ಅಲ್-ಅಂಕಬೂತ್ · 69/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَالَّذِينَ جَاهَدُوا فِينَا لَنَهْدِيَنَّهُمْ سُبُلَنَا ۚ وَإِنَّ اللَّهَ لَمَعَ الْمُحْسِنِينَ ۝٦٩
Wallazeena jaahadoo feenaa lanahdiyannahum subulana; wa innal laaha lama`al muhsineen
📖 ಕನ್ನಡ ಅರ್ಥ
ನಮಗಾಗಿ ಹೋರಾಡುವವರಿಗೆ ನಾವು ನಮ್ಮ ಮಾರ್ಗಗಳನ್ನು ಖಂಡಿತ ತೋರಿಸಿ ಕೊಡಲಿದ್ದೇವೆ. ನಿಶ್ಚಯವಾಗಿಯು ಅಲ್ಲಾಹನು ಸಜ್ಜನರ ಜೊತೆಯಲ್ಲಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-69 — ಸೂರಾ ಅಲ್-ಅಂಕಬೂತ್

67أَوَلَمْ يَرَوْا أَنَّا جَعَلْنَا حَرَمًا آمِنًا وَيُتَخَطَّفُ النَّاسُ مِنْ حَوْلِهِمْ ۚ أَفَبِالْبَاطِلِ يُؤْمِنُونَ وَبِنِعْمَةِ اللَّهِ يَكْفُرُونَ
ನಾವು 'ಹರಮ್' (ಮಕ್ಕಾ ಪ್ರದೇಶವನ್ನು) ಅನ್ನು ನಿರ್ಭಯ ತಾಣವನ್ನಾಗಿ ಮಾಡಿದ್ದೇವೆಂದು ಅವರು ನೋಡುವುದಿಲ್ಲವೇ? ವಸ್ತುತಃ ಅದರ ಸುತ್ತ ಮುತ್ತಲಿನ ಜನರು ಅಪಹರಿಸಲ್ಪಡುತ್ತಿದ್ದಾರೆ. ಅದಾಗ್ಯೂ ಅವರು ಮಿಥ್ಯದಲ್ಲಿ ವಿಶ್ವಾಸವಿಟ್ಟು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನತೆ ತೋರುತ್ತಿದ್ದಾರೆಯೇ?
68وَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِالْحَقِّ لَمَّا جَاءَهُ ۚ أَلَيْسَ فِي جَهَنَّمَ مَثْوًى لِّلْكَافِرِينَ
ಅಲ್ಲಾಹನ ಮೇಲೆ ಸುಳ್ಳಾಗಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹ ಸತ್ಯ ನಿಷೇಧಿಗಳ ತಂಗುದಾಣವು ನರಕದಲ್ಲಿಲ್ಲವೇ?
69وَالَّذِينَ جَاهَدُوا فِينَا لَنَهْدِيَنَّهُمْ سُبُلَنَا ۚ وَإِنَّ اللَّهَ لَمَعَ الْمُحْسِنِينَ
ನಮಗಾಗಿ ಹೋರಾಡುವವರಿಗೆ ನಾವು ನಮ್ಮ ಮಾರ್ಗಗಳನ್ನು ಖಂಡಿತ ತೋರಿಸಿ ಕೊಡಲಿದ್ದೇವೆ. ನಿಶ್ಚಯವಾಗಿಯು ಅಲ್ಲಾಹನು ಸಜ್ಜನರ ಜೊತೆಯಲ್ಲಿದ್ದಾನೆ.
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
69ಆಯತ್

ಅನುವಾದ — ಅಲ್-ಅಂಕಬೂತ್ 69

ಸೂರಾ ಅಲ್-ಅಂಕಬೂತ್ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ನಮಗಾಗಿ ಹೋರಾಡುವವರಿಗೆ ನಾವು ನಮ್ಮ ಮಾರ್ಗಗಳನ್ನು ಖಂಡಿತ ತೋರಿಸಿ ಕೊಡಲಿದ್ದೇವೆ. ನಿಶ್ಚಯವಾಗಿಯು ಅಲ್ಲಾಹನು…

ಸೂರಾ ಆಯತ್ 69/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 67–69. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers