ಆಲ್-ಇಮ್ರಾನ್ · 126/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَمَا جَعَلَهُ اللَّهُ إِلَّا بُشْرَىٰ لَكُمْ وَلِتَطْمَئِنَّ قُلُوبُكُم بِهِ ۗ وَمَا النَّصْرُ إِلَّا مِنْ عِندِ اللَّهِ الْعَزِيزِ الْحَكِيمِ ۝١٢٦
Wa maa ja`alahul laahu illaa bushraa lakum wa litatma`inna quloobukum bih` wa man-nasru illaa min `indilllaahil `Azeezil Hakeem
📖 ಕನ್ನಡ ಅರ್ಥ
ಅಲ್ಲಾಹನು ಹೀಗೆ ಮಾಡಿದ್ದು ಇದರ ಮೂಲಕ ನಿಮಗೆ ಶುಭವಾರ್ತೆ ಹಾಗೂ ನಿಮ್ಮ ಹೃದಯಕ್ಕೆ ಸಾಂತ್ವನವಾಗಲೆAದಾಗಿದೆ. ಇಲ್ಲವಾದರೆ ಸಹಾಯವು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆದ ಅಲ್ಲಾಹನ ಕಡೆಯಿಂದ ಮಾತ್ರವಿರುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 124-128 — ಸೂರಾ ಆಲ್-ಇಮ್ರಾನ್

124إِذْ تَقُولُ لِلْمُؤْمِنِينَ أَلَن يَكْفِيَكُمْ أَن يُمِدَّكُمْ رَبُّكُم بِثَلَاثَةِ آلَافٍ مِّنَ الْمَلَائِكَةِ مُنزَلِينَ
ನಿಮ್ಮ ಪ್ರಭು ಮೂರು ಸಾವಿರ ಮಲಕ್‌ಗಳÀನ್ನು ಇಳಿಸಿ ನಿಮಗೆ ಸಹಾಯವನ್ನು ನೀಡುವನು ಎಂಬುದು ನಿಮಗೆ ಸಾಲದೇ? ಎಂದು ನೀವು ಸತ್ಯವಿಶ್ವಾಸಿಗಳಿಗೆ ಸಾಂತ್ವನ ನೀಡುತ್ತಿದ್ದ ಸಂದರ್ಭವನ್ನು ಸ್ಮರಿಸಿರಿ.
125بَلَىٰ ۚ إِن تَصْبِرُوا وَتَتَّقُوا وَيَأْتُوكُم مِّن فَوْرِهِمْ هَٰذَا يُمْدِدْكُمْ رَبُّكُم بِخَمْسَةِ آلَافٍ مِّنَ الْمَلَائِكَةِ مُسَوِّمِينَ
ಏಕಿಲ್ಲ, ನೀವು ಸಹನೆ ವಹಿಸಿದರೆ, ಭಯಭಕ್ತಿ ಪಾಲಿಸಿದರೆ ಮತ್ತು ಅವರು ನಿಮ್ಮೆಡೆಗೆ ಈ ಕ್ಷಣದಲ್ಲಿ ಬಂದರೂ ನಿಮ್ಮ ಪ್ರಭು (ನಿಮ್ಮ ಸಹಾಯಕ್ಕಾಗಿ) ಗುರುತುಗಳಿರುವ ಐದು ಸಾವಿರ ಮಲಕ್‌ಗಳ ಮೂಲಕ ನಿಮಗೆ ಸಹಾಯವನ್ನು ನೀಡುವನು.
126وَمَا جَعَلَهُ اللَّهُ إِلَّا بُشْرَىٰ لَكُمْ وَلِتَطْمَئِنَّ قُلُوبُكُم بِهِ ۗ وَمَا النَّصْرُ إِلَّا مِنْ عِندِ اللَّهِ الْعَزِيزِ الْحَكِيمِ
ಅಲ್ಲಾಹನು ಹೀಗೆ ಮಾಡಿದ್ದು ಇದರ ಮೂಲಕ ನಿಮಗೆ ಶುಭವಾರ್ತೆ ಹಾಗೂ ನಿಮ್ಮ ಹೃದಯಕ್ಕೆ ಸಾಂತ್ವನವಾಗಲೆAದಾಗಿದೆ. ಇಲ್ಲವಾದರೆ ಸಹಾಯವು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆದ ಅಲ್ಲಾಹನ ಕಡೆಯಿಂದ ಮಾತ್ರವಿರುತ್ತದೆ.
127لِيَقْطَعَ طَرَفًا مِّنَ الَّذِينَ كَفَرُوا أَوْ يَكْبِتَهُمْ فَيَنقَلِبُوا خَائِبِينَ
ಏಕೆಂದರೆ (ನಿಮ್ಮ ಸಹಾಯಕ್ಕಾಗಿ) ಸತ್ಯನಿಷೇಧಿಗಳ ಒಂದು ವಿಭಾಗವನ್ನು ಮೂಲೋತ್ಪಾಟನೆಗೈಯ್ಯಲು ಅಥವಾ ಅವರನ್ನು ಅಪಮಾನಿತರನ್ನಾಗಿ ಮತ್ತು ಅವರು ಸೋತು ನಿರಾಶರಾಗಿ ಮರಳಲೆಂದಾಗಿದೆ.
128لَيْسَ لَكَ مِنَ الْأَمْرِ شَيْءٌ أَوْ يَتُوبَ عَلَيْهِمْ أَوْ يُعَذِّبَهُمْ فَإِنَّهُمْ ظَالِمُونَ
ಓ ಸಂದೇಶವಾಹಕರೇ, ಈ ಸತ್ಯನಿಷೇಧಿಗಳ ವಿಷಯದಲ್ಲಿ ಶಪಿಸುವ ಅಧಿಕಾರ ನಿಮಗೇನೂ ಇಲ್ಲ. ಅಲ್ಲಾಹನು ಇಚ್ಛಿಸಿದರೆ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಬಹುದು ಅಥವಾ ಅವರನ್ನು ಶಿಕ್ಷಿಸಬಹುದು. ಏಕೆಂದರೆ ಅವರು ಅಕ್ರಮಿಗಳಾಗಿರುವರು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
126ಆಯತ್

ಅನುವಾದ — ಆಲ್-ಇಮ್ರಾನ್ 126

ಸೂರಾ ಆಲ್-ಇಮ್ರಾನ್ ಆಯತ್ 126 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೀಗೆ ಮಾಡಿದ್ದು ಇದರ ಮೂಲಕ ನಿಮಗೆ ಶುಭವಾರ್ತೆ ಹಾಗೂ ನಿಮ್ಮ ಹೃದಯಕ್ಕೆ…

ಸೂರಾ ಆಯತ್ 126/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 124–128. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers