ಅಲ್-ಅಂಕಬೂತ್ · 66/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
لِيَكْفُرُوا بِمَا آتَيْنَاهُمْ وَلِيَتَمَتَّعُوا ۖ فَسَوْفَ يَعْلَمُونَ ۝٦٦
Li yakfuroo bimaaa aatainaahum wa li yatamatta`oo fasaw fa ya`lamoon
📖 ಕನ್ನಡ ಅರ್ಥ
ಇದು ನಾವು ಅವÀರಿಗೆ ದಯಪಾಲಿಸಿರುವ ಅನುಗ್ರಹಗಳಿಗೆ ಕೃತಘ್ನತೆ ತೋರಲೆಂದೂ, ಸುಖಾಡಂಬರಗಳನ್ನು ಅನುಭವಿಸಲೆಂದೂ ಆಗಿದೆ. ಅವರು ಸದ್ಯದಲ್ಲೇ ಅರಿಯಲಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 64-68 — ಸೂರಾ ಅಲ್-ಅಂಕಬೂತ್

64وَمَا هَٰذِهِ الْحَيَاةُ الدُّنْيَا إِلَّا لَهْوٌ وَلَعِبٌ ۚ وَإِنَّ الدَّارَ الْآخِرَةَ لَهِيَ الْحَيَوَانُ ۚ لَوْ كَانُوا يَعْلَمُونَ
ಈ ಲೌಕಿಕ ಜೀವನವು ಕೇವಲ ಆಟ, ವಿನೋದವಾಗಿದೆ. ಪರಲೋಕ ಭವನದ ಜೀವನವೇ ಯತಾರ್ಥ ಜೀವನವಾಗಿದೆ. ಅವರು ಅರಿಯುತ್ತಿದ್ದರೆ!
65فَإِذَا رَكِبُوا فِي الْفُلْكِ دَعَوُا اللَّهَ مُخْلِصِينَ لَهُ الدِّينَ فَلَمَّا نَجَّاهُمْ إِلَى الْبَرِّ إِذَا هُمْ يُشْرِكُونَ
ಬಹುದೇವಾರಾಧಕರು ಹಡಗುಗಳಲ್ಲಿ ಸಂಚರಿಸುವಾಗ ತಮ್ಮ ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನು ಕರೆದು ಪ್ರಾರ್ಥಿಸುತ್ತಾರೆ. ಆದರೆ ಅವನು ಅವರನ್ನು ರಕ್ಷಿಸಿ ದಡಕ್ಕೆ ಸೇರಿಸಿದರೆ ಕೂಡಲೇ ಅವರು ಸಹಭಾಗಿಗಳನ್ನು ಕಲ್ಪಿಸತೊಡಗುತ್ತಾರೆ.
66لِيَكْفُرُوا بِمَا آتَيْنَاهُمْ وَلِيَتَمَتَّعُوا ۖ فَسَوْفَ يَعْلَمُونَ
ಇದು ನಾವು ಅವÀರಿಗೆ ದಯಪಾಲಿಸಿರುವ ಅನುಗ್ರಹಗಳಿಗೆ ಕೃತಘ್ನತೆ ತೋರಲೆಂದೂ, ಸುಖಾಡಂಬರಗಳನ್ನು ಅನುಭವಿಸಲೆಂದೂ ಆಗಿದೆ. ಅವರು ಸದ್ಯದಲ್ಲೇ ಅರಿಯಲಿದ್ದಾರೆ.
67أَوَلَمْ يَرَوْا أَنَّا جَعَلْنَا حَرَمًا آمِنًا وَيُتَخَطَّفُ النَّاسُ مِنْ حَوْلِهِمْ ۚ أَفَبِالْبَاطِلِ يُؤْمِنُونَ وَبِنِعْمَةِ اللَّهِ يَكْفُرُونَ
ನಾವು 'ಹರಮ್' (ಮಕ್ಕಾ ಪ್ರದೇಶವನ್ನು) ಅನ್ನು ನಿರ್ಭಯ ತಾಣವನ್ನಾಗಿ ಮಾಡಿದ್ದೇವೆಂದು ಅವರು ನೋಡುವುದಿಲ್ಲವೇ? ವಸ್ತುತಃ ಅದರ ಸುತ್ತ ಮುತ್ತಲಿನ ಜನರು ಅಪಹರಿಸಲ್ಪಡುತ್ತಿದ್ದಾರೆ. ಅದಾಗ್ಯೂ ಅವರು ಮಿಥ್ಯದಲ್ಲಿ ವಿಶ್ವಾಸವಿಟ್ಟು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನತೆ ತೋರುತ್ತಿದ್ದಾರೆಯೇ?
68وَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِالْحَقِّ لَمَّا جَاءَهُ ۚ أَلَيْسَ فِي جَهَنَّمَ مَثْوًى لِّلْكَافِرِينَ
ಅಲ್ಲಾಹನ ಮೇಲೆ ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹ ಸತ್ಯ ನಿಷೇಧಿಗಳ ತಂಗುದಾಣವು ನರಕದಲ್ಲಿಲ್ಲವೇ?
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
66ಆಯತ್

ಅನುವಾದ — ಅಲ್-ಅಂಕಬೂತ್ 66

ಸೂರಾ ಅಲ್-ಅಂಕಬೂತ್ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ನಾವು ಅವÀರಿಗೆ ದಯಪಾಲಿಸಿರುವ ಅನುಗ್ರಹಗಳಿಗೆ ಕೃತಘ್ನತೆ ತೋರಲೆಂದೂ, ಸುಖಾಡಂಬರಗಳನ್ನು ಅನುಭವಿಸಲೆಂದೂ ಆಗಿದೆ.…

ಸೂರಾ ಆಯತ್ 66/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 64–68. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers