ಆಲ್-ಇಮ್ರಾನ್ · 108/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
تِلْكَ آيَاتُ اللَّهِ نَتْلُوهَا عَلَيْكَ بِالْحَقِّ ۗ وَمَا اللَّهُ يُرِيدُ ظُلْمًا لِّلْعَالَمِينَ ۝١٠٨
Tilka Aayaatul laahi natloohaa `alaika bilhaqq; wa mal laahu yureedu zulmallil `aalameen
📖 ಕನ್ನಡ ಅರ್ಥ
ಓ ಪೈಗಂಬರರೇ ಇವು ಅಲ್ಲಾಹನ ಸೂಕ್ತಿಗಳಾಗಿವೆ ಇದನ್ನು ನಾವು ನಿಮಗೆ ಸತ್ಯಪೂರ್ಣವಾಗಿ ಓದಿ ಕೇಳಿಸುತ್ತಿದ್ದೇವೆ ಮತ್ತು ಅಲ್ಲಾಹನು ಸರ್ವಲೋಕವಾಸಿಗಳೊಂದಿಗೆ ಅನ್ಯಾಯ ಮಾಡುವುದನ್ನು ಬಯಸುವುದಿಲ್ಲ.

🎧 ಆಲಿಸಿ


📜 ಆಯತ್ 106-110 — ಸೂರಾ ಆಲ್-ಇಮ್ರಾನ್

106يَوْمَ تَبْيَضُّ وُجُوهٌ وَتَسْوَدُّ وُجُوهٌ ۚ فَأَمَّا الَّذِينَ اسْوَدَّتْ وُجُوهُهُمْ أَكَفَرْتُم بَعْدَ إِيمَانِكُمْ فَذُوقُوا الْعَذَابَ بِمَا كُنتُمْ تَكْفُرُونَ
ಅಂದು ಕೆಲವು ಮುಖಗಳು ಬೆಳಗಲಿವೆ ಮತ್ತು ಕೆಲವು ಮುಖಗಳು ಕಪ್ಪಾಗಲಿವೆ. ಕಪ್ಪಾದ ಮುಖದವರೊಂದಿಗೆ ಹೇಳಲಾಗುವುದು: ನೀವು ವಿಶ್ವಾಸವನ್ನು ಸ್ವೀಕರಿಸಿದ ನಂತರ ನಿಷೇಧವನ್ನು ಕೈಗೊಂಡಿರಾ? ಇದೀಗ ನಿಮ್ಮ ಸತ್ಯನಿಷೇಧದ ಫಲವನ್ನು ಅನುಭವಿಸಿರಿ.
107وَأَمَّا الَّذِينَ ابْيَضَّتْ وُجُوهُهُمْ فَفِي رَحْمَةِ اللَّهِ هُمْ فِيهَا خَالِدُونَ
ಇನ್ನು ಬೆಳಗಿದ ಮುಖದವರು ಅಲ್ಲಾಹನ ಕಾರಣ್ಯದಲ್ಲಿರುವರು ಮತ್ತು ಅವರದರಲ್ಲಿ ಶಾಶ್ವತವಾಗಿರುವರು.
108تِلْكَ آيَاتُ اللَّهِ نَتْلُوهَا عَلَيْكَ بِالْحَقِّ ۗ وَمَا اللَّهُ يُرِيدُ ظُلْمًا لِّلْعَالَمِينَ
ಓ ಪೈಗಂಬರರೇ ಇವು ಅಲ್ಲಾಹನ ಸೂಕ್ತಿಗಳಾಗಿವೆ ಇದನ್ನು ನಾವು ನಿಮಗೆ ಸತ್ಯಪೂರ್ಣವಾಗಿ ಓದಿ ಕೇಳಿಸುತ್ತಿದ್ದೇವೆ ಮತ್ತು ಅಲ್ಲಾಹನು ಸರ್ವಲೋಕವಾಸಿಗಳೊಂದಿಗೆ ಅನ್ಯಾಯ ಮಾಡುವುದನ್ನು ಬಯಸುವುದಿಲ್ಲ.
109وَلِلَّهِ مَا فِي السَّمَاوَاتِ وَمَا فِي الْأَرْضِ ۚ وَإِلَى اللَّهِ تُرْجَعُ الْأُمُورُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ ಮತ್ತು ಸಕಲ ಕಾರ್ಯಗಳೂ ಅಲ್ಲಾಹನ ಕಡೆಗೇ ಮರಳಿಸಲಾಗುತ್ತವೆ.
110كُنتُمْ خَيْرَ أُمَّةٍ أُخْرِجَتْ لِلنَّاسِ تَأْمُرُونَ بِالْمَعْرُوفِ وَتَنْهَوْنَ عَنِ الْمُنكَرِ وَتُؤْمِنُونَ بِاللَّهِ ۗ وَلَوْ آمَنَ أَهْلُ الْكِتَابِ لَكَانَ خَيْرًا لَّهُم ۚ مِّنْهُمُ الْمُؤْمِنُونَ وَأَكْثَرُهُمُ الْفَاسِقُونَ
ನೀವು ಮನುಕುಲಕ್ಕಾಗಿ ಸೃಷ್ಟಿಸಲಾದ ಅತ್ಯುತ್ತಮ ಸಮುದಾಯದವರಾಗಿರುವಿರಿ. ನೀವು ಸದಾಚಾರವನ್ನು ಆದೇಶಿಸತ್ತೀರಿ ಮತ್ತು ದುರಾಚಾರಗಳಿಂದ ತಡೆಯುತ್ತೀರಿ ಮತ್ತು ಅಲ್ಲಾಹನಲ್ಲಿ ವಿಶ್ವಾಸವಿಡುತ್ತೀರಿ. ಗ್ರಂಥದವರು ಸಹ ವಿಶ್ವಾಸವಿಡುತ್ತಿದ್ದರೆ ಅದು ಅವರ ಪಾಲಿಗೆ ಉತ್ತಮವಾಗುತ್ತಿತ್ತು. ಅವರ ಪೈಕಿ ಸತ್ಯವಿಶ್ವಾಸಿಗಳೂ ಇದ್ದಾರೆ. ಆದರೆ ಹೆಚ್ಚಿನವರು ಧಿಕ್ಕಾರಿಗಳಾಗಿದ್ದಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
108ಆಯತ್

ಅನುವಾದ — ಆಲ್-ಇಮ್ರಾನ್ 108

ಸೂರಾ ಆಲ್-ಇಮ್ರಾನ್ ಆಯತ್ 108 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಇವು ಅಲ್ಲಾಹನ ಸೂಕ್ತಿಗಳಾಗಿವೆ ಇದನ್ನು ನಾವು ನಿಮಗೆ ಸತ್ಯಪೂರ್ಣವಾಗಿ ಓದಿ…

ಸೂರಾ ಆಯತ್ 108/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 106–110. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers