ಆಲ್-ಇಮ್ರಾನ್ · 123/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَلَقَدْ نَصَرَكُمُ اللَّهُ بِبَدْرٍ وَأَنتُمْ أَذِلَّةٌ ۖ فَاتَّقُوا اللَّهَ لَعَلَّكُمْ تَشْكُرُونَ ١٢٣
Transliteration
Wa laqad nasarakumul laahu bi-Badrinw wa antum azillatun fattaqul laaha la`allakum tashkuroon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವು ದುರ್ಬಲರಾಗಿದ್ದಾಗ ಬದ್ರ್ ಯುದ್ಧದಲ್ಲಿ ಅಲ್ಲಾಹನು ನಿಮಗೆ ಸಹಾಯ ಮಾಡಿದ್ದಾನೆ. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ. ನೀವು ಕೃತಜ್ಞತೆ ಸಲ್ಲಿಸುವವರಾಗಲೂಬಹುದು.
Additional reference in தமிழ்
🎧 ಆಲಿಸಿ
📜 ಆಯತ್ 121-125 — ಸೂರಾ ಆಲ್-ಇಮ್ರಾನ್
121وَإِذْ غَدَوْتَ مِنْ أَهْلِكَ تُبَوِّئُ الْمُؤْمِنِينَ مَقَاعِدَ لِلْقِتَالِ ۗ وَاللَّهُ سَمِيعٌ عَلِيمٌ
ಓ ಪೈಗಂಬರರೇ. ನೀವು ನುಸುಕಿನಲ್ಲೇ ತಮ್ಮ ಮನೆಯಿಂದ ಹೊರಟು ವಿಶ್ವಾಸಿಗಳನ್ನು ರಣರಂಗಕ್ಕಿಳಿಸಿ ಯುದ್ಧದ ಆಯಾಕಟ್ಟಿನಲ್ಲಿ ನಿಲ್ಲಿಸುತ್ತಿದ್ದಂತಹ ಸಂದರ್ಭವನ್ನು ಸ್ಮರಿಸಿರಿ. ಅಲ್ಲಾಹನು, ಆಲಿಸುವವನೂ, ಅರಿಯುವವನೂ ಆಗಿದ್ದಾನೆ.
122إِذْ هَمَّت طَّائِفَتَانِ مِنكُمْ أَن تَفْشَلَا وَاللَّهُ وَلِيُّهُمَا ۗ وَعَلَى اللَّهِ فَلْيَتَوَكَّلِ الْمُؤْمِنُونَ
ನಿಮ್ಮ ಎರಡು ಪಂಗಡಗಳು ಹೇಡಿತನ ತೋರಲು ಬಯಸಿದ ಸಂದರ್ಭವನ್ನು ಸ್ಮರಿಸಿರಿ ಆದರೆ ಅಲ್ಲಾಹನು ಅವರ ರಕ್ಷಕ ಹಾಗೂ ಸಹಾಯಕನಾಗಿದ್ದಾನೆ ಮತ್ತು ಸತ್ಯವಿಶ್ವಾಸಿಗಳು ಅವನ ಮೇಲೆ ಭರವಸೆವನ್ನಿಡಲಿ.
123وَلَقَدْ نَصَرَكُمُ اللَّهُ بِبَدْرٍ وَأَنتُمْ أَذِلَّةٌ ۖ فَاتَّقُوا اللَّهَ لَعَلَّكُمْ تَشْكُرُونَ
ನೀವು ದುರ್ಬಲರಾಗಿದ್ದಾಗ ಬದ್ರ್ ಯುದ್ಧದಲ್ಲಿ ಅಲ್ಲಾಹನು ನಿಮಗೆ ಸಹಾಯ ಮಾಡಿದ್ದಾನೆ. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ. ನೀವು ಕೃತಜ್ಞತೆ ಸಲ್ಲಿಸುವವರಾಗಲೂಬಹುದು.
124إِذْ تَقُولُ لِلْمُؤْمِنِينَ أَلَن يَكْفِيَكُمْ أَن يُمِدَّكُمْ رَبُّكُم بِثَلَاثَةِ آلَافٍ مِّنَ الْمَلَائِكَةِ مُنزَلِينَ
ನಿಮ್ಮ ಪ್ರಭು ಮೂರು ಸಾವಿರ ಮಲಕ್‌ಗಳÀನ್ನು ಇಳಿಸಿ ನಿಮಗೆ ಸಹಾಯವನ್ನು ನೀಡುವನು ಎಂಬುದು ನಿಮಗೆ ಸಾಲದೇ? ಎಂದು ನೀವು ಸತ್ಯವಿಶ್ವಾಸಿಗಳಿಗೆ ಸಾಂತ್ವನ ನೀಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ.
125بَلَىٰ ۚ إِن تَصْبِرُوا وَتَتَّقُوا وَيَأْتُوكُم مِّن فَوْرِهِمْ هَٰذَا يُمْدِدْكُمْ رَبُّكُم بِخَمْسَةِ آلَافٍ مِّنَ الْمَلَائِكَةِ مُسَوِّمِينَ
ಏಕಿಲ್ಲ, ನೀವು ಸಹನೆ ವಹಿಸಿದರೆ, ಭಯಭಕ್ತಿ ಪಾಲಿಸಿದರೆ ಮತ್ತು ಅವರು ನಿಮ್ಮೆಡೆಗೆ ಈ ಕ್ಷಣದಲ್ಲಿ ಬಂದರೂ ನಿಮ್ಮ ಪ್ರಭು (ನಿಮ್ಮ ಸಹಾಯಕ್ಕಾಗಿ) ಗುರುತುಗಳಿರುವ ಐದು ಸಾವಿರ ಮಲಕ್‌ಗಳ ಮೂಲಕ ನಿಮಗೆ ಸಹಾಯವನ್ನು ನೀಡುವನು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
123ಆಯತ್
ಅನುವಾದ — ಆಲ್-ಇಮ್ರಾನ್ 123
ಸೂರಾ ಆಲ್-ಇಮ್ರಾನ್ ಆಯತ್ 123 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ದುರ್ಬಲರಾಗಿದ್ದಾಗ ಬದ್ರ್ ಯುದ್ಧದಲ್ಲಿ ಅಲ್ಲಾಹನು ನಿಮಗೆ ಸಹಾಯ ಮಾಡಿದ್ದಾನೆ. ಆದ್ದರಿಂದ ನೀವು…ಸೂರಾ ಆಯತ್ 123/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 121–125. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








