ಆಲ್-ಇಮ್ರಾನ್ · 10/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّ الَّذِينَ كَفَرُوا لَن تُغْنِيَ عَنْهُمْ أَمْوَالُهُمْ وَلَا أَوْلَادُهُم مِّنَ اللَّهِ شَيْئًا ۖ وَأُولَٰئِكَ هُمْ وَقُودُ النَّارِ ۝١٠
Innal lazeena kafaroo lan tughniya `anhum amwaaluhum wa laaa awlaaduhum minal laahi shai`anw wa ulaaa`ika hum waqoodun Naar
📖 ಕನ್ನಡ ಅರ್ಥ
ಖಂಡಿತವಾಗಿಯು ಸತ್ಯ ನಿಷೇಧಿಗಳಿಗೆ ಅವರ ಸಂಪತ್ತಾಗಲೀ ಮತ್ತು ಸಂತಾನವಾಗಲೀ ಅಲ್ಲಾಹನ ವಿರುದ್ಧ ಯಾವ ಪ್ರಯೋಜನವನ್ನು ನೀಡಲಾರದು. ಅವರೇ ನರಕದ ಇಂಧನವಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಆಲ್-ಇಮ್ರಾನ್

8رَبَّنَا لَا تُزِغْ قُلُوبَنَا بَعْدَ إِذْ هَدَيْتَنَا وَهَبْ لَنَا مِن لَّدُنكَ رَحْمَةً ۚ إِنَّكَ أَنتَ الْوَهَّابُ
ನಮ್ಮ ಪ್ರಭುವೇ ನಮ್ಮನ್ನು ಸನ್ಮಾರ್ಗದಲ್ಲಿ ಸೇರಿಸಿದ ಬಳಿಕ ನಮ್ಮ ಹೃದಯಗಳನ್ನು ವಕ್ರಗೊಳಿಸಬೇಡ ಮತ್ತು ನಿನ್ನ ವತಿಯಿಂದ ಕಾರುಣ್ಯವನ್ನು ನಮಗೆ ದಯಪಾಲಿಸು. ನಿಸ್ಸಂಶಯವಾಗಿಯೂ ನೀನು ಮಹಾ ಉದಾರಿಯಾಗಿರುವೆ.
9رَبَّنَا إِنَّكَ جَامِعُ النَّاسِ لِيَوْمٍ لَّا رَيْبَ فِيهِ ۚ إِنَّ اللَّهَ لَا يُخْلِفُ الْمِيعَادَ
ಓ ನಮ್ಮ ಪ್ರಭುವೇ, ನಿಸ್ಸಂಶಯವಾಗಿಯು ನೀನು ಮನುಷ್ಯರನ್ನೆಲ್ಲ ಒಂದು ದಿನ ಒಟ್ಟುಗೂಡಿಸಲಿರುವೆ. ಆ ದಿನ ಬರುವುದರ ಬಗ್ಗೆ ಯಾವುದೇ ಸಂದೇಹÀವಿಲ್ಲ. ಖಂಡಿತವಾಗಿಯೂ ಅಲ್ಲಾಹನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.
10إِنَّ الَّذِينَ كَفَرُوا لَن تُغْنِيَ عَنْهُمْ أَمْوَالُهُمْ وَلَا أَوْلَادُهُم مِّنَ اللَّهِ شَيْئًا ۖ وَأُولَٰئِكَ هُمْ وَقُودُ النَّارِ
ಖಂಡಿತವಾಗಿಯು ಸತ್ಯ ನಿಷೇಧಿಗಳಿಗೆ ಅವರ ಸಂಪತ್ತಾಗಲೀ ಮತ್ತು ಸಂತಾನವಾಗಲೀ ಅಲ್ಲಾಹನ ವಿರುದ್ಧ ಯಾವ ಪ್ರಯೋಜನವನ್ನು ನೀಡಲಾರದು. ಅವರೇ ನರಕದ ಇಂಧನವಾಗಿದ್ದಾರೆ.
11كَدَأْبِ آلِ فِرْعَوْنَ وَالَّذِينَ مِن قَبْلِهِمْ ۚ كَذَّبُوا بِآيَاتِنَا فَأَخَذَهُمُ اللَّهُ بِذُنُوبِهِمْ ۗ وَاللَّهُ شَدِيدُ الْعِقَابِ
ಅವರ ಅವಸ್ಥೆಯು ಫಿರ್‌ಔನನ ಅನುಯಾಯಿಗಳ ಮತ್ತು ಅವರ ಮುಂಚಿನವರ ಅವಸ್ಥೆಯಂತಾಗಿದೆ. ಅವರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರು. ಅನಂತರ ಅಲ್ಲಾಹನು ಅವರ ಪಾಪಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟನು ಮತ್ತು ಅಲ್ಲಾಹನು ಕಠಿಣವಾಗಿ ಶಿಕ್ಷಿಸುವನಾಗಿದ್ದಾನೆ.
12قُل لِّلَّذِينَ كَفَرُوا سَتُغْلَبُونَ وَتُحْشَرُونَ إِلَىٰ جَهَنَّمَ ۚ وَبِئْسَ الْمِهَادُ
ಓ ಪ್ರವಾದಿ ನೀವು ಸತ್ಯನಿಷೇಧಿಗಳಿಗೆ ಹೇಳಿರಿ; ನೀವು ಸಧ್ಯದಲ್ಲಿಯೇ ಸೋಲಿಸಲಾಗುವಿರಿ ಮತ್ತು ನರಕದೆಡೆಗೆ ಅಟ್ಟಲು ಒಟ್ಟು ಗೂಡಿಸಲಾಗುವಿರಿ. ಅದು ಬಹಳ ಕೆಟ್ಟ ಸ್ಥಳವಾಗಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
10ಆಯತ್

ಅನುವಾದ — ಆಲ್-ಇಮ್ರಾನ್ 10

ಸೂರಾ ಆಲ್-ಇಮ್ರಾನ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಸತ್ಯ ನಿಷೇಧಿಗಳಿಗೆ ಅವರ ಸಂಪತ್ತಾಗಲೀ ಮತ್ತು ಸಂತಾನವಾಗಲೀ ಅಲ್ಲಾಹನ ವಿರುದ್ಧ ಯಾವ…

ಸೂರಾ ಆಯತ್ 10/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers