ಆಲ್-ಇಮ್ರಾನ್ · 11/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
كَدَأْبِ آلِ فِرْعَوْنَ وَالَّذِينَ مِن قَبْلِهِمْ ۚ كَذَّبُوا بِآيَاتِنَا فَأَخَذَهُمُ اللَّهُ بِذُنُوبِهِمْ ۗ وَاللَّهُ شَدِيدُ الْعِقَابِ ۝١١
Kadaabi Aali Fir`awna wallazeena min qablihim; kazzaboo bi Aayaatinaa fa akhazahumul laahu bizunoo bihim; wallaahu shadeedul `iqaab
📖 ಕನ್ನಡ ಅರ್ಥ
ಅವರ ಅವಸ್ಥೆಯು ಫಿರ್‌ಔನನ ಅನುಯಾಯಿಗಳ ಮತ್ತು ಅವರ ಮುಂಚಿನವರ ಅವಸ್ಥೆಯಂತಾಗಿದೆ. ಅವರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರು. ಅನಂತರ ಅಲ್ಲಾಹನು ಅವರ ಪಾಪಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟನು ಮತ್ತು ಅಲ್ಲಾಹನು ಕಠಿಣವಾಗಿ ಶಿಕ್ಷಿಸುವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಆಲ್-ಇಮ್ರಾನ್

9رَبَّنَا إِنَّكَ جَامِعُ النَّاسِ لِيَوْمٍ لَّا رَيْبَ فِيهِ ۚ إِنَّ اللَّهَ لَا يُخْلِفُ الْمِيعَادَ
ಓ ನಮ್ಮ ಪ್ರಭುವೇ, ನಿಸ್ಸಂಶಯವಾಗಿಯು ನೀನು ಮನುಷ್ಯರನ್ನೆಲ್ಲ ಒಂದು ದಿನ ಒಟ್ಟುಗೂಡಿಸಲಿರುವೆ. ಆ ದಿನ ಬರುವುದರ ಬಗ್ಗೆ ಯಾವುದೇ ಸಂದೇಹÀವಿಲ್ಲ. ಖಂಡಿತವಾಗಿಯೂ ಅಲ್ಲಾಹನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.
10إِنَّ الَّذِينَ كَفَرُوا لَن تُغْنِيَ عَنْهُمْ أَمْوَالُهُمْ وَلَا أَوْلَادُهُم مِّنَ اللَّهِ شَيْئًا ۖ وَأُولَٰئِكَ هُمْ وَقُودُ النَّارِ
ಖಂಡಿತವಾಗಿಯು ಸತ್ಯ ನಿಷೇಧಿಗಳಿಗೆ ಅವರ ಸಂಪತ್ತಾಗಲೀ ಮತ್ತು ಸಂತಾನವಾಗಲೀ ಅಲ್ಲಾಹನ ವಿರುದ್ಧ ಯಾವ ಪ್ರಯೋಜನವನ್ನು ನೀಡಲಾರದು. ಅವರೇ ನರಕದ ಇಂಧನವಾಗಿದ್ದಾರೆ.
11كَدَأْبِ آلِ فِرْعَوْنَ وَالَّذِينَ مِن قَبْلِهِمْ ۚ كَذَّبُوا بِآيَاتِنَا فَأَخَذَهُمُ اللَّهُ بِذُنُوبِهِمْ ۗ وَاللَّهُ شَدِيدُ الْعِقَابِ
ಅವರ ಅವಸ್ಥೆಯು ಫಿರ್‌ಔನನ ಅನುಯಾಯಿಗಳ ಮತ್ತು ಅವರ ಮುಂಚಿನವರ ಅವಸ್ಥೆಯಂತಾಗಿದೆ. ಅವರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರು. ಅನಂತರ ಅಲ್ಲಾಹನು ಅವರ ಪಾಪಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟನು ಮತ್ತು ಅಲ್ಲಾಹನು ಕಠಿಣವಾಗಿ ಶಿಕ್ಷಿಸುವನಾಗಿದ್ದಾನೆ.
12قُل لِّلَّذِينَ كَفَرُوا سَتُغْلَبُونَ وَتُحْشَرُونَ إِلَىٰ جَهَنَّمَ ۚ وَبِئْسَ الْمِهَادُ
ಓ ಪ್ರವಾದಿ ನೀವು ಸತ್ಯನಿಷೇಧಿಗಳಿಗೆ ಹೇಳಿರಿ; ನೀವು ಸಧ್ಯದಲ್ಲಿಯೇ ಸೋಲಿಸಲಾಗುವಿರಿ ಮತ್ತು ನರಕದೆಡೆಗೆ ಅಟ್ಟಲು ಒಟ್ಟು ಗೂಡಿಸಲಾಗುವಿರಿ. ಅದು ಬಹಳ ಕೆಟ್ಟ ಸ್ಥಳವಾಗಿದೆ.
13قَدْ كَانَ لَكُمْ آيَةٌ فِي فِئَتَيْنِ الْتَقَتَا ۖ فِئَةٌ تُقَاتِلُ فِي سَبِيلِ اللَّهِ وَأُخْرَىٰ كَافِرَةٌ يَرَوْنَهُم مِّثْلَيْهِمْ رَأْيَ الْعَيْنِ ۚ وَاللَّهُ يُؤَيِّدُ بِنَصْرِهِ مَن يَشَاءُ ۗ إِنَّ فِي ذَٰلِكَ لَعِبْرَةً لِّأُولِي الْأَبْصَارِ
ನಿಶ್ಚಯವಾಗಿಯು (ಬದರ್ ಯುದ್ಧದಲ್ಲಿ) ಪರಸ್ಪರ ಎದುರುಗೊಂಡ ಎರಡು ಬಣಗಳಲ್ಲಿ ನಿಮಗೆ ದೃಷ್ಟಾಂತವಿದೆ. ಒಂದು ಬಣವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಿತ್ತು ಮತ್ತು ಇನ್ನೊಂದು ಬಣವು ಸತ್ಯನಿಷೇಧಿಗಳದ್ದಾಗಿತ್ತು. ಅವರು ತಮ್ಮ ಭಾಹ್ಯ ದೃಷ್ಟಿಯಲ್ಲಿ ಅವರನ್ನು (ಮುಸ್ಲಿಮರನ್ನು) ತಮಗಿಂತ ಇಮ್ಮಡಿ ಇರುವುದಾಗಿ ಕಂಡಿದ್ದರು. ಅಲ್ಲಾಹನು ತಾನಿಚ್ಛಿಸುವವರಿಗೆ ತನ್ನ ಸಹಾಯದಿಂದ ಬೆಂಬಲವನ್ನು ನೀಡುತ್ತಾನೆ. ಖಂಡಿತವಾಗಿಯು ಅಂತಃರ್ದೃಷ್ಟಿಯುಳ್ಳವರಿಗೆ ಇದರಲ್ಲಿ ಪಾಠವಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
11ಆಯತ್

ಅನುವಾದ — ಆಲ್-ಇಮ್ರಾನ್ 11

ಸೂರಾ ಆಲ್-ಇಮ್ರಾನ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಅವಸ್ಥೆಯು ಫಿರ್‌ಔನನ ಅನುಯಾಯಿಗಳ ಮತ್ತು ಅವರ ಮುಂಚಿನವರ ಅವಸ್ಥೆಯಂತಾಗಿದೆ. ಅವರು ನಮ್ಮ…

ಸೂರಾ ಆಯತ್ 11/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers