ಅಲ್-ಅಂಕಬೂತ್ · 61/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ وَسَخَّرَ الشَّمْسَ وَالْقَمَرَ لَيَقُولُنَّ اللَّهُ ۖ فَأَنَّىٰ يُؤْفَكُونَ ۝٦١
Wa la`in sa altahum man khalaqas samaawaati wal arda wa sakhkharash shamsa wal qamara la yaqoolunnal laahu fa ann yu`fakoon
📖 ಕನ್ನಡ ಅರ್ಥ
ಭೂಮಿ, ಆಕಾಶಗಳನ್ನು ಸೃಷ್ಟಿಸಿದವನು ಮತ್ತು ಸೂರ್ಯನನ್ನೂ, ಚಂದ್ರನನ್ನೂ ಅಧೀನಗೊಳಿಸಿದವನು ಯಾರೆಂದು ನೀವು ಅವರೊಡನೆ ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ಹಾಗಿದ್ದೂ ಅವರೆತ್ತ ಅಲೆದಾಡಿಸಲಾಗುತ್ತಿದ್ದಾರೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಅಲ್-ಅಂಕಬೂತ್

59الَّذِينَ صَبَرُوا وَعَلَىٰ رَبِّهِمْ يَتَوَكَّلُونَ
ಅವರು ಸಹನೆ ವಹಿಸಿದವರು, ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿಟ್ಟಿರುವವರು ಆಗಿದ್ದಾರೆ.
60وَكَأَيِّن مِّن دَابَّةٍ لَّا تَحْمِلُ رِزْقَهَا اللَّهُ يَرْزُقُهَا وَإِيَّاكُمْ ۚ وَهُوَ السَّمِيعُ الْعَلِيمُ
ತಮ್ಮ ಆಹಾರವನ್ನು ಹೊತ್ತು ನಡೆಯದ ಅದೆಷ್ಟೋ ಜೀವಿಗಳಿವೆ. ಅಲ್ಲಾಹನು ಅವುಗಳಿಗೂ ಮತ್ತು ನಿಮಗೂ ಆಹಾರ ನೀಡುತ್ತಾನೆ ಮತ್ತು ಅವನು ಸರ್ವವನ್ನಾಲಿಸುವವನು, ಚೆನ್ನಾಗಿ ಅರಿಯುವವನು ಆಗಿದ್ದಾನೆ.
61وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ وَسَخَّرَ الشَّمْسَ وَالْقَمَرَ لَيَقُولُنَّ اللَّهُ ۖ فَأَنَّىٰ يُؤْفَكُونَ
ಭೂಮಿ, ಆಕಾಶಗಳನ್ನು ಸೃಷ್ಟಿಸಿದವನು ಮತ್ತು ಸೂರ್ಯನನ್ನೂ, ಚಂದ್ರನನ್ನೂ ಅಧೀನಗೊಳಿಸಿದವನು ಯಾರೆಂದು ನೀವು ಅವರೊಡನೆ ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ಹಾಗಿದ್ದೂ ಅವರೆತ್ತ ಅಲೆದಾಡಿಸಲಾಗುತ್ತಿದ್ದಾರೆ?
62اللَّهُ يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ لَهُ ۚ إِنَّ اللَّهَ بِكُلِّ شَيْءٍ عَلِيمٌ
ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆ. ನಿಶ್ಚಯವಾಗಿಯು ಅಲ್ಲಾಹನು ಸಕಲ ವಸ್ತುಗಳ ಅರಿವುಳ್ಳವನಾಗಿದ್ದಾನೆ.
63وَلَئِن سَأَلْتَهُم مَّن نَّزَّلَ مِنَ السَّمَاءِ مَاءً فَأَحْيَا بِهِ الْأَرْضَ مِن بَعْدِ مَوْتِهَا لَيَقُولُنَّ اللَّهُ ۚ قُلِ الْحَمْدُ لِلَّهِ ۚ بَلْ أَكْثَرُهُمْ لَا يَعْقِلُونَ
ನೀವು ಅವರೊಡನೆ ಆಕಾಶದಿಂದ ನೀರನ್ನು ಸುರಿಸಿ ಭೂಮಿಯನ್ನು ಅದರ ನಿರ್ಜೀವದ ನಂತರ ಜೀವಕೊಟ್ಟವನು ಯಾರೆಂದು ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ನೀವು ಹೇಳಿರಿ: ಸರ್ವಸ್ತುತಿಯು ಅಲ್ಲಾಹನಿಗೇ ಮೀಸಲು. ಆದರೆ ಅವರಲ್ಲಿ ಹೆಚ್ಚಿನವರು ಬುದ್ಧಿಶೂನ್ಯರಾಗಿದ್ದಾರೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
61ಆಯತ್

ಅನುವಾದ — ಅಲ್-ಅಂಕಬೂತ್ 61

ಸೂರಾ ಅಲ್-ಅಂಕಬೂತ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿ, ಆಕಾಶಗಳನ್ನು ಸೃಷ್ಟಿಸಿದವನು ಮತ್ತು ಸೂರ್ಯನನ್ನೂ, ಚಂದ್ರನನ್ನೂ ಅಧೀನಗೊಳಿಸಿದವನು ಯಾರೆಂದು ನೀವು ಅವರೊಡನೆ…

ಸೂರಾ ಆಯತ್ 61/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers