ಆಲ್-ಇಮ್ರಾನ್ · 111/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
لَن يَضُرُّوكُمْ إِلَّا أَذًى ۖ وَإِن يُقَاتِلُوكُمْ يُوَلُّوكُمُ الْأَدْبَارَ ثُمَّ لَا يُنصَرُونَ ۝١١١
Lai yadurrookum `illaaa azanw wa ai yuqaatilookum yuwallookumul adbaara summa laa yunsaroon
📖 ಕನ್ನಡ ಅರ್ಥ
ಖಂಡಿತ ಅವರು (ಯಹೂದಿಗಳು) ನಿಮಗೆ ಕೆಲವು ಕೀಟಲೆಗಳಿಗಿಂತ ಹೆಚ್ಚಾಗಿ ಇನ್ನಾವ ತೊಂದರೆಯನ್ನುAಟು ಮಾಡಲಾರರು. ಇನ್ನು ಅವರು ನಿಮ್ಮೊಂದಿಗೆ ಯುದ್ಧ ಮಾಡಿದರೆ ಅವರು ಬೆನ್ನು ತಿರುಗಿಸಿ ಓಡುವರು ನಂತರ ಅವರಿಗೆ ಸಹಾಯವೂ ನೀಡಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 109-113 — ಸೂರಾ ಆಲ್-ಇಮ್ರಾನ್

109وَلِلَّهِ مَا فِي السَّمَاوَاتِ وَمَا فِي الْأَرْضِ ۚ وَإِلَى اللَّهِ تُرْجَعُ الْأُمُورُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ ಮತ್ತು ಸಕಲ ಕಾರ್ಯಗಳೂ ಅಲ್ಲಾಹನ ಕಡೆಗೇ ಮರಳಿಸಲಾಗುತ್ತವೆ.
110كُنتُمْ خَيْرَ أُمَّةٍ أُخْرِجَتْ لِلنَّاسِ تَأْمُرُونَ بِالْمَعْرُوفِ وَتَنْهَوْنَ عَنِ الْمُنكَرِ وَتُؤْمِنُونَ بِاللَّهِ ۗ وَلَوْ آمَنَ أَهْلُ الْكِتَابِ لَكَانَ خَيْرًا لَّهُم ۚ مِّنْهُمُ الْمُؤْمِنُونَ وَأَكْثَرُهُمُ الْفَاسِقُونَ
ನೀವು ಮನುಕುಲಕ್ಕಾಗಿ ಸೃಷ್ಟಿಸಲಾದ ಅತ್ಯುತ್ತಮ ಸಮುದಾಯದವರಾಗಿರುವಿರಿ. ನೀವು ಸದಾಚಾರವನ್ನು ಆದೇಶಿಸತ್ತೀರಿ ಮತ್ತು ದುರಾಚಾರಗಳಿಂದ ತಡೆಯುತ್ತೀರಿ ಮತ್ತು ಅಲ್ಲಾಹನಲ್ಲಿ ವಿಶ್ವಾಸವಿಡುತ್ತೀರಿ. ಗ್ರಂಥದವರು ಸಹ ವಿಶ್ವಾಸವಿಡುತ್ತಿದ್ದರೆ ಅದು ಅವರ ಪಾಲಿಗೆ ಉತ್ತಮವಾಗುತ್ತಿತ್ತು. ಅವರ ಪೈಕಿ ಸತ್ಯವಿಶ್ವಾಸಿಗಳೂ ಇದ್ದಾರೆ. ಆದರೆ ಹೆಚ್ಚಿನವರು ಧಿಕ್ಕಾರಿಗಳಾಗಿದ್ದಾರೆ.
111لَن يَضُرُّوكُمْ إِلَّا أَذًى ۖ وَإِن يُقَاتِلُوكُمْ يُوَلُّوكُمُ الْأَدْبَارَ ثُمَّ لَا يُنصَرُونَ
ಖಂಡಿತ ಅವರು (ಯಹೂದಿಗಳು) ನಿಮಗೆ ಕೆಲವು ಕೀಟಲೆಗಳಿಗಿಂತ ಹೆಚ್ಚಾಗಿ ಇನ್ನಾವ ತೊಂದರೆಯನ್ನುAಟು ಮಾಡಲಾರರು. ಇನ್ನು ಅವರು ನಿಮ್ಮೊಂದಿಗೆ ಯುದ್ಧ ಮಾಡಿದರೆ ಅವರು ಬೆನ್ನು ತಿರುಗಿಸಿ ಓಡುವರು ನಂತರ ಅವರಿಗೆ ಸಹಾಯವೂ ನೀಡಲಾಗದು.
112ضُرِبَتْ عَلَيْهِمُ الذِّلَّةُ أَيْنَ مَا ثُقِفُوا إِلَّا بِحَبْلٍ مِّنَ اللَّهِ وَحَبْلٍ مِّنَ النَّاسِ وَبَاءُوا بِغَضَبٍ مِّنَ اللَّهِ وَضُرِبَتْ عَلَيْهِمُ الْمَسْكَنَةُ ۚ ذَٰلِكَ بِأَنَّهُمْ كَانُوا يَكْفُرُونَ بِآيَاتِ اللَّهِ وَيَقْتُلُونَ الْأَنبِيَاءَ بِغَيْرِ حَقٍّ ۚ ذَٰلِكَ بِمَا عَصَوا وَّكَانُوا يَعْتَدُونَ
ಅವರ ಮೇಲೆ ಎಲ್ಲೆಡೆಯಿಂದ ನಿಂದ್ಯತೆಯ ಪ್ರಹಾರ ಬಿದ್ದಿದೆ. ಆದರೆ ಅಲ್ಲಾಹನ ಅಥವಾ ಜನರ ಆಶ್ರಯದ ಹೊರತು. ಅವರು ಅಲ್ಲಾಹನ ಕ್ರೋಧಕ್ಕೆ ಪಾತ್ರರಾದರು ಮತ್ತು ಅವರ ಮೇಲೆ ದಾರಿದ್ರö್ಯವನ್ನು ಹಾಕಲಾಯಿತು. ಇದೇಕೆಂದರೆ ಅವರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಿದ್ದರು ಮತ್ತು ಅನ್ಯಾಯವಾಗಿ ಪೈಗಂಬರರÀನ್ನು ಕೊಲೆಗೈಯುತ್ತಿದ್ದರು. ಇದು ಅವರ ಧಿಕ್ಕಾರ ಹಾಗೂ ಅತಿಕ್ರಮಗಳಿಗಿರುವ ಫಲವಾಗಿದೆ.
113۞ لَيْسُوا سَوَاءً ۗ مِّنْ أَهْلِ الْكِتَابِ أُمَّةٌ قَائِمَةٌ يَتْلُونَ آيَاتِ اللَّهِ آنَاءَ اللَّيْلِ وَهُمْ يَسْجُدُونَ
ಗ್ರಂಥದವರೆಲ್ಲರೂ ಸಮಾನರಲ್ಲ ಅವರಲ್ಲಿ ಒಂದು ಗುಂಪು (ಸತ್ಯದಲ್ಲಿ) ನೆಲೆಗೊಂಡಿರುವರು ರಾತ್ರಿಯ ಅಂತಿಮ ವೇಳೆಗಳಲ್ಲಿ ಅಲ್ಲಾಹನ ವಚನಗಳನ್ನು ಪಾರಾಯಣ ಮಾಡುವರು ಮತ್ತು ಸಾಷ್ಟಾಂಗವನ್ನು ಮಾಡುವವರೂ ಇದ್ದಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
111ಆಯತ್

ಅನುವಾದ — ಆಲ್-ಇಮ್ರಾನ್ 111

ಸೂರಾ ಆಲ್-ಇಮ್ರಾನ್ ಆಯತ್ 111 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತ ಅವರು (ಯಹೂದಿಗಳು) ನಿಮಗೆ ಕೆಲವು ಕೀಟಲೆಗಳಿಗಿಂತ ಹೆಚ್ಚಾಗಿ ಇನ್ನಾವ ತೊಂದರೆಯನ್ನುAಟು ಮಾಡಲಾರರು.…

ಸೂರಾ ಆಯತ್ 111/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 109–113. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers