ಆಲ್-ಇಮ್ರಾನ್ · 125/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
بَلَىٰ ۚ إِن تَصْبِرُوا وَتَتَّقُوا وَيَأْتُوكُم مِّن فَوْرِهِمْ هَٰذَا يُمْدِدْكُمْ رَبُّكُم بِخَمْسَةِ آلَافٍ مِّنَ الْمَلَائِكَةِ مُسَوِّمِينَ ١٢٥
Transliteration
Balaaa; in tasbiroo wa tattaqoo wa yaatookum min fawrihim haazaa yumdidkum Rabbukum bikhamsati aalaafim minal malaaa`ikati musawwaimeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಏಕಿಲ್ಲ, ನೀವು ಸಹನೆ ವಹಿಸಿದರೆ, ಭಯಭಕ್ತಿ ಪಾಲಿಸಿದರೆ ಮತ್ತು ಅವರು ನಿಮ್ಮೆಡೆಗೆ ಈ ಕ್ಷಣದಲ್ಲಿ ಬಂದರೂ ನಿಮ್ಮ ಪ್ರಭು (ನಿಮ್ಮ ಸಹಾಯಕ್ಕಾಗಿ) ಗುರುತುಗಳಿರುವ ಐದು ಸಾವಿರ ಮಲಕ್‌ಗಳ ಮೂಲಕ ನಿಮಗೆ ಸಹಾಯವನ್ನು ನೀಡುವನು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 123-127 — ಸೂರಾ ಆಲ್-ಇಮ್ರಾನ್
123وَلَقَدْ نَصَرَكُمُ اللَّهُ بِبَدْرٍ وَأَنتُمْ أَذِلَّةٌ ۖ فَاتَّقُوا اللَّهَ لَعَلَّكُمْ تَشْكُرُونَ
ನೀವು ದುರ್ಬಲರಾಗಿದ್ದಾಗ ಬದ್ರ್ ಯುದ್ಧದಲ್ಲಿ ಅಲ್ಲಾಹನು ನಿಮಗೆ ಸಹಾಯ ಮಾಡಿದ್ದಾನೆ. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ. ನೀವು ಕೃತಜ್ಞತೆ ಸಲ್ಲಿಸುವವರಾಗಲೂಬಹುದು.
124إِذْ تَقُولُ لِلْمُؤْمِنِينَ أَلَن يَكْفِيَكُمْ أَن يُمِدَّكُمْ رَبُّكُم بِثَلَاثَةِ آلَافٍ مِّنَ الْمَلَائِكَةِ مُنزَلِينَ
ನಿಮ್ಮ ಪ್ರಭು ಮೂರು ಸಾವಿರ ಮಲಕ್‌ಗಳÀನ್ನು ಇಳಿಸಿ ನಿಮಗೆ ಸಹಾಯವನ್ನು ನೀಡುವನು ಎಂಬುದು ನಿಮಗೆ ಸಾಲದೇ? ಎಂದು ನೀವು ಸತ್ಯವಿಶ್ವಾಸಿಗಳಿಗೆ ಸಾಂತ್ವನ ನೀಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ.
125بَلَىٰ ۚ إِن تَصْبِرُوا وَتَتَّقُوا وَيَأْتُوكُم مِّن فَوْرِهِمْ هَٰذَا يُمْدِدْكُمْ رَبُّكُم بِخَمْسَةِ آلَافٍ مِّنَ الْمَلَائِكَةِ مُسَوِّمِينَ
ಏಕಿಲ್ಲ, ನೀವು ಸಹನೆ ವಹಿಸಿದರೆ, ಭಯಭಕ್ತಿ ಪಾಲಿಸಿದರೆ ಮತ್ತು ಅವರು ನಿಮ್ಮೆಡೆಗೆ ಈ ಕ್ಷಣದಲ್ಲಿ ಬಂದರೂ ನಿಮ್ಮ ಪ್ರಭು (ನಿಮ್ಮ ಸಹಾಯಕ್ಕಾಗಿ) ಗುರುತುಗಳಿರುವ ಐದು ಸಾವಿರ ಮಲಕ್‌ಗಳ ಮೂಲಕ ನಿಮಗೆ ಸಹಾಯವನ್ನು ನೀಡುವನು.
126وَمَا جَعَلَهُ اللَّهُ إِلَّا بُشْرَىٰ لَكُمْ وَلِتَطْمَئِنَّ قُلُوبُكُم بِهِ ۗ وَمَا النَّصْرُ إِلَّا مِنْ عِندِ اللَّهِ الْعَزِيزِ الْحَكِيمِ
ಅಲ್ಲಾಹನು ಹೀಗೆ ಮಾಡಿದ್ದು ಇದರ ಮೂಲಕ ನಿಮಗೆ ಶುಭವಾರ್ತೆ ಹಾಗೂ ನಿಮ್ಮ ಹೃದಯಕ್ಕೆ ಸಾಂತ್ವನವಾಗಲೆAದಾಗಿದೆ. ಇಲ್ಲವಾದರೆ ಸಹಾಯವು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆದ ಅಲ್ಲಾಹನ ಕಡೆಯಿಂದ ಮಾತ್ರವಿರುತ್ತದೆ.
127لِيَقْطَعَ طَرَفًا مِّنَ الَّذِينَ كَفَرُوا أَوْ يَكْبِتَهُمْ فَيَنقَلِبُوا خَائِبِينَ
ಏಕೆಂದರೆ (ನಿಮ್ಮ ಸಹಾಯಕ್ಕಾಗಿ) ಸತ್ಯನಿಷೇಧಿಗಳ ಒಂದು ವಿಭಾಗವನ್ನು ಮೂಲೋತ್ಪಾಟನೆಗೈಯ್ಯಲು ಅಥವಾ ಅವರನ್ನು ಅಪಮಾನಿತರನ್ನಾಗಿ ಮತ್ತು ಅವರು ಸೋತು ನಿರಾಶರಾಗಿ ಮರಳಲೆಂದಾಗಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
125ಆಯತ್
ಅನುವಾದ — ಆಲ್-ಇಮ್ರಾನ್ 125
ಸೂರಾ ಆಲ್-ಇಮ್ರಾನ್ ಆಯತ್ 125 - ಓದಿ, ಆಲಿಸಿ, ಅನುವಾದ, ಕನ್ನಡ : ಏಕಿಲ್ಲ, ನೀವು ಸಹನೆ ವಹಿಸಿದರೆ, ಭಯಭಕ್ತಿ ಪಾಲಿಸಿದರೆ ಮತ್ತು ಅವರು ನಿಮ್ಮೆಡೆಗೆ ಈ…ಸೂರಾ ಆಯತ್ 125/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 123–127. ಕನ್ನಡ ಅರ್ಥ: தமிழ்.
ಸೂರಾ ಆಲ್-ಇಮ್ರಾನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


