ಆಲ್-ಇಮ್ರಾನ್ · 124/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِذْ تَقُولُ لِلْمُؤْمِنِينَ أَلَن يَكْفِيَكُمْ أَن يُمِدَّكُمْ رَبُّكُم بِثَلَاثَةِ آلَافٍ مِّنَ الْمَلَائِكَةِ مُنزَلِينَ ۝١٢٤
Iz taqoolu lilmu`mineena alai yakfiyakum ai-yumiddakum Rabbukum bisalaasati aalaafim minal malaaa`ikati munzaleen
📖 ಕನ್ನಡ ಅರ್ಥ
ನಿಮ್ಮ ಪ್ರಭು ಮೂರು ಸಾವಿರ ಮಲಕ್‌ಗಳÀನ್ನು ಇಳಿಸಿ ನಿಮಗೆ ಸಹಾಯವನ್ನು ನೀಡುವನು ಎಂಬುದು ನಿಮಗೆ ಸಾಲದೇ? ಎಂದು ನೀವು ಸತ್ಯವಿಶ್ವಾಸಿಗಳಿಗೆ ಸಾಂತ್ವನ ನೀಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 122-126 — ಸೂರಾ ಆಲ್-ಇಮ್ರಾನ್

122إِذْ هَمَّت طَّائِفَتَانِ مِنكُمْ أَن تَفْشَلَا وَاللَّهُ وَلِيُّهُمَا ۗ وَعَلَى اللَّهِ فَلْيَتَوَكَّلِ الْمُؤْمِنُونَ
ನಿಮ್ಮ ಎರಡು ಪಂಗಡಗಳು ಹೇಡಿತನ ತೋರಲು ಬಯಸಿದ ಸಂದರ್ಭವನ್ನು ಸ್ಮರಿಸಿರಿ ಆದರೆ ಅಲ್ಲಾಹನು ಅವರ ರಕ್ಷಕ ಹಾಗೂ ಸಹಾಯಕನಾಗಿದ್ದಾನೆ ಮತ್ತು ಸತ್ಯವಿಶ್ವಾಸಿಗಳು ಅವನ ಮೇಲೆ ಭರವಸೆವನ್ನಿಡಲಿ.
123وَلَقَدْ نَصَرَكُمُ اللَّهُ بِبَدْرٍ وَأَنتُمْ أَذِلَّةٌ ۖ فَاتَّقُوا اللَّهَ لَعَلَّكُمْ تَشْكُرُونَ
ನೀವು ದುರ್ಬಲರಾಗಿದ್ದಾಗ ಬದ್ರ್ ಯುದ್ಧದಲ್ಲಿ ಅಲ್ಲಾಹನು ನಿಮಗೆ ಸಹಾಯ ಮಾಡಿದ್ದಾನೆ. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ. ನೀವು ಕೃತಜ್ಞತೆ ಸಲ್ಲಿಸುವವರಾಗಲೂಬಹುದು.
124إِذْ تَقُولُ لِلْمُؤْمِنِينَ أَلَن يَكْفِيَكُمْ أَن يُمِدَّكُمْ رَبُّكُم بِثَلَاثَةِ آلَافٍ مِّنَ الْمَلَائِكَةِ مُنزَلِينَ
ನಿಮ್ಮ ಪ್ರಭು ಮೂರು ಸಾವಿರ ಮಲಕ್‌ಗಳÀನ್ನು ಇಳಿಸಿ ನಿಮಗೆ ಸಹಾಯವನ್ನು ನೀಡುವನು ಎಂಬುದು ನಿಮಗೆ ಸಾಲದೇ? ಎಂದು ನೀವು ಸತ್ಯವಿಶ್ವಾಸಿಗಳಿಗೆ ಸಾಂತ್ವನ ನೀಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ.
125بَلَىٰ ۚ إِن تَصْبِرُوا وَتَتَّقُوا وَيَأْتُوكُم مِّن فَوْرِهِمْ هَٰذَا يُمْدِدْكُمْ رَبُّكُم بِخَمْسَةِ آلَافٍ مِّنَ الْمَلَائِكَةِ مُسَوِّمِينَ
ಏಕಿಲ್ಲ, ನೀವು ಸಹನೆ ವಹಿಸಿದರೆ, ಭಯಭಕ್ತಿ ಪಾಲಿಸಿದರೆ ಮತ್ತು ಅವರು ನಿಮ್ಮೆಡೆಗೆ ಈ ಕ್ಷಣದಲ್ಲಿ ಬಂದರೂ ನಿಮ್ಮ ಪ್ರಭು (ನಿಮ್ಮ ಸಹಾಯಕ್ಕಾಗಿ) ಗುರುತುಗಳಿರುವ ಐದು ಸಾವಿರ ಮಲಕ್‌ಗಳ ಮೂಲಕ ನಿಮಗೆ ಸಹಾಯವನ್ನು ನೀಡುವನು.
126وَمَا جَعَلَهُ اللَّهُ إِلَّا بُشْرَىٰ لَكُمْ وَلِتَطْمَئِنَّ قُلُوبُكُم بِهِ ۗ وَمَا النَّصْرُ إِلَّا مِنْ عِندِ اللَّهِ الْعَزِيزِ الْحَكِيمِ
ಅಲ್ಲಾಹನು ಹೀಗೆ ಮಾಡಿದ್ದು ಇದರ ಮೂಲಕ ನಿಮಗೆ ಶುಭವಾರ್ತೆ ಹಾಗೂ ನಿಮ್ಮ ಹೃದಯಕ್ಕೆ ಸಾಂತ್ವನವಾಗಲೆAದಾಗಿದೆ. ಇಲ್ಲವಾದರೆ ಸಹಾಯವು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆದ ಅಲ್ಲಾಹನ ಕಡೆಯಿಂದ ಮಾತ್ರವಿರುತ್ತದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
124ಆಯತ್

ಅನುವಾದ — ಆಲ್-ಇಮ್ರಾನ್ 124

ಸೂರಾ ಆಲ್-ಇಮ್ರಾನ್ ಆಯತ್ 124 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪ್ರಭು ಮೂರು ಸಾವಿರ ಮಲಕ್‌ಗಳÀನ್ನು ಇಳಿಸಿ ನಿಮಗೆ ಸಹಾಯವನ್ನು ನೀಡುವನು ಎಂಬುದು…

ಸೂರಾ ಆಯತ್ 124/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 122–126. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers