ಆಲ್-ಇಮ್ರಾನ್ · 128/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
لَيْسَ لَكَ مِنَ الْأَمْرِ شَيْءٌ أَوْ يَتُوبَ عَلَيْهِمْ أَوْ يُعَذِّبَهُمْ فَإِنَّهُمْ ظَالِمُونَ ۝١٢٨
Laisa laka minal amrishai`un aw yatooba `alaihim aw yu`az zi bahum fa innahum zaalimoon
📖 ಕನ್ನಡ ಅರ್ಥ
ಓ ಸಂದೇಶವಾಹಕರೇ, ಈ ಸತ್ಯನಿಷೇಧಿಗಳ ವಿಷಯದಲ್ಲಿ ಶಪಿಸುವ ಅಧಿಕಾರ ನಿಮಗೇನೂ ಇಲ್ಲ. ಅಲ್ಲಾಹನು ಇಚ್ಛಿಸಿದರೆ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಬಹುದು ಅಥವಾ ಅವರನ್ನು ಶಿಕ್ಷಿಸಬಹುದು. ಏಕೆಂದರೆ ಅವರು ಅಕ್ರಮಿಗಳಾಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 126-130 — ಸೂರಾ ಆಲ್-ಇಮ್ರಾನ್

126وَمَا جَعَلَهُ اللَّهُ إِلَّا بُشْرَىٰ لَكُمْ وَلِتَطْمَئِنَّ قُلُوبُكُم بِهِ ۗ وَمَا النَّصْرُ إِلَّا مِنْ عِندِ اللَّهِ الْعَزِيزِ الْحَكِيمِ
ಅಲ್ಲಾಹನು ಹೀಗೆ ಮಾಡಿದ್ದು ಇದರ ಮೂಲಕ ನಿಮಗೆ ಶುಭವಾರ್ತೆ ಹಾಗೂ ನಿಮ್ಮ ಹೃದಯಕ್ಕೆ ಸಾಂತ್ವನವಾಗಲೆAದಾಗಿದೆ. ಇಲ್ಲವಾದರೆ ಸಹಾಯವು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆದ ಅಲ್ಲಾಹನ ಕಡೆಯಿಂದ ಮಾತ್ರವಿರುತ್ತದೆ.
127لِيَقْطَعَ طَرَفًا مِّنَ الَّذِينَ كَفَرُوا أَوْ يَكْبِتَهُمْ فَيَنقَلِبُوا خَائِبِينَ
ಏಕೆಂದರೆ (ನಿಮ್ಮ ಸಹಾಯಕ್ಕಾಗಿ) ಸತ್ಯನಿಷೇಧಿಗಳ ಒಂದು ವಿಭಾಗವನ್ನು ಮೂಲೋತ್ಪಾಟನೆಗೈಯ್ಯಲು ಅಥವಾ ಅವರನ್ನು ಅಪಮಾನಿತರನ್ನಾಗಿ ಮತ್ತು ಅವರು ಸೋತು ನಿರಾಶರಾಗಿ ಮರಳಲೆಂದಾಗಿದೆ.
128لَيْسَ لَكَ مِنَ الْأَمْرِ شَيْءٌ أَوْ يَتُوبَ عَلَيْهِمْ أَوْ يُعَذِّبَهُمْ فَإِنَّهُمْ ظَالِمُونَ
ಓ ಸಂದೇಶವಾಹಕರೇ, ಈ ಸತ್ಯನಿಷೇಧಿಗಳ ವಿಷಯದಲ್ಲಿ ಶಪಿಸುವ ಅಧಿಕಾರ ನಿಮಗೇನೂ ಇಲ್ಲ. ಅಲ್ಲಾಹನು ಇಚ್ಛಿಸಿದರೆ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಬಹುದು ಅಥವಾ ಅವರನ್ನು ಶಿಕ್ಷಿಸಬಹುದು. ಏಕೆಂದರೆ ಅವರು ಅಕ್ರಮಿಗಳಾಗಿರುವರು.
129وَلِلَّهِ مَا فِي السَّمَاوَاتِ وَمَا فِي الْأَرْضِ ۚ يَغْفِرُ لِمَن يَشَاءُ وَيُعَذِّبُ مَن يَشَاءُ ۚ وَاللَّهُ غَفُورٌ رَّحِيمٌ
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ತಾನಿಚ್ಛಿಸುವವರನ್ನು ಅವನು ಕ್ಷಮಿಸುವನು. ತಾನಿಚ್ಛಿಸುವವರನ್ನು ಅವನು ಶಿಕ್ಷಿಸುವನು. ಅಲ್ಲಾಹನು ಅತ್ಯಧಿಕ ಕ್ಷಮಿಸುವವನು ಕರುಣಾನಿಧಿಯು ಆಗಿದ್ದಾನೆ.
130يَا أَيُّهَا الَّذِينَ آمَنُوا لَا تَأْكُلُوا الرِّبَا أَضْعَافًا مُّضَاعَفَةً ۖ وَاتَّقُوا اللَّهَ لَعَلَّكُمْ تُفْلِحُونَ
ಓ ಸತ್ಯವಿಶ್ವಾಸಿಗಳೇ, ನೀವು ದುಪ್ಪಟ್ಟು ದುಪ್ಪಟ್ಟಾಗಿ ಬಡ್ಡಿಯನ್ನು ತಿನ್ನಬೇಡಿರಿ. ಮತ್ತು ಅಲ್ಲಾಹನನ್ನು ಭಯಪಡಿರಿ. ಪ್ರಾಯಶಃ ನೀವು ಯಶಸ್ಸು ಹೊಂದಬಹುದು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
128ಆಯತ್

ಅನುವಾದ — ಆಲ್-ಇಮ್ರಾನ್ 128

ಸೂರಾ ಆಲ್-ಇಮ್ರಾನ್ ಆಯತ್ 128 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸಂದೇಶವಾಹಕರೇ, ಈ ಸತ್ಯನಿಷೇಧಿಗಳ ವಿಷಯದಲ್ಲಿ ಶಪಿಸುವ ಅಧಿಕಾರ ನಿಮಗೇನೂ ಇಲ್ಲ. ಅಲ್ಲಾಹನು…

ಸೂರಾ ಆಯತ್ 128/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 126–130. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers