ಅಲ್-ಅಂಕಬೂತ್ · 59/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
الَّذِينَ صَبَرُوا وَعَلَىٰ رَبِّهِمْ يَتَوَكَّلُونَ ۝٥٩
Allazeena sabaroo wa `alaa Rabbihim yatawakkaloon
📖 ಕನ್ನಡ ಅರ್ಥ
ಅವರು ಸಹನೆ ವಹಿಸಿದವರು, ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿಟ್ಟಿರುವವರು ಆಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 57-61 — ಸೂರಾ ಅಲ್-ಅಂಕಬೂತ್

57كُلُّ نَفْسٍ ذَائِقَةُ الْمَوْتِ ۖ ثُمَّ إِلَيْنَا تُرْجَعُونَ
ಪ್ರತಿಯೊಂದು ಜೀವಿಯು ಮರಣದ ರುಚಿ ಸವಿಯಬೇಕಾಗಿದೆ. ತರುವಾಯ ನೀವೆಲ್ಲರೂ ನಮ್ಮೆಡೆಗೇ ಮರಳಿಸಲಾಗುವಿರಿ.
58وَالَّذِينَ آمَنُوا وَعَمِلُوا الصَّالِحَاتِ لَنُبَوِّئَنَّهُم مِّنَ الْجَنَّةِ غُرَفًا تَجْرِي مِن تَحْتِهَا الْأَنْهَارُ خَالِدِينَ فِيهَا ۚ نِعْمَ أَجْرُ الْعَامِلِينَ
ಯಾರು ಸತ್ಯವಿಶ್ವಾಸಿವಿರಿಸಿ ಸತ್ಕರ್ಮಗಳನ್ನು ಕೈಗೊಂಡರೋ ಖಂಡಿತ ನಾವು ಅವರಿಗೆ ಸ್ವರ್ಗೋದ್ಯಾನದ ಉನ್ನತ ಭವನಗಳಲ್ಲಿ ನೆಲೆಸುವೆವು. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅವರು ಅಲ್ಲಿ ಶಾಶ್ವತವಾಗಿರುವರು. ಸತ್ಕರ್ಮವೆಸಗುವವರ ಪ್ರತಿಫಲವು ಅದೆಷ್ಟು ಉತ್ತಮವಾದುದು.
59الَّذِينَ صَبَرُوا وَعَلَىٰ رَبِّهِمْ يَتَوَكَّلُونَ
ಅವರು ಸಹನೆ ವಹಿಸಿದವರು, ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿಟ್ಟಿರುವವರು ಆಗಿದ್ದಾರೆ.
60وَكَأَيِّن مِّن دَابَّةٍ لَّا تَحْمِلُ رِزْقَهَا اللَّهُ يَرْزُقُهَا وَإِيَّاكُمْ ۚ وَهُوَ السَّمِيعُ الْعَلِيمُ
ತಮ್ಮ ಆಹಾರವನ್ನು ಹೊತ್ತು ನಡೆಯದ ಅದೆಷ್ಟೋ ಜೀವಿಗಳಿವೆ. ಅಲ್ಲಾಹನು ಅವುಗಳಿಗೂ ಮತ್ತು ನಿಮಗೂ ಆಹಾರ ನೀಡುತ್ತಾನೆ ಮತ್ತು ಅವನು ಸರ್ವವನ್ನಾಲಿಸುವವನು, ಚೆನ್ನಾಗಿ ಅರಿಯುವವನು ಆಗಿದ್ದಾನೆ.
61وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ وَسَخَّرَ الشَّمْسَ وَالْقَمَرَ لَيَقُولُنَّ اللَّهُ ۖ فَأَنَّىٰ يُؤْفَكُونَ
ಭೂಮಿ, ಆಕಾಶಗಳನ್ನು ಸೃಷ್ಟಿಸಿದವನು ಮತ್ತು ಸೂರ್ಯನನ್ನೂ, ಚಂದ್ರನನ್ನೂ ಅಧೀನಗೊಳಿಸಿದವನು ಯಾರೆಂದು ನೀವು ಅವರೊಡನೆ ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ಹಾಗಿದ್ದೂ ಅವರೆತ್ತ ಅಲೆದಾಡಿಸಲಾಗುತ್ತಿದ್ದಾರೆ?
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
59ಆಯತ್

ಅನುವಾದ — ಅಲ್-ಅಂಕಬೂತ್ 59

ಸೂರಾ ಅಲ್-ಅಂಕಬೂತ್ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಸಹನೆ ವಹಿಸಿದವರು, ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿಟ್ಟಿರುವವರು ಆಗಿದ್ದಾರೆ.

ಸೂರಾ ಆಯತ್ 59/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 57–61. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers