ಆಲ್-ಇಮ್ರಾನ್ · 103/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَاعْتَصِمُوا بِحَبْلِ اللَّهِ جَمِيعًا وَلَا تَفَرَّقُوا ۚ وَاذْكُرُوا نِعْمَتَ اللَّهِ عَلَيْكُمْ إِذْ كُنتُمْ أَعْدَاءً فَأَلَّفَ بَيْنَ قُلُوبِكُمْ فَأَصْبَحْتُم بِنِعْمَتِهِ إِخْوَانًا وَكُنتُمْ عَلَىٰ شَفَا حُفْرَةٍ مِّنَ النَّارِ فَأَنقَذَكُم مِّنْهَا ۗ كَذَٰلِكَ يُبَيِّنُ اللَّهُ لَكُمْ آيَاتِهِ لَعَلَّكُمْ تَهْتَدُونَ ۝١٠٣
Wa`tasimoo bi Hablil laahi jamee`anw wa laa tafarraqoo; wazkuroo ni`matal laahi alaikum iz kuntum a`daaa`an fa allafa baina quloobikum fa asbah tum bini`matiheee ikhwaananw wa kuntum `alaa shafaa hufratim minan Naari fa anqazakum minhaa; kazaalika yubaiyinul laahu lakum aayaatihee la`allakum tahtadoon
📖 ಕನ್ನಡ ಅರ್ಥ
ನೀವೆಲ್ಲರೂ ಒಟ್ಟಾಗಿ ಅಲ್ಲಾಹನ ಪಾಶವನ್ನು ಸದೃಢವಾಗಿ ಹಿಡಿದುಕೊಳ್ಳಿರಿ. ನೀವು ಭಿನ್ನರಾಗದಿರಿ ಮತ್ತು ಅಲ್ಲಾಹನು ನಿಮಗೆ ನೀಡಿದ ಅನುಗ್ರಹವನ್ನು ಸ್ಮರಿಸಿರಿ. ನೀವು ಪರಸ್ಪರ ಶತ್ರುಗಳಾಗಿದ್ದಾಗ ಅವನು ನಿಮ್ಮ ಹೃದಯಗಳನ್ನು ಬೆಸೆದನು. ಹಾಗೆಯೇ ಅವನ ಔದಾರ್ಯದಿಂದ ನೀವು ಸಹೋದರರಾಗಿ ಬಿಟ್ಟಿರಿ. ನೀವು ನರಕಾಗ್ನಿಯ ಅಂಚಿಗೆ ತಲುಪಿಬಿಟ್ಟಿದ್ದೀರಿ. ಅವನು ನಿಮ್ಮನ್ನು ರಕ್ಷಿಸಿದನು. ಇದೇ ಪ್ರಕಾರ ಅಲ್ಲಾಹನು ತನ್ನ ದೃಷ್ಟಾಂತಗಳನ್ನು ನೀವು ಸನ್ಮಾರ್ಗಪಡೆಯಲೆಂದು ನಿಮಗೆ ವಿವರಿಸಿಕೊಡುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 101-105 — ಸೂರಾ ಆಲ್-ಇಮ್ರಾನ್

101وَكَيْفَ تَكْفُرُونَ وَأَنتُمْ تُتْلَىٰ عَلَيْكُمْ آيَاتُ اللَّهِ وَفِيكُمْ رَسُولُهُ ۗ وَمَن يَعْتَصِم بِاللَّهِ فَقَدْ هُدِيَ إِلَىٰ صِرَاطٍ مُّسْتَقِيمٍ
ನಿಮಗೆ ಅಲ್ಲಾಹನ ಸೂಕ್ತಿಗಳನ್ನು ಓದಿ ಕೊಡಲಾಗುತ್ತಿದ್ದೂ (ನಿಮ್ಮ ಮಾರ್ಗದರ್ಶನಕ್ಕಾಗಿ) ನಿಮ್ಮ ಮಧ್ಯೆ ಅಲ್ಲಾಹನ ಸಂದೇಶವಾಹಕರಿದ್ದೂ ಕೂಡ ನೀವು ಸತ್ಯನಿಷೇಧಿಸುವುದಾದರೂ ಹೇಗೆ? ಯಾರು ಅಲ್ಲಾಹನ ಧರ್ಮವನ್ನು ಸದೃಢವಾಗಿ ಹಿಡಿಯುತ್ತಾನೋ ನಿಸ್ಸಂದೇಹವಾಗಿಯು ಅವನನ್ನು ಸನ್ಮಾರ್ಗದಲ್ಲಿ ಮುನ್ನಡೆಸಲಾಯಿತು.
102يَا أَيُّهَا الَّذِينَ آمَنُوا اتَّقُوا اللَّهَ حَقَّ تُقَاتِهِ وَلَا تَمُوتُنَّ إِلَّا وَأَنتُم مُّسْلِمُونَ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಬೇಕಾದ ರೀತಿಯಲ್ಲೇ ಭಯಪಡಿರಿ ಮತ್ತು ಮುಸ್ಲಿಮರಾಗಿಯೇ ವಿನಃ ನೀವು ಖಂಡಿತ ಮರಣ ಹೊಂದಬಾರದು.
103وَاعْتَصِمُوا بِحَبْلِ اللَّهِ جَمِيعًا وَلَا تَفَرَّقُوا ۚ وَاذْكُرُوا نِعْمَتَ اللَّهِ عَلَيْكُمْ إِذْ كُنتُمْ أَعْدَاءً فَأَلَّفَ بَيْنَ قُلُوبِكُمْ فَأَصْبَحْتُم بِنِعْمَتِهِ إِخْوَانًا وَكُنتُمْ عَلَىٰ شَفَا حُفْرَةٍ مِّنَ النَّارِ فَأَنقَذَكُم مِّنْهَا ۗ كَذَٰلِكَ يُبَيِّنُ اللَّهُ لَكُمْ آيَاتِهِ لَعَلَّكُمْ تَهْتَدُونَ
ನೀವೆಲ್ಲರೂ ಒಟ್ಟಾಗಿ ಅಲ್ಲಾಹನ ಪಾಶವನ್ನು ಸದೃಢವಾಗಿ ಹಿಡಿದುಕೊಳ್ಳಿರಿ. ನೀವು ಭಿನ್ನರಾಗದಿರಿ ಮತ್ತು ಅಲ್ಲಾಹನು ನಿಮಗೆ ನೀಡಿದ ಅನುಗ್ರಹವನ್ನು ಸ್ಮರಿಸಿರಿ. ನೀವು ಪರಸ್ಪರ ಶತ್ರುಗಳಾಗಿದ್ದಾಗ ಅವನು ನಿಮ್ಮ ಹೃದಯಗಳನ್ನು ಬೆಸೆದನು. ಹಾಗೆಯೇ ಅವನ ಔದಾರ್ಯದಿಂದ ನೀವು ಸಹೋದರರಾಗಿ ಬಿಟ್ಟಿರಿ. ನೀವು ನರಕಾಗ್ನಿಯ ಅಂಚಿಗೆ ತಲುಪಿಬಿಟ್ಟಿದ್ದೀರಿ. ಅವನು ನಿಮ್ಮನ್ನು ರಕ್ಷಿಸಿದನು. ಇದೇ ಪ್ರಕಾರ ಅಲ್ಲಾಹನು ತನ್ನ ದೃಷ್ಟಾಂತಗಳನ್ನು ನೀವು ಸನ್ಮಾರ್ಗಪಡೆಯಲೆಂದು ನಿಮಗೆ ವಿವರಿಸಿಕೊಡುತ್ತಾನೆ.
104وَلْتَكُن مِّنكُمْ أُمَّةٌ يَدْعُونَ إِلَى الْخَيْرِ وَيَأْمُرُونَ بِالْمَعْرُوفِ وَيَنْهَوْنَ عَنِ الْمُنكَرِ ۚ وَأُولَٰئِكَ هُمُ الْمُفْلِحُونَ
ಒಳಿತಿನೆಡೆಗೆ ಆಹ್ವಾನಿಸುವ, ಸದಾಚಾರವನ್ನು ಆದೇಶಿಸುವ ಮತ್ತು ದುಷ್ಕೃತ್ಯಗಳಿಂದ ತಡೆಯುವಂತಹ ಒಂದು ಸಮುದಾಯವು ನಿಮ್ಮಲ್ಲಿರುವುದು ಅವಶ್ಯವಾಗಿದೆ ಮತ್ತು ಅವರೇ ವಿಜಯ ಹೊಂದುವವರಾಗಿದ್ದಾರೆ.
105وَلَا تَكُونُوا كَالَّذِينَ تَفَرَّقُوا وَاخْتَلَفُوا مِن بَعْدِ مَا جَاءَهُمُ الْبَيِّنَاتُ ۚ وَأُولَٰئِكَ لَهُمْ عَذَابٌ عَظِيمٌ
ತಮ್ಮ ಬಳಿಗೆ ಸ್ಪಷ್ಟವಾದ ಪುರಾವೆಗಳು ಬಂದ ನಂತರವೂ ಛಿನ್ನಭಿನ್ನರಾಗಿ ಪರಸ್ಪರ ಭಿನ್ನಾಭಿಪ್ರಾಯ ಹೊಂದಿದವರAತೆ ನೀವಾಗಬಾರದು. ಅವರಿಗೇ ಅತ್ಯುಗ್ರ ಶಿಕ್ಷೆಯಿರುವುದು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
103ಆಯತ್

ಅನುವಾದ — ಆಲ್-ಇಮ್ರಾನ್ 103

ಸೂರಾ ಆಲ್-ಇಮ್ರಾನ್ ಆಯತ್ 103 - ಓದಿ, ಆಲಿಸಿ, ಅನುವಾದ, ಕನ್ನಡ : ನೀವೆಲ್ಲರೂ ಒಟ್ಟಾಗಿ ಅಲ್ಲಾಹನ ಪಾಶವನ್ನು ಸದೃಢವಾಗಿ ಹಿಡಿದುಕೊಳ್ಳಿರಿ. ನೀವು ಭಿನ್ನರಾಗದಿರಿ ಮತ್ತು ಅಲ್ಲಾಹನು…

ಸೂರಾ ಆಯತ್ 103/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 101–105. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers