ಆಲ್-ಇಮ್ರಾನ್ · 1/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
الم ۝١
Alif-Laam-Meeem
📖 ಕನ್ನಡ ಅರ್ಥ
ಅಲಿಫ್ ಲಾಮ್ ಮೀಮ್

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಆಲ್-ಇಮ್ರಾನ್

1الم
ಅಲಿಫ್ ಲಾಮ್ ಮೀಮ್
2اللَّهُ لَا إِلَٰهَ إِلَّا هُوَ الْحَيُّ الْقَيُّومُ
ಅಲ್ಲಾಹ್ ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ ಅವನು ಚಿರಂತನನು, ಸರ್ವ ನಿಯಂತ್ರಕನಾಗಿದ್ದಾನೆ.
3نَزَّلَ عَلَيْكَ الْكِتَابَ بِالْحَقِّ مُصَدِّقًا لِّمَا بَيْنَ يَدَيْهِ وَأَنزَلَ التَّوْرَاةَ وَالْإِنجِيلَ
ಅವನು ನಿಮ್ಮ ಮೇಲೆ ತನ್ನ ಮುಂಚಿನ ಗ್ರಂಥಗಳನ್ನು ಸತ್ಯವೆಂದು ದೃಢೀಕರಿಸುವಂತಹ ಗ್ರಂಥವನ್ನು ಸತ್ಯದೊಂದಿಗೆ ಅವತೀರ್ಣಗೊಳಿಸಿರುತ್ತಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
1ಆಯತ್

ಅನುವಾದ — ಆಲ್-ಇಮ್ರಾನ್ 1

ಸೂರಾ ಆಲ್-ಇಮ್ರಾನ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಅಲಿಫ್ ಲಾಮ್ ಮೀಮ್

ಸೂರಾ ಆಯತ್ 1/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers