ಅಲ್-ಅಂಕಬೂತ್ · 62/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
اللَّهُ يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ لَهُ ۚ إِنَّ اللَّهَ بِكُلِّ شَيْءٍ عَلِيمٌ ٦٢
Transliteration
Allaahu yabsutur rizqa limany yashaaa`u min `ibaadihee wa yaqdiru lah; innal laaha bikulli shai`in Aleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆ. ನಿಶ್ಚಯವಾಗಿಯು ಅಲ್ಲಾಹನು ಸಕಲ ವಸ್ತುಗಳ ಅರಿವುಳ್ಳವನಾಗಿದ್ದಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 60-64 — ಸೂರಾ ಅಲ್-ಅಂಕಬೂತ್
60وَكَأَيِّن مِّن دَابَّةٍ لَّا تَحْمِلُ رِزْقَهَا اللَّهُ يَرْزُقُهَا وَإِيَّاكُمْ ۚ وَهُوَ السَّمِيعُ الْعَلِيمُ
ತಮ್ಮ ಆಹಾರವನ್ನು ಹೊತ್ತು ನಡೆಯದ ಅದೆಷ್ಟೋ ಜೀವಿಗಳಿವೆ. ಅಲ್ಲಾಹನು ಅವುಗಳಿಗೂ ಮತ್ತು ನಿಮಗೂ ಆಹಾರ ನೀಡುತ್ತಾನೆ ಮತ್ತು ಅವನು ಸರ್ವವನ್ನಾಲಿಸುವವನು, ಚೆನ್ನಾಗಿ ಅರಿಯುವವನು ಆಗಿದ್ದಾನೆ.
61وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ وَسَخَّرَ الشَّمْسَ وَالْقَمَرَ لَيَقُولُنَّ اللَّهُ ۖ فَأَنَّىٰ يُؤْفَكُونَ
ಭೂಮಿ, ಆಕಾಶಗಳನ್ನು ಸೃಷ್ಟಿಸಿದವನು ಮತ್ತು ಸೂರ್ಯನನ್ನೂ, ಚಂದ್ರನನ್ನೂ ಅಧೀನಗೊಳಿಸಿದವನು ಯಾರೆಂದು ನೀವು ಅವರೊಡನೆ ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ಹಾಗಿದ್ದೂ ಅವರೆತ್ತ ಅಲೆದಾಡಿಸಲಾಗುತ್ತಿದ್ದಾರೆ?
62اللَّهُ يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ لَهُ ۚ إِنَّ اللَّهَ بِكُلِّ شَيْءٍ عَلِيمٌ
ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆ. ನಿಶ್ಚಯವಾಗಿಯು ಅಲ್ಲಾಹನು ಸಕಲ ವಸ್ತುಗಳ ಅರಿವುಳ್ಳವನಾಗಿದ್ದಾನೆ.
63وَلَئِن سَأَلْتَهُم مَّن نَّزَّلَ مِنَ السَّمَاءِ مَاءً فَأَحْيَا بِهِ الْأَرْضَ مِن بَعْدِ مَوْتِهَا لَيَقُولُنَّ اللَّهُ ۚ قُلِ الْحَمْدُ لِلَّهِ ۚ بَلْ أَكْثَرُهُمْ لَا يَعْقِلُونَ
ನೀವು ಅವರೊಡನೆ ಆಕಾಶದಿಂದ ನೀರನ್ನು ಸುರಿಸಿ ಭೂಮಿಯನ್ನು ಅದರ ನಿರ್ಜೀವದ ನಂತರ ಜೀವಕೊಟ್ಟವನು ಯಾರೆಂದು ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ನೀವು ಹೇಳಿರಿ: ಸರ್ವಸ್ತುತಿಯು ಅಲ್ಲಾಹನಿಗೇ ಮೀಸಲು. ಆದರೆ ಅವರಲ್ಲಿ ಹೆಚ್ಚಿನವರು ಬುದ್ಧಿಶೂನ್ಯರಾಗಿದ್ದಾರೆ.
64وَمَا هَٰذِهِ الْحَيَاةُ الدُّنْيَا إِلَّا لَهْوٌ وَلَعِبٌ ۚ وَإِنَّ الدَّارَ الْآخِرَةَ لَهِيَ الْحَيَوَانُ ۚ لَوْ كَانُوا يَعْلَمُونَ
ಈ ಲೌಕಿಕ ಜೀವನವು ಕೇವಲ ಆಟ, ವಿನೋದವಾಗಿದೆ. ಪರಲೋಕ ಭವನದ ಜೀವನವೇ ಯತಾರ್ಥ ಜೀವನವಾಗಿದೆ. ಅವರು ಅರಿಯುತ್ತಿದ್ದರೆ!
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
62ಆಯತ್
ಅನುವಾದ — ಅಲ್-ಅಂಕಬೂತ್ 62
ಸೂರಾ ಅಲ್-ಅಂಕಬೂತ್ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆ.…ಸೂರಾ ಆಯತ್ 62/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 60–64. ಕನ್ನಡ ಅರ್ಥ: தமிழ்.
ಸೂರಾ ಅಲ್-ಅಂಕಬೂತ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


