ಆಲ್-ಇಮ್ರಾನ್ · 100/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
يَا أَيُّهَا الَّذِينَ آمَنُوا إِن تُطِيعُوا فَرِيقًا مِّنَ الَّذِينَ أُوتُوا الْكِتَابَ يَرُدُّوكُم بَعْدَ إِيمَانِكُمْ كَافِرِينَ ۝١٠٠
Yaaa ayyuhal lazeena aamanoo in tutee`oo fareeqam minal lazeena ootul Kitaaba yaruddookum ba`da eemaanikum kaafireen
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ಗ್ರಂಥ ನೀಡಲ್ಪಟ್ಟವರ ಯಾವುದೇ ಒಂದು ಗುಂಪನ್ನು ನೀವು ಅನುಸರಿಸುವುದಾದರೆ ಅವರು ನಿಮ್ಮನ್ನು ನೀವು ವಿಶ್ವಾಸ ಸ್ವೀಕರಿಸಿದ ನಂತರ ನಿಷೇಧಿಗಳನ್ನಾಗಿ ಮಾರ್ಪಡಿಸುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 98-102 — ಸೂರಾ ಆಲ್-ಇಮ್ರಾನ್

98قُلْ يَا أَهْلَ الْكِتَابِ لِمَ تَكْفُرُونَ بِآيَاتِ اللَّهِ وَاللَّهُ شَهِيدٌ عَلَىٰ مَا تَعْمَلُونَ
ಪೈಗಂಬರರೇ ಹೇಳಿರಿ: ಓ ಗ್ರಂಥದವರೇ, ನೀವು ಅಲ್ಲಾಹನ ಸೂಕ್ತಿಗಳನ್ನು ಏಕೆ ನಿಷೇಧಿಸುತ್ತಿರುವಿರಿ? ನೀವು ಮಾಡುತ್ತಿರುವುದಕ್ಕೆಲ್ಲಾ ಅಲ್ಲಾಹನು ಸಾಕ್ಷಿಯಾಗಿದ್ದಾನೆ.
99قُلْ يَا أَهْلَ الْكِتَابِ لِمَ تَصُدُّونَ عَن سَبِيلِ اللَّهِ مَنْ آمَنَ تَبْغُونَهَا عِوَجًا وَأَنتُمْ شُهَدَاءُ ۗ وَمَا اللَّهُ بِغَافِلٍ عَمَّا تَعْمَلُونَ
ಹೇಳಿರಿ: ಓ ಗ್ರಂಥದವರೇ, ವಿಶ್ವಾಸಿಗಳನ್ನು (ಅಲ್ಲಾಹನ ಮೇಲೆ ವಿಶ್ವಾಸವಿರಿಸಿದವನು) ಅಲ್ಲಾಹನ ಮಾರ್ಗದಿಂದ ನೀವೇಕೆ ತಡೆಯುತ್ತಿರುವಿರಿ. ಮತ್ತು ಅಡ್ಡದಾರಿಯಲ್ಲಿ ನಡೆಯಬೇಕೆಂದು ಬಯಸುತ್ತೀರಿ. ವಸ್ತುತಃ (ಅವನು ನೇರ ಮಾರ್ಗದಲ್ಲಿರುವ ಬಗ್ಗೆ) ನೀವೇ ಸಾಕ್ಷಿಗಳಾಗಿರುವಿರಿ. ಅಲ್ಲಾಹನು ನಿಮ್ಮ ಕರ್ಮಗಳ ಬಗ್ಗೆ ಅಲಕ್ಷö್ಯನಲ್ಲ.
100يَا أَيُّهَا الَّذِينَ آمَنُوا إِن تُطِيعُوا فَرِيقًا مِّنَ الَّذِينَ أُوتُوا الْكِتَابَ يَرُدُّوكُم بَعْدَ إِيمَانِكُمْ كَافِرِينَ
ಓ ಸತ್ಯವಿಶ್ವಾಸಿಗಳೇ, ಗ್ರಂಥ ನೀಡಲ್ಪಟ್ಟವರ ಯಾವುದೇ ಒಂದು ಗುಂಪನ್ನು ನೀವು ಅನುಸರಿಸುವುದಾದರೆ ಅವರು ನಿಮ್ಮನ್ನು ನೀವು ವಿಶ್ವಾಸ ಸ್ವೀಕರಿಸಿದ ನಂತರ ನಿಷೇಧಿಗಳನ್ನಾಗಿ ಮಾರ್ಪಡಿಸುವರು.
101وَكَيْفَ تَكْفُرُونَ وَأَنتُمْ تُتْلَىٰ عَلَيْكُمْ آيَاتُ اللَّهِ وَفِيكُمْ رَسُولُهُ ۗ وَمَن يَعْتَصِم بِاللَّهِ فَقَدْ هُدِيَ إِلَىٰ صِرَاطٍ مُّسْتَقِيمٍ
ನಿಮಗೆ ಅಲ್ಲಾಹನ ಸೂಕ್ತಿಗಳನ್ನು ಓದಿ ಕೊಡಲಾಗುತ್ತಿದ್ದೂ (ನಿಮ್ಮ ಮಾರ್ಗದರ್ಶನಕ್ಕಾಗಿ) ನಿಮ್ಮ ಮಧ್ಯೆ ಅಲ್ಲಾಹನ ಸಂದೇಶವಾಹಕರಿದ್ದೂ ಕೂಡ ನೀವು ಸತ್ಯನಿಷೇಧಿಸುವುದಾದರೂ ಹೇಗೆ? ಯಾರು ಅಲ್ಲಾಹನ ಧರ್ಮವನ್ನು ಸದೃಢವಾಗಿ ಹಿಡಿಯುತ್ತಾನೋ ನಿಸ್ಸಂದೇಹವಾಗಿಯು ಅವನನ್ನು ಸನ್ಮಾರ್ಗದಲ್ಲಿ ಮುನ್ನಡೆಸಲಾಯಿತು.
102يَا أَيُّهَا الَّذِينَ آمَنُوا اتَّقُوا اللَّهَ حَقَّ تُقَاتِهِ وَلَا تَمُوتُنَّ إِلَّا وَأَنتُم مُّسْلِمُونَ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಬೇಕಾದ ರೀತಿಯಲ್ಲೇ ಭಯಪಡಿರಿ ಮತ್ತು ಮುಸ್ಲಿಮರಾಗಿಯೇ ವಿನಃ ನೀವು ಖಂಡಿತ ಮರಣ ಹೊಂದಬಾರದು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
100ಆಯತ್

ಅನುವಾದ — ಆಲ್-ಇಮ್ರಾನ್ 100

ಸೂರಾ ಆಲ್-ಇಮ್ರಾನ್ ಆಯತ್ 100 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ಗ್ರಂಥ ನೀಡಲ್ಪಟ್ಟವರ ಯಾವುದೇ ಒಂದು ಗುಂಪನ್ನು ನೀವು ಅನುಸರಿಸುವುದಾದರೆ ಅವರು…

ಸೂರಾ ಆಯತ್ 100/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 98–102. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers