ಅಲ್-ಅಂಕಬೂತ್ · 67/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
أَوَلَمْ يَرَوْا أَنَّا جَعَلْنَا حَرَمًا آمِنًا وَيُتَخَطَّفُ النَّاسُ مِنْ حَوْلِهِمْ ۚ أَفَبِالْبَاطِلِ يُؤْمِنُونَ وَبِنِعْمَةِ اللَّهِ يَكْفُرُونَ ٦٧
Transliteration
Awalam yaraw annaa ja`alnaa haraman aaminanw wa yutakhattafun naasu min haw lihim; afabil baatili yu`minoona wa bini`matil laahi yakfuroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಾವು 'ಹರಮ್' (ಮಕ್ಕಾ ಪ್ರದೇಶವನ್ನು) ಅನ್ನು ನಿರ್ಭಯ ತಾಣವನ್ನಾಗಿ ಮಾಡಿದ್ದೇವೆಂದು ಅವರು ನೋಡುವುದಿಲ್ಲವೇ? ವಸ್ತುತಃ ಅದರ ಸುತ್ತ ಮುತ್ತಲಿನ ಜನರು ಅಪಹರಿಸಲ್ಪಡುತ್ತಿದ್ದಾರೆ. ಅದಾಗ್ಯೂ ಅವರು ಮಿಥ್ಯದಲ್ಲಿ ವಿಶ್ವಾಸವಿಟ್ಟು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನತೆ ತೋರುತ್ತಿದ್ದಾರೆಯೇ?
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 65-69 — ಸೂರಾ ಅಲ್-ಅಂಕಬೂತ್
65فَإِذَا رَكِبُوا فِي الْفُلْكِ دَعَوُا اللَّهَ مُخْلِصِينَ لَهُ الدِّينَ فَلَمَّا نَجَّاهُمْ إِلَى الْبَرِّ إِذَا هُمْ يُشْرِكُونَ
ಬಹುದೇವಾರಾಧಕರು ಹಡಗುಗಳಲ್ಲಿ ಸಂಚರಿಸುವಾಗ ತಮ್ಮ ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನು ಕರೆದು ಪ್ರಾರ್ಥಿಸುತ್ತಾರೆ. ಆದರೆ ಅವನು ಅವರನ್ನು ರಕ್ಷಿಸಿ ದಡಕ್ಕೆ ಸೇರಿಸಿದರೆ ಕೂಡಲೇ ಅವರು ಸಹಭಾಗಿಗಳನ್ನು ಕಲ್ಪಿಸತೊಡಗುತ್ತಾರೆ.
66لِيَكْفُرُوا بِمَا آتَيْنَاهُمْ وَلِيَتَمَتَّعُوا ۖ فَسَوْفَ يَعْلَمُونَ
ಇದು ನಾವು ಅವÀರಿಗೆ ದಯಪಾಲಿಸಿರುವ ಅನುಗ್ರಹಗಳಿಗೆ ಕೃತಘ್ನತೆ ತೋರಲೆಂದೂ, ಸುಖಾಡಂಬರಗಳನ್ನು ಅನುಭವಿಸಲೆಂದೂ ಆಗಿದೆ. ಅವರು ಸದ್ಯದಲ್ಲೇ ಅರಿಯಲಿದ್ದಾರೆ.
67أَوَلَمْ يَرَوْا أَنَّا جَعَلْنَا حَرَمًا آمِنًا وَيُتَخَطَّفُ النَّاسُ مِنْ حَوْلِهِمْ ۚ أَفَبِالْبَاطِلِ يُؤْمِنُونَ وَبِنِعْمَةِ اللَّهِ يَكْفُرُونَ
ನಾವು 'ಹರಮ್' (ಮಕ್ಕಾ ಪ್ರದೇಶವನ್ನು) ಅನ್ನು ನಿರ್ಭಯ ತಾಣವನ್ನಾಗಿ ಮಾಡಿದ್ದೇವೆಂದು ಅವರು ನೋಡುವುದಿಲ್ಲವೇ? ವಸ್ತುತಃ ಅದರ ಸುತ್ತ ಮುತ್ತಲಿನ ಜನರು ಅಪಹರಿಸಲ್ಪಡುತ್ತಿದ್ದಾರೆ. ಅದಾಗ್ಯೂ ಅವರು ಮಿಥ್ಯದಲ್ಲಿ ವಿಶ್ವಾಸವಿಟ್ಟು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನತೆ ತೋರುತ್ತಿದ್ದಾರೆಯೇ?
68وَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِالْحَقِّ لَمَّا جَاءَهُ ۚ أَلَيْسَ فِي جَهَنَّمَ مَثْوًى لِّلْكَافِرِينَ
ಅಲ್ಲಾಹನ ಮೇಲೆ ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹ ಸತ್ಯ ನಿಷೇಧಿಗಳ ತಂಗುದಾಣವು ನರಕದಲ್ಲಿಲ್ಲವೇ?
69وَالَّذِينَ جَاهَدُوا فِينَا لَنَهْدِيَنَّهُمْ سُبُلَنَا ۚ وَإِنَّ اللَّهَ لَمَعَ الْمُحْسِنِينَ
ನಮಗಾಗಿ ಹೋರಾಡುವವರಿಗೆ ನಾವು ನಮ್ಮ ಮಾರ್ಗಗಳನ್ನು ಖಂಡಿತ ತೋರಿಸಿ ಕೊಡಲಿದ್ದೇವೆ. ನಿಶ್ಚಯವಾಗಿಯು ಅಲ್ಲಾಹನು ಸಜ್ಜನರ ಜೊತೆಯಲ್ಲಿದ್ದಾನೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
67ಆಯತ್
ಅನುವಾದ — ಅಲ್-ಅಂಕಬೂತ್ 67
ಸೂರಾ ಅಲ್-ಅಂಕಬೂತ್ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು 'ಹರಮ್' (ಮಕ್ಕಾ ಪ್ರದೇಶವನ್ನು) ಅನ್ನು ನಿರ್ಭಯ ತಾಣವನ್ನಾಗಿ ಮಾಡಿದ್ದೇವೆಂದು ಅವರು ನೋಡುವುದಿಲ್ಲವೇ?…ಸೂರಾ ಆಯತ್ 67/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 65–69. ಕನ್ನಡ ಅರ್ಥ: தமிழ்.
ಸೂರಾ ಅಲ್-ಅಂಕಬೂತ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


