ಅಲ್-ಅಂಕಬೂತ್ · 6/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَمَن جَاهَدَ فَإِنَّمَا يُجَاهِدُ لِنَفْسِهِ ۚ إِنَّ اللَّهَ لَغَنِيٌّ عَنِ الْعَالَمِينَ ۝٦
Wa man jaahada fainnamaa yujaahidu linafsih; innal laaha laghaniyyun `anil `aalameen
📖 ಕನ್ನಡ ಅರ್ಥ
ಯಾರು ಅಲ್ಲಾಹನ ಮಾರ್ಗದಲ್ಲಿ ಪ್ರಯತ್ನಿಸುವನೋ ತನ್ನ ಒಳಿತಿಗಾಗಿಯೇ ಪ್ರಯತ್ನಿಸುವನು. ವಾಸ್ತವದಲ್ಲಿ ಅಲ್ಲಾಹನು ಸರ್ವಲೋಕದವರಿಂದ ನಿರಪೇಕ್ಷಕನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅಲ್-ಅಂಕಬೂತ್

4أَمْ حَسِبَ الَّذِينَ يَعْمَلُونَ السَّيِّئَاتِ أَن يَسْبِقُونَا ۚ سَاءَ مَا يَحْكُمُونَ
ದುಷ್ಕೃತ್ಯಗಳನ್ನು ಎಸಗುವವರು ನಮ್ಮ ಹಿಡಿತದಿಂದ ತಪ್ಪಿಸಿಕೊಳ್ಳಬಹುದೆಂದು ಭಾವಿಸಿದ್ದಾರೆಯೇ? ಅವರು ಅದೆಂತಹ ಕೆಟ್ಟ ನಿರ್ಣಯವನ್ನು ಮಾಡುತ್ತಿದ್ದಾರೆ!
5مَن كَانَ يَرْجُو لِقَاءَ اللَّهِ فَإِنَّ أَجَلَ اللَّهِ لَآتٍ ۚ وَهُوَ السَّمِيعُ الْعَلِيمُ
ಯಾರು ಅಲ್ಲಾಹನ ಭೇಟಿಯನ್ನು ನಿರೀಕ್ಷಿಸುವನೋ ನಿಶ್ಚಯವಾಗಿಯು ಅಲ್ಲಾಹನ ನಿಶ್ಚಿತಾವಧಿಯು ಬರಲಿದೆ ಮತ್ತು ಅವನು ಸರ್ವವನ್ನಾಲಿಸುವವನು, ಸರ್ವಜ್ಞಾನಿಯು ಆಗಿದ್ದಾನೆ.
6وَمَن جَاهَدَ فَإِنَّمَا يُجَاهِدُ لِنَفْسِهِ ۚ إِنَّ اللَّهَ لَغَنِيٌّ عَنِ الْعَالَمِينَ
ಯಾರು ಅಲ್ಲಾಹನ ಮಾರ್ಗದಲ್ಲಿ ಪ್ರಯತ್ನಿಸುವನೋ ತನ್ನ ಒಳಿತಿಗಾಗಿಯೇ ಪ್ರಯತ್ನಿಸುವನು. ವಾಸ್ತವದಲ್ಲಿ ಅಲ್ಲಾಹನು ಸರ್ವಲೋಕದವರಿಂದ ನಿರಪೇಕ್ಷಕನಾಗಿದ್ದಾನೆ.
7وَالَّذِينَ آمَنُوا وَعَمِلُوا الصَّالِحَاتِ لَنُكَفِّرَنَّ عَنْهُمْ سَيِّئَاتِهِمْ وَلَنَجْزِيَنَّهُمْ أَحْسَنَ الَّذِي كَانُوا يَعْمَلُونَ
ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡರೋ ನಾವು ಅವರ ಪಾಪಗಳನ್ನು ಅವರಿಂದ ಅಳಿಸಿಬಿಡುವೆವು, ಮತ್ತು ಅವರಿಗೆ ಅವರ ಸತ್ಕರ್ಮಗಳಿಗಾಗಿ ಅತ್ಯುತ್ತಮ ಪ್ರತಿಫಲವನ್ನು ನೀಡುವೆವು.
8وَوَصَّيْنَا الْإِنسَانَ بِوَالِدَيْهِ حُسْنًا ۖ وَإِن جَاهَدَاكَ لِتُشْرِكَ بِي مَا لَيْسَ لَكَ بِهِ عِلْمٌ فَلَا تُطِعْهُمَا ۚ إِلَيَّ مَرْجِعُكُمْ فَأُنَبِّئُكُم بِمَا كُنتُمْ تَعْمَلُونَ
ಮತ್ತು ತನ್ನ ಮಾತಾಪಿತರೊಂದಿಗೆ ಸದ್ವರ್ತನೆಯನ್ನು ತೋರಬೇಕೆಂದು ನಾವು ಮನುಷ್ಯನಿಗೆ ಉಪದೇಶ ನೀಡಿದ್ದೇವೆ. ಆದರೆ ಅವರು ನಿಮಗೆ ಜ್ಞಾನವಿಲ್ಲದ್ದನ್ನು ನನ್ನೊಂದಿಗೆ(ಅಲ್ಲಾಹನೊAದಿಗೆ) ದೇವಸಹಭಾಗಿಯನ್ನಾಗಿ ನಿಶ್ಚಯಿಸಬೇಕೆಂದು ಒತ್ತಾಯಿಸಿದರೆ ಈ ವಿಷಯದಲ್ಲಿ ಅವರನ್ನು ಅನುಸರಿಸಬೇಡಿರಿ. ನಿಮ್ಮ ಮರಳುವಿಕೆಯು ನನ್ನೆಡೆಗೇ ಆಗಿದೆ. ಅನಂತರ ನಾನು ನೀವು ಮಾಡುತ್ತಿರುವುದೆಲ್ಲವನ್ನೂ ನಿಮಗೆ ತಿಳಿಸಿಕೊಡುವೆನು.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
6ಆಯತ್

ಅನುವಾದ — ಅಲ್-ಅಂಕಬೂತ್ 6

ಸೂರಾ ಅಲ್-ಅಂಕಬೂತ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಅಲ್ಲಾಹನ ಮಾರ್ಗದಲ್ಲಿ ಪ್ರಯತ್ನಿಸುವನೋ ತನ್ನ ಒಳಿತಿಗಾಗಿಯೇ ಪ್ರಯತ್ನಿಸುವನು. ವಾಸ್ತವದಲ್ಲಿ ಅಲ್ಲಾಹನು ಸರ್ವಲೋಕದವರಿಂದ…

ಸೂರಾ ಆಯತ್ 6/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers