ಆಲ್-ಇಮ್ರಾನ್ · 115/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَمَا يَفْعَلُوا مِنْ خَيْرٍ فَلَن يُكْفَرُوهُ ۗ وَاللَّهُ عَلِيمٌ بِالْمُتَّقِينَ ۝١١٥
Wa maa yaf`aloo min khairin falai yukfarooh; wallaahu `aleemun bilmuttaqeen
📖 ಕನ್ನಡ ಅರ್ಥ
ಅವರು ಯಾವುದೇ ಒಳಿತನ್ನೂ ಮಾಡಿದರು ಅದನ್ನು ಕಡೆಗಣಿಸಲಾಗದು. ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಚೆನ್ನಾಗಿ ಅರಿಯುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 113-117 — ಸೂರಾ ಆಲ್-ಇಮ್ರಾನ್

113۞ لَيْسُوا سَوَاءً ۗ مِّنْ أَهْلِ الْكِتَابِ أُمَّةٌ قَائِمَةٌ يَتْلُونَ آيَاتِ اللَّهِ آنَاءَ اللَّيْلِ وَهُمْ يَسْجُدُونَ
ಗ್ರಂಥದವರೆಲ್ಲರೂ ಸಮಾನರಲ್ಲ ಅವರಲ್ಲಿ ಒಂದು ಗುಂಪು (ಸತ್ಯದಲ್ಲಿ) ನೆಲೆಗೊಂಡಿರುವರು ರಾತ್ರಿಯ ಅಂತಿಮ ವೇಳೆಗಳಲ್ಲಿ ಅಲ್ಲಾಹನ ವಚನಗಳನ್ನು ಪಾರಾಯಣ ಮಾಡುವರು ಮತ್ತು ಸಾಷ್ಟಾಂಗವನ್ನು ಮಾಡುವವರೂ ಇದ್ದಾರೆ.
114يُؤْمِنُونَ بِاللَّهِ وَالْيَوْمِ الْآخِرِ وَيَأْمُرُونَ بِالْمَعْرُوفِ وَيَنْهَوْنَ عَنِ الْمُنكَرِ وَيُسَارِعُونَ فِي الْخَيْرَاتِ وَأُولَٰئِكَ مِنَ الصَّالِحِينَ
ಅವರು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವನ್ನಿಡುತ್ತಾರೆ. ಸದಾಚಾರವನ್ನು ಆದೇಶಿಸುತ್ತಾರೆ, ದುರಾಚಾರಗಳಿಂದ ತಡೆಯುತ್ತಾರೆ ಮತ್ತು ಒಳಿತಿನ ಕಾರ್ಯಗಳಲ್ಲಿ ಶೀಘ್ರತೆಯನ್ನು ತೋರಿಸುತ್ತಾರೆ. ಮತ್ತು ಅವರೇ ಸಜ್ಜನರಲ್ಲಿ ಸೇರಿದವರಾಗಿದ್ದಾರೆ.
115وَمَا يَفْعَلُوا مِنْ خَيْرٍ فَلَن يُكْفَرُوهُ ۗ وَاللَّهُ عَلِيمٌ بِالْمُتَّقِينَ
ಅವರು ಯಾವುದೇ ಒಳಿತನ್ನೂ ಮಾಡಿದರು ಅದನ್ನು ಕಡೆಗಣಿಸಲಾಗದು. ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು ಚೆನ್ನಾಗಿ ಅರಿಯುತ್ತಾನೆ.
116إِنَّ الَّذِينَ كَفَرُوا لَن تُغْنِيَ عَنْهُمْ أَمْوَالُهُمْ وَلَا أَوْلَادُهُم مِّنَ اللَّهِ شَيْئًا ۖ وَأُولَٰئِكَ أَصْحَابُ النَّارِ ۚ هُمْ فِيهَا خَالِدُونَ
(ಇದಕ್ಕೆ ತದ್ವಿರುದ್ಧವಾಗಿ) ಸತ್ಯನಿ಼ಷೇಧಿಗಳಿಗೆ ತಮ್ಮ ಸಂಪತ್ತಾಗಲೀ ಮತ್ತು ತಮ್ಮ ಸಂತಾನವಾಗಲೀ ಅಲ್ಲಾಹನ ಶಿಕ್ಷೆಯಿಂದ ಯಾವ ಪ್ರಯೋಜನವನ್ನೂ ನೀಡಲಾರದು. ಅವರು ನರಕವಾಸಿಗಳಾಗಿದ್ದಾರೆ. ಅವರು ಅದರಲ್ಲಿ ಶಾಶ್ವತವಾಗಿರುವರು.
117مَثَلُ مَا يُنفِقُونَ فِي هَٰذِهِ الْحَيَاةِ الدُّنْيَا كَمَثَلِ رِيحٍ فِيهَا صِرٌّ أَصَابَتْ حَرْثَ قَوْمٍ ظَلَمُوا أَنفُسَهُمْ فَأَهْلَكَتْهُ ۚ وَمَا ظَلَمَهُمُ اللَّهُ وَلَٰكِنْ أَنفُسَهُمْ يَظْلِمُونَ
ಇಹಲೋಕದಲ್ಲಿ ಸತ್ಯನಿಷೇಧಿಗಳು ವ್ಯಯಿಸುವ (ದಾನಧರ್ಮಗಳ) ಉಪಮೆಯು ಅತೀ ಶೀತವಿರುವ ಒಂದು ಭಯಂಕರ ಗಾಳಿಯು ಅಕ್ರಮಿ ಜನಾಂಗದ ಕೃಷಿಗೆ ಬೀಸಿ ಅದನ್ನು ಸಂಪೂರ್ಣ ನಾಶಗೊಳಿಸಿದಂತಿದೆ. ಅಲ್ಲಾಹನು ಅವರ ಮೇಲೆ ಅಕ್ರಮ ಮಾಡಲಿಲ್ಲ. ಆದರೆ ಅವರು ಸ್ವತಃ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
115ಆಯತ್

ಅನುವಾದ — ಆಲ್-ಇಮ್ರಾನ್ 115

ಸೂರಾ ಆಲ್-ಇಮ್ರಾನ್ ಆಯತ್ 115 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಯಾವುದೇ ಒಳಿತನ್ನೂ ಮಾಡಿದರು ಅದನ್ನು ಕಡೆಗಣಿಸಲಾಗದು. ಮತ್ತು ಅಲ್ಲಾಹನು ಭಯಭಕ್ತಿ ಪಾಲಿಸುವವರನ್ನು…

ಸೂರಾ ಆಯತ್ 115/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 113–117. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers