ಅಲ್-ಅಂಕಬೂತ್ · 56/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
يَا عِبَادِيَ الَّذِينَ آمَنُوا إِنَّ أَرْضِي وَاسِعَةٌ فَإِيَّايَ فَاعْبُدُونِ ۝٥٦
Yaa `ibaadiyal lazeena aamanooo inna ardee waasi `atun fa iyyaaya fa`budoon
📖 ಕನ್ನಡ ಅರ್ಥ
ಓ ನನ್ನ ಸತ್ಯವಿಶ್ವಾಸಿ ದಾಸರೇ, ನಿಸ್ಸಂಶಯವಾಗಿಯು ನನ್ನ ಭೂಮಿಯು ವಿಶಾಲವಾಗಿದೆ. ಆದ್ದರಿಂದ ನೀವು ನನ್ನನ್ನೇ ಆರಾಧಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಅಲ್-ಅಂಕಬೂತ್

54يَسْتَعْجِلُونَكَ بِالْعَذَابِ وَإِنَّ جَهَنَّمَ لَمُحِيطَةٌ بِالْكَافِرِينَ
ಇವರು ನಿಮ್ಮಿಂದ ಯಾತನೆಗೆ ಆತುರ ಪಟ್ಟುಕೊಳ್ಳುತ್ತಿದ್ದಾರೆ ನಿಶ್ಚಯವಾಗಿಯು ನರಕವು ಸತ್ಯನಿಷೇಧಿಗಳನ್ನು ಸುತ್ತುವರಿದಿದೆ.
55يَوْمَ يَغْشَاهُمُ الْعَذَابُ مِن فَوْقِهِمْ وَمِن تَحْتِ أَرْجُلِهِمْ وَيَقُولُ ذُوقُوا مَا كُنتُمْ تَعْمَلُونَ
ಅವರ ಮೇಲ್ಗಡೆಯಿಂದಲೂ ಅವರ ಕಾಲಡಿಯಿಂದಲೂ ಯಾತನೆಯು ಅವರನ್ನು ಆವರಿಸುವ ದಿನ, ಅಲ್ಲಾಹನು ಹೇಳುವನು: ಇನ್ನು ನೀವು ನಿಮ್ಮ ಕೃತ್ಯಗಳ ರುಚಿಯನ್ನು ಅನುಭವಿಸಿರಿ.
56يَا عِبَادِيَ الَّذِينَ آمَنُوا إِنَّ أَرْضِي وَاسِعَةٌ فَإِيَّايَ فَاعْبُدُونِ
ಓ ನನ್ನ ಸತ್ಯವಿಶ್ವಾಸಿ ದಾಸರೇ, ನಿಸ್ಸಂಶಯವಾಗಿಯು ನನ್ನ ಭೂಮಿಯು ವಿಶಾಲವಾಗಿದೆ. ಆದ್ದರಿಂದ ನೀವು ನನ್ನನ್ನೇ ಆರಾಧಿಸಿರಿ.
57كُلُّ نَفْسٍ ذَائِقَةُ الْمَوْتِ ۖ ثُمَّ إِلَيْنَا تُرْجَعُونَ
ಪ್ರತಿಯೊಂದು ಜೀವಿಯು ಮರಣದ ರುಚಿ ಸವಿಯಬೇಕಾಗಿದೆ. ತರುವಾಯ ನೀವೆಲ್ಲರೂ ನಮ್ಮೆಡೆಗೇ ಮರಳಿಸಲಾಗುವಿರಿ.
58وَالَّذِينَ آمَنُوا وَعَمِلُوا الصَّالِحَاتِ لَنُبَوِّئَنَّهُم مِّنَ الْجَنَّةِ غُرَفًا تَجْرِي مِن تَحْتِهَا الْأَنْهَارُ خَالِدِينَ فِيهَا ۚ نِعْمَ أَجْرُ الْعَامِلِينَ
ಯಾರು ಸತ್ಯವಿಶ್ವಾಸಿವಿರಿಸಿ ಸತ್ಕರ್ಮಗಳನ್ನು ಕೈಗೊಂಡರೋ ಖಂಡಿತ ನಾವು ಅವರಿಗೆ ಸ್ವರ್ಗೋದ್ಯಾನದ ಉನ್ನತ ಭವನಗಳಲ್ಲಿ ನೆಲೆಸುವೆವು. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅವರು ಅಲ್ಲಿ ಶಾಶ್ವತವಾಗಿರುವರು. ಸತ್ಕರ್ಮವೆಸಗುವವರ ಪ್ರತಿಫಲವು ಅದೆಷ್ಟು ಉತ್ತಮವಾದುದು.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
56ಆಯತ್

ಅನುವಾದ — ಅಲ್-ಅಂಕಬೂತ್ 56

ಸೂರಾ ಅಲ್-ಅಂಕಬೂತ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಓ ನನ್ನ ಸತ್ಯವಿಶ್ವಾಸಿ ದಾಸರೇ, ನಿಸ್ಸಂಶಯವಾಗಿಯು ನನ್ನ ಭೂಮಿಯು ವಿಶಾಲವಾಗಿದೆ. ಆದ್ದರಿಂದ ನೀವು…

ಸೂರಾ ಆಯತ್ 56/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers