ಆಲ್-ಇಮ್ರಾನ್ · 114/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
يُؤْمِنُونَ بِاللَّهِ وَالْيَوْمِ الْآخِرِ وَيَأْمُرُونَ بِالْمَعْرُوفِ وَيَنْهَوْنَ عَنِ الْمُنكَرِ وَيُسَارِعُونَ فِي الْخَيْرَاتِ وَأُولَٰئِكَ مِنَ الصَّالِحِينَ ١١٤
Transliteration
Yu`minoona billaahi wal Yawmil Aakhiri wa yaa muroona bilma`roofi wa yanhawna `anil munkari wa yusaari`oona fil khairaati wa ulaa`ika minas saaliheen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವನ್ನಿಡುತ್ತಾರೆ. ಸದಾಚಾರವನ್ನು ಆದೇಶಿಸುತ್ತಾರೆ, ದುರಾಚಾರಗಳಿಂದ ತಡೆಯುತ್ತಾರೆ ಮತ್ತು ಒಳಿತಿನ ಕಾರ್ಯಗಳಲ್ಲಿ ಶೀಘ್ರತೆಯನ್ನು ತೋರಿಸುತ್ತಾರೆ. ಮತ್ತು ಅವರೇ ಸಜ್ಜನರಲ್ಲಿ ಸೇರಿದವರಾಗಿದ್ದಾರೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 112-116 — ಸೂರಾ ಆಲ್-ಇಮ್ರಾನ್
112ضُرِبَتْ عَلَيْهِمُ الذِّلَّةُ أَيْنَ مَا ثُقِفُوا إِلَّا بِحَبْلٍ مِّنَ اللَّهِ وَحَبْلٍ مِّنَ النَّاسِ وَبَاءُوا بِغَضَبٍ مِّنَ اللَّهِ وَضُرِبَتْ عَلَيْهِمُ الْمَسْكَنَةُ ۚ ذَٰلِكَ بِأَنَّهُمْ كَانُوا يَكْفُرُونَ بِآيَاتِ اللَّهِ وَيَقْتُلُونَ الْأَنبِيَاءَ بِغَيْرِ حَقٍّ ۚ ذَٰلِكَ بِمَا عَصَوا وَّكَانُوا يَعْتَدُونَ
ಅವರ ಮೇಲೆ ಎಲ್ಲೆಡೆಯಿಂದ ನಿಂದ್ಯತೆಯ ಪ್ರಹಾರ ಬಿದ್ದಿದೆ. ಆದರೆ ಅಲ್ಲಾಹನ ಅಥವಾ ಜನರ ಆಶ್ರಯದ ಹೊರತು. ಅವರು ಅಲ್ಲಾಹನ ಕ್ರೋಧಕ್ಕೆ ಪಾತ್ರರಾದರು ಮತ್ತು ಅವರ ಮೇಲೆ ದಾರಿದ್ರö್ಯವನ್ನು ಹಾಕಲಾಯಿತು. ಇದೇಕೆಂದರೆ ಅವರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಿದ್ದರು ಮತ್ತು ಅನ್ಯಾಯವಾಗಿ ಪೈಗಂಬರರÀನ್ನು ಕೊಲೆಗೈಯುತ್ತಿದ್ದರು. ಇದು ಅವರ ಧಿಕ್ಕಾರ ಹಾಗೂ ಅತಿಕ್ರಮಗಳಿಗಿರುವ ಫಲವಾಗಿದೆ.
113۞ لَيْسُوا سَوَاءً ۗ مِّنْ أَهْلِ الْكِتَابِ أُمَّةٌ قَائِمَةٌ يَتْلُونَ آيَاتِ اللَّهِ آنَاءَ اللَّيْلِ وَهُمْ يَسْجُدُونَ
ಗ್ರಂಥದವರೆಲ್ಲರೂ ಸಮಾನರಲ್ಲ ಅವರಲ್ಲಿ ಒಂದು ಗುಂಪು (ಸತ್ಯದಲ್ಲಿ) ನೆಲೆಗೊಂಡಿರುವರು ರಾತ್ರಿಯ ಅಂತಿಮ ವೇಳೆಗಳಲ್ಲಿ ಅಲ್ಲಾಹನ ವಚನಗಳನ್ನು ಪಾರಾಯಣ ಮಾಡುವರು ಮತ್ತು ಸಾಷ್ಟಾಂಗವನ್ನು ಮಾಡುವವರೂ ಇದ್ದಾರೆ.
114يُؤْمِنُونَ بِاللَّهِ وَالْيَوْمِ الْآخِرِ وَيَأْمُرُونَ بِالْمَعْرُوفِ وَيَنْهَوْنَ عَنِ الْمُنكَرِ وَيُسَارِعُونَ فِي الْخَيْرَاتِ وَأُولَٰئِكَ مِنَ الصَّالِحِينَ
ಅವರು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವನ್ನಿಡುತ್ತಾರೆ. ಸದಾಚಾರವನ್ನು ಆದೇಶಿಸುತ್ತಾರೆ, ದುರಾಚಾರಗಳಿಂದ ತಡೆಯುತ್ತಾರೆ ಮತ್ತು ಒಳಿತಿನ ಕಾರ್ಯಗಳಲ್ಲಿ ಶೀಘ್ರತೆಯನ್ನು ತೋರಿಸುತ್ತಾರೆ. ಮತ್ತು ಅವರೇ ಸಜ್ಜನರಲ್ಲಿ ಸೇರಿದವರಾಗಿದ್ದಾರೆ.
115وَمَا يَفْعَلُوا مِنْ خَيْرٍ فَلَن يُكْفَرُوهُ ۗ وَاللَّهُ عَلِيمٌ بِالْمُتَّقِينَ
ಅವರು ಯಾವುದೇ ಒಳಿತನ್ನೂ ಮಾಡಿದರು ಅದನ್ನು ಕಡೆಗಣಿಸಲಾಗದು. ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಚೆನ್ನಾಗಿ ಅರಿಯುತ್ತಾನೆ.
116إِنَّ الَّذِينَ كَفَرُوا لَن تُغْنِيَ عَنْهُمْ أَمْوَالُهُمْ وَلَا أَوْلَادُهُم مِّنَ اللَّهِ شَيْئًا ۖ وَأُولَٰئِكَ أَصْحَابُ النَّارِ ۚ هُمْ فِيهَا خَالِدُونَ
(ಇದಕ್ಕೆ ತದ್ವಿರುದ್ಧವಾಗಿ) ಸತ್ಯನಿ಼ಷೇಧಿಗಳಿಗೆ ತಮ್ಮ ಸಂಪತ್ತಾಗಲೀ ಮತ್ತು ತಮ್ಮ ಸಂತಾನವಾಗಲೀ ಅಲ್ಲಾಹನ ಶಿಕ್ಷೆಯಿಂದ ಯಾವ ಪ್ರಯೋಜನವನ್ನೂ ನೀಡಲಾರದು. ಅವರು ನರಕವಾಸಿಗಳಾಗಿದ್ದಾರೆ. ಅವರು ಅದರಲ್ಲಿ ಶಾಶ್ವತವಾಗಿರುವರು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
114ಆಯತ್
ಅನುವಾದ — ಆಲ್-ಇಮ್ರಾನ್ 114
ಸೂರಾ ಆಲ್-ಇಮ್ರಾನ್ ಆಯತ್ 114 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವನ್ನಿಡುತ್ತಾರೆ. ಸದಾಚಾರವನ್ನು ಆದೇಶಿಸುತ್ತಾರೆ, ದುರಾಚಾರಗಳಿಂದ ತಡೆಯುತ್ತಾರೆ ಮತ್ತು…ಸೂರಾ ಆಯತ್ 114/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 112–116. ಕನ್ನಡ ಅರ್ಥ: தமிழ்.
ಸೂರಾ ಆಲ್-ಇಮ್ರಾನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


