ಆಲ್-ಇಮ್ರಾನ್ · 121/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَإِذْ غَدَوْتَ مِنْ أَهْلِكَ تُبَوِّئُ الْمُؤْمِنِينَ مَقَاعِدَ لِلْقِتَالِ ۗ وَاللَّهُ سَمِيعٌ عَلِيمٌ ۝١٢١
Wa iz ghadawta min ahlika tubawwi`ul mu`mineena maqaa`ida lilqitaal; wallaahu samee`un `aleem
📖 ಕನ್ನಡ ಅರ್ಥ
ಓ ಪೈಗಂಬರರೇ. ನೀವು ನುಸುಕಿನಲ್ಲೇ ತಮ್ಮ ಮನೆಯಿಂದ ಹೊರಟು ವಿಶ್ವಾಸಿಗಳನ್ನು ರಣರಂಗಕ್ಕಿಳಿಸಿ ಯುದ್ಧದ ಆಯಾಕಟ್ಟಿನಲ್ಲಿ ನಿಲ್ಲಿಸುತ್ತಿದ್ದಂತಹ ಸಂದರ್ಭವನ್ನು ಸ್ಮರಿಸಿರಿ. ಅಲ್ಲಾಹನು, ಆಲಿಸುವವನೂ, ಅರಿಯುವವನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 119-123 — ಸೂರಾ ಆಲ್-ಇಮ್ರಾನ್

119هَا أَنتُمْ أُولَاءِ تُحِبُّونَهُمْ وَلَا يُحِبُّونَكُمْ وَتُؤْمِنُونَ بِالْكِتَابِ كُلِّهِ وَإِذَا لَقُوكُمْ قَالُوا آمَنَّا وَإِذَا خَلَوْا عَضُّوا عَلَيْكُمُ الْأَنَامِلَ مِنَ الْغَيْظِ ۚ قُلْ مُوتُوا بِغَيْظِكُمْ ۗ إِنَّ اللَّهَ عَلِيمٌ بِذَاتِ الصُّدُورِ
(ಚಿಂತಿಸಿರಿ) ನೀವು ಅವರನ್ನು ಪ್ರೀತಿಸುತ್ತೀರಿ. ಅವರು ನಿಮ್ಮನ್ನು ಪ್ರೀತಿಸುವುದಿಲ್ಲ. ನೀವು ಎಲ್ಲಾ ಗ್ರಂಥಗಳಲ್ಲಿ ಸಂಪೂರ್ಣವಾಗಿ ವಿಶ್ವಾವಿಡುತ್ತೀರಿ (ಅವರು ವಿಶ್ವಾಸವಿಡುವುದಿಲ್ಲ) ಅವರಂತೂ ನಿಮ್ಮನ್ನು ಭೇಟಿಯಾದಾಗ ನಾವು ವಿಶ್ವಾಸವಿಟ್ಟಿದ್ದೇವೆ ಎಂದು ಹೇಳುತ್ತಾರೆ. ಆದರೆ ಏಕಾಂತದಲ್ಲಿ ಆಕ್ರೋಶದಿಂದ ತಮ್ಮ ಬೆರಳುಗಳನ್ನು ಕಚ್ಚುವರು. ಹೇಳಿರಿ: ದುರ್ದೈವಿಗಳೇ ನೀವು ನಿಮ್ಮ ಆಕ್ರೋಶದಲ್ಲೇ ಸಾಯಿರಿ. ಅಲ್ಲಾಹನು ಹೃದಯಗಳಲ್ಲಿರುವ ರಹಸ್ಯವನ್ನು ಚೆನ್ನಾಗಿ ಅರಿಯುತ್ತಾನೆ.
120إِن تَمْسَسْكُمْ حَسَنَةٌ تَسُؤْهُمْ وَإِن تُصِبْكُمْ سَيِّئَةٌ يَفْرَحُوا بِهَا ۖ وَإِن تَصْبِرُوا وَتَتَّقُوا لَا يَضُرُّكُمْ كَيْدُهُمْ شَيْئًا ۗ إِنَّ اللَّهَ بِمَا يَعْمَلُونَ مُحِيطٌ
ನಿಮಗೆ ಒಳಿತು ಲಭಿಸಿದರೆ ಅವರಿಗೆ ಸಂಕಟವಾಗುತ್ತದೆ. ಇನ್ನು ನಿಮಗೆ ಕೆಡಕು ಒದಗಿದರೆ ಅವರು ಹರ್ಷ ಪಡುತ್ತಾರೆ. ನೀವು ಸಹನೆ ಕೈಗೊಂಡರೆ ಮತ್ತು ಭಯಭಕ್ತಿಯನ್ನು ಪಾಲಿಸಿದರೆ ಅವರ ಕುತಂತ್ರವು ನಿಮಗೆ ಯಾವ ಹಾನಿಯುಂಟು ಮಾಡಲಾರದು. ಖಂಡಿತವಾಗಿಯು ಅಲ್ಲಾಹನು ಅವರ ಕೃತ್ಯಗಳನ್ನು ಆವರಿಸುವವನಾಗಿದ್ದಾನೆ.
121وَإِذْ غَدَوْتَ مِنْ أَهْلِكَ تُبَوِّئُ الْمُؤْمِنِينَ مَقَاعِدَ لِلْقِتَالِ ۗ وَاللَّهُ سَمِيعٌ عَلِيمٌ
ಓ ಪೈಗಂಬರರೇ. ನೀವು ನುಸುಕಿನಲ್ಲೇ ತಮ್ಮ ಮನೆಯಿಂದ ಹೊರಟು ವಿಶ್ವಾಸಿಗಳನ್ನು ರಣರಂಗಕ್ಕಿಳಿಸಿ ಯುದ್ಧದ ಆಯಾಕಟ್ಟಿನಲ್ಲಿ ನಿಲ್ಲಿಸುತ್ತಿದ್ದಂತಹ ಸಂದರ್ಭವನ್ನು ಸ್ಮರಿಸಿರಿ. ಅಲ್ಲಾಹನು, ಆಲಿಸುವವನೂ, ಅರಿಯುವವನೂ ಆಗಿದ್ದಾನೆ.
122إِذْ هَمَّت طَّائِفَتَانِ مِنكُمْ أَن تَفْشَلَا وَاللَّهُ وَلِيُّهُمَا ۗ وَعَلَى اللَّهِ فَلْيَتَوَكَّلِ الْمُؤْمِنُونَ
ನಿಮ್ಮ ಎರಡು ಪಂಗಡಗಳು ಹೇಡಿತನ ತೋರಲು ಬಯಸಿದ ಸಂದರ್ಭವನ್ನು ಸ್ಮರಿಸಿರಿ ಆದರೆ ಅಲ್ಲಾಹನು ಅವರ ರಕ್ಷಕ ಹಾಗೂ ಸಹಾಯಕನಾಗಿದ್ದಾನೆ ಮತ್ತು ಸತ್ಯವಿಶ್ವಾಸಿಗಳು ಅವನ ಮೇಲೆ ಭರವಸೆವನ್ನಿಡಲಿ.
123وَلَقَدْ نَصَرَكُمُ اللَّهُ بِبَدْرٍ وَأَنتُمْ أَذِلَّةٌ ۖ فَاتَّقُوا اللَّهَ لَعَلَّكُمْ تَشْكُرُونَ
ನೀವು ದುರ್ಬಲರಾಗಿದ್ದಾಗ ಬದ್ರ್ ಯುದ್ಧದಲ್ಲಿ ಅಲ್ಲಾಹನು ನಿಮಗೆ ಸಹಾಯ ಮಾಡಿದ್ದಾನೆ. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ. ನೀವು ಕೃತಜ್ಞತೆ ಸಲ್ಲಿಸುವವರಾಗಲೂಬಹುದು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
121ಆಯತ್

ಅನುವಾದ — ಆಲ್-ಇಮ್ರಾನ್ 121

ಸೂರಾ ಆಲ್-ಇಮ್ರಾನ್ ಆಯತ್ 121 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ. ನೀವು ನುಸುಕಿನಲ್ಲೇ ತಮ್ಮ ಮನೆಯಿಂದ ಹೊರಟು ವಿಶ್ವಾಸಿಗಳನ್ನು ರಣರಂಗಕ್ಕಿಳಿಸಿ ಯುದ್ಧದ…

ಸೂರಾ ಆಯತ್ 121/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 119–123. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers