ಅಲ್-ಅಂಕಬೂತ್ · 63/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَلَئِن سَأَلْتَهُم مَّن نَّزَّلَ مِنَ السَّمَاءِ مَاءً فَأَحْيَا بِهِ الْأَرْضَ مِن بَعْدِ مَوْتِهَا لَيَقُولُنَّ اللَّهُ ۚ قُلِ الْحَمْدُ لِلَّهِ ۚ بَلْ أَكْثَرُهُمْ لَا يَعْقِلُونَ ۝٦٣
Wa la`in sa altahum man nazzala minas samaaa`e maaa`an fa ahyaa bihil arda mim ba`di mawtihaa la yaqoolunnal laah; qulil hamdu lillah; bal aksaruhum laa ya`qiloon
📖 ಕನ್ನಡ ಅರ್ಥ
ನೀವು ಅವರೊಡನೆ ಆಕಾಶದಿಂದ ನೀರನ್ನು ಸುರಿಸಿ ಭೂಮಿಯನ್ನು ಅದರ ನಿರ್ಜೀವದ ನಂತರ ಜೀವಕೊಟ್ಟವನು ಯಾರೆಂದು ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ನೀವು ಹೇಳಿರಿ: ಸರ್ವಸ್ತುತಿಯು ಅಲ್ಲಾಹನಿಗೇ ಮೀಸಲು. ಆದರೆ ಅವರಲ್ಲಿ ಹೆಚ್ಚಿನವರು ಬುದ್ಧಿಶೂನ್ಯರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 61-65 — ಸೂರಾ ಅಲ್-ಅಂಕಬೂತ್

61وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ وَسَخَّرَ الشَّمْسَ وَالْقَمَرَ لَيَقُولُنَّ اللَّهُ ۖ فَأَنَّىٰ يُؤْفَكُونَ
ಭೂಮಿ, ಆಕಾಶಗಳನ್ನು ಸೃಷ್ಟಿಸಿದವನು ಮತ್ತು ಸೂರ್ಯನನ್ನೂ, ಚಂದ್ರನನ್ನೂ ಅಧೀನಗೊಳಿಸಿದವನು ಯಾರೆಂದು ನೀವು ಅವರೊಡನೆ ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ಹಾಗಿದ್ದೂ ಅವರೆತ್ತ ಅಲೆದಾಡಿಸಲಾಗುತ್ತಿದ್ದಾರೆ?
62اللَّهُ يَبْسُطُ الرِّزْقَ لِمَن يَشَاءُ مِنْ عِبَادِهِ وَيَقْدِرُ لَهُ ۚ إِنَّ اللَّهَ بِكُلِّ شَيْءٍ عَلِيمٌ
ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸೀಮಿತಗೊಳಿಸುತ್ತಾನೆ. ನಿಶ್ಚಯವಾಗಿಯು ಅಲ್ಲಾಹನು ಸಕಲ ವಸ್ತುಗಳ ಅರಿವುಳ್ಳವನಾಗಿದ್ದಾನೆ.
63وَلَئِن سَأَلْتَهُم مَّن نَّزَّلَ مِنَ السَّمَاءِ مَاءً فَأَحْيَا بِهِ الْأَرْضَ مِن بَعْدِ مَوْتِهَا لَيَقُولُنَّ اللَّهُ ۚ قُلِ الْحَمْدُ لِلَّهِ ۚ بَلْ أَكْثَرُهُمْ لَا يَعْقِلُونَ
ನೀವು ಅವರೊಡನೆ ಆಕಾಶದಿಂದ ನೀರನ್ನು ಸುರಿಸಿ ಭೂಮಿಯನ್ನು ಅದರ ನಿರ್ಜೀವದ ನಂತರ ಜೀವಕೊಟ್ಟವನು ಯಾರೆಂದು ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ನೀವು ಹೇಳಿರಿ: ಸರ್ವಸ್ತುತಿಯು ಅಲ್ಲಾಹನಿಗೇ ಮೀಸಲು. ಆದರೆ ಅವರಲ್ಲಿ ಹೆಚ್ಚಿನವರು ಬುದ್ಧಿಶೂನ್ಯರಾಗಿದ್ದಾರೆ.
64وَمَا هَٰذِهِ الْحَيَاةُ الدُّنْيَا إِلَّا لَهْوٌ وَلَعِبٌ ۚ وَإِنَّ الدَّارَ الْآخِرَةَ لَهِيَ الْحَيَوَانُ ۚ لَوْ كَانُوا يَعْلَمُونَ
ಈ ಲೌಕಿಕ ಜೀವನವು ಕೇವಲ ಆಟ, ವಿನೋದವಾಗಿದೆ. ಪರಲೋಕ ಭವನದ ಜೀವನವೇ ಯತಾರ್ಥ ಜೀವನವಾಗಿದೆ. ಅವರು ಅರಿಯುತ್ತಿದ್ದರೆ!
65فَإِذَا رَكِبُوا فِي الْفُلْكِ دَعَوُا اللَّهَ مُخْلِصِينَ لَهُ الدِّينَ فَلَمَّا نَجَّاهُمْ إِلَى الْبَرِّ إِذَا هُمْ يُشْرِكُونَ
ಬಹುದೇವಾರಾಧಕರು ಹಡಗುಗಳಲ್ಲಿ ಸಂಚರಿಸುವಾಗ ತಮ್ಮ ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನು ಕರೆದು ಪ್ರಾರ್ಥಿಸುತ್ತಾರೆ. ಆದರೆ ಅವನು ಅವರನ್ನು ರಕ್ಷಿಸಿ ದಡಕ್ಕೆ ಸೇರಿಸಿದರೆ ಕೂಡಲೇ ಅವರು ಸಹಭಾಗಿಗಳನ್ನು ಕಲ್ಪಿಸತೊಡಗುತ್ತಾರೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
63ಆಯತ್

ಅನುವಾದ — ಅಲ್-ಅಂಕಬೂತ್ 63

ಸೂರಾ ಅಲ್-ಅಂಕಬೂತ್ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವರೊಡನೆ ಆಕಾಶದಿಂದ ನೀರನ್ನು ಸುರಿಸಿ ಭೂಮಿಯನ್ನು ಅದರ ನಿರ್ಜೀವದ ನಂತರ ಜೀವಕೊಟ್ಟವನು…

ಸೂರಾ ಆಯತ್ 63/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 61–65. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers