ಅಲ್-ಅಂಕಬೂತ್ · 68/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِالْحَقِّ لَمَّا جَاءَهُ ۚ أَلَيْسَ فِي جَهَنَّمَ مَثْوًى لِّلْكَافِرِينَ ۝٦٨
Wa man azlamu mimma nif taraa `alal laahi kaziban aw kazzaba bilhaqqi lammaa jaaa`ah; alaisa fee jahannama maswal lil kaafireen
📖 ಕನ್ನಡ ಅರ್ಥ
ಅಲ್ಲಾಹನ ಮೇಲೆ ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹ ಸತ್ಯ ನಿಷೇಧಿಗಳ ತಂಗುದಾಣವು ನರಕದಲ್ಲಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 66-69 — ಸೂರಾ ಅಲ್-ಅಂಕಬೂತ್

66لِيَكْفُرُوا بِمَا آتَيْنَاهُمْ وَلِيَتَمَتَّعُوا ۖ فَسَوْفَ يَعْلَمُونَ
ಇದು ನಾವು ಅವÀರಿಗೆ ದಯಪಾಲಿಸಿರುವ ಅನುಗ್ರಹಗಳಿಗೆ ಕೃತಘ್ನತೆ ತೋರಲೆಂದೂ, ಸುಖಾಡಂಬರಗಳನ್ನು ಅನುಭವಿಸಲೆಂದೂ ಆಗಿದೆ. ಅವರು ಸದ್ಯದಲ್ಲೇ ಅರಿಯಲಿದ್ದಾರೆ.
67أَوَلَمْ يَرَوْا أَنَّا جَعَلْنَا حَرَمًا آمِنًا وَيُتَخَطَّفُ النَّاسُ مِنْ حَوْلِهِمْ ۚ أَفَبِالْبَاطِلِ يُؤْمِنُونَ وَبِنِعْمَةِ اللَّهِ يَكْفُرُونَ
ನಾವು 'ಹರಮ್' (ಮಕ್ಕಾ ಪ್ರದೇಶವನ್ನು) ಅನ್ನು ನಿರ್ಭಯ ತಾಣವನ್ನಾಗಿ ಮಾಡಿದ್ದೇವೆಂದು ಅವರು ನೋಡುವುದಿಲ್ಲವೇ? ವಸ್ತುತಃ ಅದರ ಸುತ್ತ ಮುತ್ತಲಿನ ಜನರು ಅಪಹರಿಸಲ್ಪಡುತ್ತಿದ್ದಾರೆ. ಅದಾಗ್ಯೂ ಅವರು ಮಿಥ್ಯದಲ್ಲಿ ವಿಶ್ವಾಸವಿಟ್ಟು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನತೆ ತೋರುತ್ತಿದ್ದಾರೆಯೇ?
68وَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِالْحَقِّ لَمَّا جَاءَهُ ۚ أَلَيْسَ فِي جَهَنَّمَ مَثْوًى لِّلْكَافِرِينَ
ಅಲ್ಲಾಹನ ಮೇಲೆ ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹ ಸತ್ಯ ನಿಷೇಧಿಗಳ ತಂಗುದಾಣವು ನರಕದಲ್ಲಿಲ್ಲವೇ?
69وَالَّذِينَ جَاهَدُوا فِينَا لَنَهْدِيَنَّهُمْ سُبُلَنَا ۚ وَإِنَّ اللَّهَ لَمَعَ الْمُحْسِنِينَ
ನಮಗಾಗಿ ಹೋರಾಡುವವರಿಗೆ ನಾವು ನಮ್ಮ ಮಾರ್ಗಗಳನ್ನು ಖಂಡಿತ ತೋರಿಸಿ ಕೊಡಲಿದ್ದೇವೆ. ನಿಶ್ಚಯವಾಗಿಯು ಅಲ್ಲಾಹನು ಸಜ್ಜನರ ಜೊತೆಯಲ್ಲಿದ್ದಾನೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
68ಆಯತ್

ಅನುವಾದ — ಅಲ್-ಅಂಕಬೂತ್ 68

ಸೂರಾ ಅಲ್-ಅಂಕಬೂತ್ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಮೇಲೆ ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹ ಸತ್ಯ ನಿಷೇಧಿಗಳ ತಂಗುದಾಣವು…

ಸೂರಾ ಆಯತ್ 68/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 66–69. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers