ಆಲ್-ಇಮ್ರಾನ್ · 107/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَأَمَّا الَّذِينَ ابْيَضَّتْ وُجُوهُهُمْ فَفِي رَحْمَةِ اللَّهِ هُمْ فِيهَا خَالِدُونَ ۝١٠٧
Wa ammal lazeenabyadd at wujoohuhum fafee rahmatil laahi hum feehaa khaalidoon
📖 ಕನ್ನಡ ಅರ್ಥ
ಇನ್ನು ಬೆಳಗಿದ ಮುಖದವರು ಅಲ್ಲಾಹನ ಕಾರಣ್ಯದಲ್ಲಿರುವರು ಮತ್ತು ಅವರದರಲ್ಲಿ ಶಾಶ್ವತವಾಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 105-109 — ಸೂರಾ ಆಲ್-ಇಮ್ರಾನ್

105وَلَا تَكُونُوا كَالَّذِينَ تَفَرَّقُوا وَاخْتَلَفُوا مِن بَعْدِ مَا جَاءَهُمُ الْبَيِّنَاتُ ۚ وَأُولَٰئِكَ لَهُمْ عَذَابٌ عَظِيمٌ
ತಮ್ಮ ಬಳಿಗೆ ಸ್ಪಷ್ಟವಾದ ಪುರಾವೆಗಳು ಬಂದ ನಂತರವೂ ಛಿನ್ನಭಿನ್ನರಾಗಿ ಪರಸ್ಪರ ಭಿನ್ನಾಭಿಪ್ರಾಯ ಹೊಂದಿದವರAತೆ ನೀವಾಗಬಾರದು. ಅವರಿಗೇ ಅತ್ಯುಗ್ರ ಶಿಕ್ಷೆಯಿರುವುದು.
106يَوْمَ تَبْيَضُّ وُجُوهٌ وَتَسْوَدُّ وُجُوهٌ ۚ فَأَمَّا الَّذِينَ اسْوَدَّتْ وُجُوهُهُمْ أَكَفَرْتُم بَعْدَ إِيمَانِكُمْ فَذُوقُوا الْعَذَابَ بِمَا كُنتُمْ تَكْفُرُونَ
ಅಂದು ಕೆಲವು ಮುಖಗಳು ಬೆಳಗಲಿವೆ ಮತ್ತು ಕೆಲವು ಮುಖಗಳು ಕಪ್ಪಾಗಲಿವೆ. ಕಪ್ಪಾದ ಮುಖದವರೊಂದಿಗೆ ಹೇಳಲಾಗುವುದು: ನೀವು ವಿಶ್ವಾಸವನ್ನು ಸ್ವೀಕರಿಸಿದ ನಂತರ ನಿಷೇಧವನ್ನು ಕೈಗೊಂಡಿರಾ? ಇದೀಗ ನಿಮ್ಮ ಸತ್ಯನಿಷೇಧದ ಫಲವನ್ನು ಅನುಭವಿಸಿರಿ.
107وَأَمَّا الَّذِينَ ابْيَضَّتْ وُجُوهُهُمْ فَفِي رَحْمَةِ اللَّهِ هُمْ فِيهَا خَالِدُونَ
ಇನ್ನು ಬೆಳಗಿದ ಮುಖದವರು ಅಲ್ಲಾಹನ ಕಾರಣ್ಯದಲ್ಲಿರುವರು ಮತ್ತು ಅವರದರಲ್ಲಿ ಶಾಶ್ವತವಾಗಿರುವರು.
108تِلْكَ آيَاتُ اللَّهِ نَتْلُوهَا عَلَيْكَ بِالْحَقِّ ۗ وَمَا اللَّهُ يُرِيدُ ظُلْمًا لِّلْعَالَمِينَ
ಓ ಪೈಗಂಬರರೇ ಇವು ಅಲ್ಲಾಹನ ಸೂಕ್ತಿಗಳಾಗಿವೆ ಇದನ್ನು ನಾವು ನಿಮಗೆ ಸತ್ಯಪೂರ್ಣವಾಗಿ ಓದಿ ಕೇಳಿಸುತ್ತಿದ್ದೇವೆ ಮತ್ತು ಅಲ್ಲಾಹನು ಸರ್ವಲೋಕವಾಸಿಗಳೊಂದಿಗೆ ಅನ್ಯಾಯ ಮಾಡುವುದನ್ನು ಬಯಸುವುದಿಲ್ಲ.
109وَلِلَّهِ مَا فِي السَّمَاوَاتِ وَمَا فِي الْأَرْضِ ۚ وَإِلَى اللَّهِ تُرْجَعُ الْأُمُورُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ ಮತ್ತು ಸಕಲ ಕಾರ್ಯಗಳೂ ಅಲ್ಲಾಹನ ಕಡೆಗೇ ಮರಳಿಸಲಾಗುತ್ತವೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
107ಆಯತ್

ಅನುವಾದ — ಆಲ್-ಇಮ್ರಾನ್ 107

ಸೂರಾ ಆಲ್-ಇಮ್ರಾನ್ ಆಯತ್ 107 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಬೆಳಗಿದ ಮುಖದವರು ಅಲ್ಲಾಹನ ಕಾರಣ್ಯದಲ್ಲಿರುವರು ಮತ್ತು ಅವರದರಲ್ಲಿ ಶಾಶ್ವತವಾಗಿರುವರು.

ಸೂರಾ ಆಯತ್ 107/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 105–109. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers