ಆಲ್-ಇಮ್ರಾನ್ · 110/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
كُنتُمْ خَيْرَ أُمَّةٍ أُخْرِجَتْ لِلنَّاسِ تَأْمُرُونَ بِالْمَعْرُوفِ وَتَنْهَوْنَ عَنِ الْمُنكَرِ وَتُؤْمِنُونَ بِاللَّهِ ۗ وَلَوْ آمَنَ أَهْلُ الْكِتَابِ لَكَانَ خَيْرًا لَّهُم ۚ مِّنْهُمُ الْمُؤْمِنُونَ وَأَكْثَرُهُمُ الْفَاسِقُونَ ١١٠
Transliteration
Kuntum khaira ummatin ukhrijat linnaasi taamuroona bilma`roofi wa tanhawna `anil munkari wa tu`minoona billaah; wa law aamana Ahlul Kitaabi lakaana khairal lahum minhumul mu`minoona wa aksaruhumul faasiqoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವು ಮನುಕುಲಕ್ಕಾಗಿ ಸೃಷ್ಟಿಸಲಾದ ಅತ್ಯುತ್ತಮ ಸಮುದಾಯದವರಾಗಿರುವಿರಿ. ನೀವು ಸದಾಚಾರವನ್ನು ಆದೇಶಿಸತ್ತೀರಿ ಮತ್ತು ದುರಾಚಾರಗಳಿಂದ ತಡೆಯುತ್ತೀರಿ ಮತ್ತು ಅಲ್ಲಾಹನಲ್ಲಿ ವಿಶ್ವಾಸವಿಡುತ್ತೀರಿ. ಗ್ರಂಥದವರು ಸಹ ವಿಶ್ವಾಸವಿಡುತ್ತಿದ್ದರೆ ಅದು ಅವರ ಪಾಲಿಗೆ ಉತ್ತಮವಾಗುತ್ತಿತ್ತು. ಅವರ ಪೈಕಿ ಸತ್ಯವಿಶ್ವಾಸಿಗಳೂ ಇದ್ದಾರೆ. ಆದರೆ ಹೆಚ್ಚಿನವರು ಧಿಕ್ಕಾರಿಗಳಾಗಿದ್ದಾರೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 108-112 — ಸೂರಾ ಆಲ್-ಇಮ್ರಾನ್
108تِلْكَ آيَاتُ اللَّهِ نَتْلُوهَا عَلَيْكَ بِالْحَقِّ ۗ وَمَا اللَّهُ يُرِيدُ ظُلْمًا لِّلْعَالَمِينَ
ಓ ಪೈಗಂಬರರೇ ಇವು ಅಲ್ಲಾಹನ ಸೂಕ್ತಿಗಳಾಗಿವೆ ಇದನ್ನು ನಾವು ನಿಮಗೆ ಸತ್ಯಪೂರ್ಣವಾಗಿ ಓದಿ ಕೇಳಿಸುತ್ತಿದ್ದೇವೆ ಮತ್ತು ಅಲ್ಲಾಹನು ಸರ್ವಲೋಕವಾಸಿಗಳೊಂದಿಗೆ ಅನ್ಯಾಯ ಮಾಡುವುದನ್ನು ಬಯಸುವುದಿಲ್ಲ.
109وَلِلَّهِ مَا فِي السَّمَاوَاتِ وَمَا فِي الْأَرْضِ ۚ وَإِلَى اللَّهِ تُرْجَعُ الْأُمُورُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ ಮತ್ತು ಸಕಲ ಕಾರ್ಯಗಳೂ ಅಲ್ಲಾಹನ ಕಡೆಗೇ ಮರಳಿಸಲಾಗುತ್ತವೆ.
110كُنتُمْ خَيْرَ أُمَّةٍ أُخْرِجَتْ لِلنَّاسِ تَأْمُرُونَ بِالْمَعْرُوفِ وَتَنْهَوْنَ عَنِ الْمُنكَرِ وَتُؤْمِنُونَ بِاللَّهِ ۗ وَلَوْ آمَنَ أَهْلُ الْكِتَابِ لَكَانَ خَيْرًا لَّهُم ۚ مِّنْهُمُ الْمُؤْمِنُونَ وَأَكْثَرُهُمُ الْفَاسِقُونَ
ನೀವು ಮನುಕುಲಕ್ಕಾಗಿ ಸೃಷ್ಟಿಸಲಾದ ಅತ್ಯುತ್ತಮ ಸಮುದಾಯದವರಾಗಿರುವಿರಿ. ನೀವು ಸದಾಚಾರವನ್ನು ಆದೇಶಿಸತ್ತೀರಿ ಮತ್ತು ದುರಾಚಾರಗಳಿಂದ ತಡೆಯುತ್ತೀರಿ ಮತ್ತು ಅಲ್ಲಾಹನಲ್ಲಿ ವಿಶ್ವಾಸವಿಡುತ್ತೀರಿ. ಗ್ರಂಥದವರು ಸಹ ವಿಶ್ವಾಸವಿಡುತ್ತಿದ್ದರೆ ಅದು ಅವರ ಪಾಲಿಗೆ ಉತ್ತಮವಾಗುತ್ತಿತ್ತು. ಅವರ ಪೈಕಿ ಸತ್ಯವಿಶ್ವಾಸಿಗಳೂ ಇದ್ದಾರೆ. ಆದರೆ ಹೆಚ್ಚಿನವರು ಧಿಕ್ಕಾರಿಗಳಾಗಿದ್ದಾರೆ.
111لَن يَضُرُّوكُمْ إِلَّا أَذًى ۖ وَإِن يُقَاتِلُوكُمْ يُوَلُّوكُمُ الْأَدْبَارَ ثُمَّ لَا يُنصَرُونَ
ಖಂಡಿತ ಅವರು (ಯಹೂದಿಗಳು) ನಿಮಗೆ ಕೆಲವು ಕೀಟಲೆಗಳಿಗಿಂತ ಹೆಚ್ಚಾಗಿ ಇನ್ನಾವ ತೊಂದರೆಯನ್ನುAಟು ಮಾಡಲಾರರು. ಇನ್ನು ಅವರು ನಿಮ್ಮೊಂದಿಗೆ ಯುದ್ಧ ಮಾಡಿದರೆ ಅವರು ಬೆನ್ನು ತಿರುಗಿಸಿ ಓಡುವರು ನಂತರ ಅವರಿಗೆ ಸಹಾಯವೂ ನೀಡಲಾಗದು.
112ضُرِبَتْ عَلَيْهِمُ الذِّلَّةُ أَيْنَ مَا ثُقِفُوا إِلَّا بِحَبْلٍ مِّنَ اللَّهِ وَحَبْلٍ مِّنَ النَّاسِ وَبَاءُوا بِغَضَبٍ مِّنَ اللَّهِ وَضُرِبَتْ عَلَيْهِمُ الْمَسْكَنَةُ ۚ ذَٰلِكَ بِأَنَّهُمْ كَانُوا يَكْفُرُونَ بِآيَاتِ اللَّهِ وَيَقْتُلُونَ الْأَنبِيَاءَ بِغَيْرِ حَقٍّ ۚ ذَٰلِكَ بِمَا عَصَوا وَّكَانُوا يَعْتَدُونَ
ಅವರ ಮೇಲೆ ಎಲ್ಲೆಡೆಯಿಂದ ನಿಂದ್ಯತೆಯ ಪ್ರಹಾರ ಬಿದ್ದಿದೆ. ಆದರೆ ಅಲ್ಲಾಹನ ಅಥವಾ ಜನರ ಆಶ್ರಯದ ಹೊರತು. ಅವರು ಅಲ್ಲಾಹನ ಕ್ರೋಧಕ್ಕೆ ಪಾತ್ರರಾದರು ಮತ್ತು ಅವರ ಮೇಲೆ ದಾರಿದ್ರö್ಯವನ್ನು ಹಾಕಲಾಯಿತು. ಇದೇಕೆಂದರೆ ಅವರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಿದ್ದರು ಮತ್ತು ಅನ್ಯಾಯವಾಗಿ ಪೈಗಂಬರರÀನ್ನು ಕೊಲೆಗೈಯುತ್ತಿದ್ದರು. ಇದು ಅವರ ಧಿಕ್ಕಾರ ಹಾಗೂ ಅತಿಕ್ರಮಗಳಿಗಿರುವ ಫಲವಾಗಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
110ಆಯತ್
ಅನುವಾದ — ಆಲ್-ಇಮ್ರಾನ್ 110
ಸೂರಾ ಆಲ್-ಇಮ್ರಾನ್ ಆಯತ್ 110 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಮನುಕುಲಕ್ಕಾಗಿ ಸೃಷ್ಟಿಸಲಾದ ಅತ್ಯುತ್ತಮ ಸಮುದಾಯದವರಾಗಿರುವಿರಿ. ನೀವು ಸದಾಚಾರವನ್ನು ಆದೇಶಿಸತ್ತೀರಿ ಮತ್ತು ದುರಾಚಾರಗಳಿಂದ…ಸೂರಾ ಆಯತ್ 110/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 108–112. ಕನ್ನಡ ಅರ್ಥ: தமிழ்.
ಸೂರಾ ಆಲ್-ಇಮ್ರಾನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


