 51-55 — ಸೂರಾ ಅಲ್-ಅಂಕಬೂತ್

51أَوَلَمْ يَكْفِهِمْ أَنَّا أَنزَلْنَا عَلَيْكَ الْكِتَابَ يُتْلَىٰ عَلَيْهِمْ ۚ إِنَّ فِي ذَٰلِكَ لَرَحْمَةً وَذِكْرَىٰ لِقَوْمٍ يُؤْمِنُونَ
ಅವರ ಮೇಲೆ ಪಠಿಸಲಾಗುತ್ತಿರುವಂತಹ ಗ್ರಂಥವನ್ನು ನಾವು ನಿನಗೆ ನೀಡಿರುತ್ತೇವೆಂಬುದು ಅವರಿಗೆ ಸಾಲದೇ? ಇದರಲ್ಲಿ ವಿಶ್ವಾಸವಿರಿಸುವ ಜನರಿಗೆ ಕಾರುಣ್ಯವು ಉದ್ಭೋಧೆಯು ಇದೆ.
52قُلْ كَفَىٰ بِاللَّهِ بَيْنِي وَبَيْنَكُمْ شَهِيدًا ۖ يَعْلَمُ مَا فِي السَّمَاوَاتِ وَالْأَرْضِ ۗ وَالَّذِينَ آمَنُوا بِالْبَاطِلِ وَكَفَرُوا بِاللَّهِ أُولَٰئِكَ هُمُ الْخَاسِرُونَ
ಹೇಳಿರಿ: ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ಅವನು ಭೂಮಿ, ಆಕಾಶಗಳಲ್ಲಿರುವ ಸಕಲ ವಿಷಯಗಳ ಅರಿವುಳ್ಳವನಾಗಿದ್ದಾನೆ. ಮಿಥ್ಯದಲ್ಲಿ ವಿಶ್ವಾಸವನ್ನಿರಿಸಿರುವವರು ನಷ್ಟ ಹೊಂದಿದವರಾಗಿರುತ್ತಾರೆ.
53وَيَسْتَعْجِلُونَكَ بِالْعَذَابِ ۚ وَلَوْلَا أَجَلٌ مُّسَمًّى لَّجَاءَهُمُ الْعَذَابُ وَلَيَأْتِيَنَّهُم بَغْتَةً وَهُمْ لَا يَشْعُرُونَ
ಇವರು ನಿಮ್ಮಿಂದ ಯಾತನೆಗೆ ಆತುರ ಪಡುತ್ತಿದ್ದಾರೆ ನಿಶ್ಚಿತ ಕಾಲಾವಧಿಯೇನಾದರೂ ಇಲ್ಲದಿರುತ್ತಿದ್ದರೆ ಕೂಡಲೇ ಅವರ ಬಳಿಗೆ ಯಾತನೆಯು ಬಂದು ಬಿಡುತ್ತಿತ್ತು. ಖಂಡಿತವಾಗಿಯೂ ಅದು ಅವರಲ್ಲಿಗೆ ಅವರು ಊಹಿಸದಿರುವ ಸ್ಥಿತಿಯಲ್ಲೇ ಹಠಾತ್ತನೆ ಬಂದು ಬಿಡುವುದು.
54يَسْتَعْجِلُونَكَ بِالْعَذَابِ وَإِنَّ جَهَنَّمَ لَمُحِيطَةٌ بِالْكَافِرِينَ
ಇವರು ನಿಮ್ಮಿಂದ ಯಾತನೆಗೆ ಆತುರ ಪಟ್ಟುಕೊಳ್ಳುತ್ತಿದ್ದಾರೆ ನಿಶ್ಚಯವಾಗಿಯು ನರಕವು ಸತ್ಯನಿಷೇಧಿಗಳನ್ನು ಸುತ್ತುವರಿದಿದೆ.
55يَوْمَ يَغْشَاهُمُ الْعَذَابُ مِن فَوْقِهِمْ وَمِن تَحْتِ أَرْجُلِهِمْ وَيَقُولُ ذُوقُوا مَا كُنتُمْ تَعْمَلُونَ
ಅವರ ಮೇಲ್ಗಡೆಯಿಂದಲೂ ಅವರ ಕಾಲಡಿಯಿಂದಲೂ ಯಾತನೆಯು ಅವರನ್ನು ಆವರಿಸುವ ದಿನ, ಅಲ್ಲಾಹನು ಹೇಳುವನು: ಇನ್ನು ನೀವು ನಿಮ್ಮ ಕೃತ್ಯಗಳ ರುಚಿಯನ್ನು ಅನುಭವಿಸಿರಿ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
53ಆಯತ್

ಅನುವಾದ — ಅಲ್-ಅಂಕಬೂತ್ 53

ಸೂರಾ ಅಲ್-ಅಂಕಬೂತ್ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ಇವರು ನಿಮ್ಮಿಂದ ಯಾತನೆಗೆ ಆತುರ ಪಡುತ್ತಿದ್ದಾರೆ ನಿಶ್ಚಿತ ಕಾಲಾವಧಿಯೇನಾದರೂ ಇಲ್ಲದಿರುತ್ತಿದ್ದರೆ ಕೂಡಲೇ ಅವರ…

ಸೂರಾ ಆಯತ್ 53/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 51–55. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers