ಅಲ್-ಅಂಕಬೂತ್ · 8/69
ಅನುವಾದ ಉಚ್ಚಾರಣೆ — ಸೂರಾ ಅಲ್-ಅಂಕಬೂತ್
وَوَصَّيْنَا الْإِنسَانَ بِوَالِدَيْهِ حُسْنًا ۖ وَإِن جَاهَدَاكَ لِتُشْرِكَ بِي مَا لَيْسَ لَكَ بِهِ عِلْمٌ فَلَا تُطِعْهُمَا ۚ إِلَيَّ مَرْجِعُكُمْ فَأُنَبِّئُكُم بِمَا كُنتُمْ تَعْمَلُونَ ۝٨
Wa wassainal insaana biwaalidaihi husnanw wa in jaahadaaka litushrika bee maa laisa laka bihee `ilmun falaa tuti`humaa; ilaiya marji`ukum fa unabbi`ukum bimaa kuntum ta`maloon
📖 ಕನ್ನಡ ಅರ್ಥ
ಮತ್ತು ತನ್ನ ಮಾತಾಪಿತರೊಂದಿಗೆ ಸದ್ವರ್ತನೆಯನ್ನು ತೋರಬೇಕೆಂದು ನಾವು ಮನುಷ್ಯನಿಗೆ ಉಪದೇಶ ನೀಡಿದ್ದೇವೆ. ಆದರೆ ಅವರು ನಿಮಗೆ ಜ್ಞಾನವಿಲ್ಲದ್ದನ್ನು ನನ್ನೊಂದಿಗೆ(ಅಲ್ಲಾಹನೊAದಿಗೆ) ದೇವಸಹಭಾಗಿಯನ್ನಾಗಿ ನಿಶ್ಚಯಿಸಬೇಕೆಂದು ಒತ್ತಾಯಿಸಿದರೆ ಈ ವಿಷಯದಲ್ಲಿ ಅವರನ್ನು ಅನುಸರಿಸಬೇಡಿರಿ. ನಿಮ್ಮ ಮರಳುವಿಕೆಯು ನನ್ನೆಡೆಗೇ ಆಗಿದೆ. ಅನಂತರ ನಾನು ನೀವು ಮಾಡುತ್ತಿರುವುದೆಲ್ಲವನ್ನೂ ನಿಮಗೆ ತಿಳಿಸಿಕೊಡುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಲ್-ಅಂಕಬೂತ್

6وَمَن جَاهَدَ فَإِنَّمَا يُجَاهِدُ لِنَفْسِهِ ۚ إِنَّ اللَّهَ لَغَنِيٌّ عَنِ الْعَالَمِينَ
ಯಾರು ಅಲ್ಲಾಹನ ಮಾರ್ಗದಲ್ಲಿ ಪ್ರಯತ್ನಿಸುವನೋ ತನ್ನ ಒಳಿತಿಗಾಗಿಯೇ ಪ್ರಯತ್ನಿಸುವನು. ವಾಸ್ತವದಲ್ಲಿ ಅಲ್ಲಾಹನು ಸರ್ವಲೋಕದವರಿಂದ ನಿರಪೇಕ್ಷಕನಾಗಿದ್ದಾನೆ.
7وَالَّذِينَ آمَنُوا وَعَمِلُوا الصَّالِحَاتِ لَنُكَفِّرَنَّ عَنْهُمْ سَيِّئَاتِهِمْ وَلَنَجْزِيَنَّهُمْ أَحْسَنَ الَّذِي كَانُوا يَعْمَلُونَ
ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡರೋ ನಾವು ಅವರ ಪಾಪಗಳನ್ನು ಅವರಿಂದ ಅಳಿಸಿಬಿಡುವೆವು, ಮತ್ತು ಅವರಿಗೆ ಅವರ ಸತ್ಕರ್ಮಗಳಿಗಾಗಿ ಅತ್ಯುತ್ತಮ ಪ್ರತಿಫಲವನ್ನು ನೀಡುವೆವು.
8وَوَصَّيْنَا الْإِنسَانَ بِوَالِدَيْهِ حُسْنًا ۖ وَإِن جَاهَدَاكَ لِتُشْرِكَ بِي مَا لَيْسَ لَكَ بِهِ عِلْمٌ فَلَا تُطِعْهُمَا ۚ إِلَيَّ مَرْجِعُكُمْ فَأُنَبِّئُكُم بِمَا كُنتُمْ تَعْمَلُونَ
ಮತ್ತು ತನ್ನ ಮಾತಾಪಿತರೊಂದಿಗೆ ಸದ್ವರ್ತನೆಯನ್ನು ತೋರಬೇಕೆಂದು ನಾವು ಮನುಷ್ಯನಿಗೆ ಉಪದೇಶ ನೀಡಿದ್ದೇವೆ. ಆದರೆ ಅವರು ನಿಮಗೆ ಜ್ಞಾನವಿಲ್ಲದ್ದನ್ನು ನನ್ನೊಂದಿಗೆ(ಅಲ್ಲಾಹನೊAದಿಗೆ) ದೇವಸಹಭಾಗಿಯನ್ನಾಗಿ ನಿಶ್ಚಯಿಸಬೇಕೆಂದು ಒತ್ತಾಯಿಸಿದರೆ ಈ ವಿಷಯದಲ್ಲಿ ಅವರನ್ನು ಅನುಸರಿಸಬೇಡಿರಿ. ನಿಮ್ಮ ಮರಳುವಿಕೆಯು ನನ್ನೆಡೆಗೇ ಆಗಿದೆ. ಅನಂತರ ನಾನು ನೀವು ಮಾಡುತ್ತಿರುವುದೆಲ್ಲವನ್ನೂ ನಿಮಗೆ ತಿಳಿಸಿಕೊಡುವೆನು.
9وَالَّذِينَ آمَنُوا وَعَمِلُوا الصَّالِحَاتِ لَنُدْخِلَنَّهُمْ فِي الصَّالِحِينَ
ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡರೋ ಖಂಡಿತವಾಗಿಯು ನಾವು ಅವರನ್ನು ಸಜ್ಜನರಲ್ಲಿ ಸೇರಿಸುತ್ತೇವೆ.
10وَمِنَ النَّاسِ مَن يَقُولُ آمَنَّا بِاللَّهِ فَإِذَا أُوذِيَ فِي اللَّهِ جَعَلَ فِتْنَةَ النَّاسِ كَعَذَابِ اللَّهِ وَلَئِن جَاءَ نَصْرٌ مِّن رَّبِّكَ لَيَقُولُنَّ إِنَّا كُنَّا مَعَكُمْ ۚ أَوَلَيْسَ اللَّهُ بِأَعْلَمَ بِمَا فِي صُدُورِ الْعَالَمِينَ
ಜನರ ಪೈಕಿ ಕೆಲವರು ನಾವು ಅಲ್ಲಾಹನ ಮೇಲೆ ವಿಶ್ವಾಸವಿರಿಸಿದ್ದೇವೆಂದು ಹೇಳುತ್ತಾರೆ. ಆದರೆ ಅಲ್ಲಾಹನ ಮಾರ್ಗದಲ್ಲಿ ಅವರು ಪೀಡಿಸಲ್ಪಟ್ಟರೆ ಜನರ ಕಿರುಕುಳವನ್ನು ಅವರು ಅಲ್ಲಾಹನ ಯಾತನೆಯೆಂದು ಬಗೆಯುತ್ತಾರೆ.ಇನ್ನು ಅಲ್ಲಾಹನ ಸಹಾಯವು ಬಂದೊದಗಿದರೆ ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ ಎಂದು ಹೇಳುತ್ತಾರೆ. ಸರ್ವಲೋಕದವರ ಹೃದಯಗಳಲ್ಲಿರುವುದುನ್ನು ಅಲ್ಲಾಹನು ಅರಿಯುವವನಲ್ಲವೇ?
ಅಲ್-ಅಂಕಬೂತ್ಕುರಾನ್ ಸೂಚಿ
69ಆಯತ್
MeccanRevelation
8ಆಯತ್

ಅನುವಾದ — ಅಲ್-ಅಂಕಬೂತ್ 8

ಸೂರಾ ಅಲ್-ಅಂಕಬೂತ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ತನ್ನ ಮಾತಾಪಿತರೊಂದಿಗೆ ಸದ್ವರ್ತನೆಯನ್ನು ತೋರಬೇಕೆಂದು ನಾವು ಮನುಷ್ಯನಿಗೆ ಉಪದೇಶ ನೀಡಿದ್ದೇವೆ. ಆದರೆ…

ಸೂರಾ ಆಯತ್ 8/69 — ಸೂರಾ ಅಲ್-ಅಂಕಬೂತ್ العنكبوت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಅಂಕಬೂತ್ ಆಲಿಸಿ, ಸೂರಾ ಅಲ್-ಅಂಕಬೂತ್ ಅನುವಾದ, ಸೂರಾ ಅಲ್-ಅಂಕಬೂತ್ mp3, ಸೂರಾ ಅಲ್-ಅಂಕಬೂತ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers