ಆಲ್-ಇಮ್ರಾನ್ · 13/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
قَدْ كَانَ لَكُمْ آيَةٌ فِي فِئَتَيْنِ الْتَقَتَا ۖ فِئَةٌ تُقَاتِلُ فِي سَبِيلِ اللَّهِ وَأُخْرَىٰ كَافِرَةٌ يَرَوْنَهُم مِّثْلَيْهِمْ رَأْيَ الْعَيْنِ ۚ وَاللَّهُ يُؤَيِّدُ بِنَصْرِهِ مَن يَشَاءُ ۗ إِنَّ فِي ذَٰلِكَ لَعِبْرَةً لِّأُولِي الْأَبْصَارِ ١٣
Transliteration
Qad kaana lakum Aayatun fee fi`atainil taqataa fi`atun tuqaatilu fee sabeelil laahi wa ukhraa kaafiratuny yarawnahum mislaihim raayal `ayn; wallaahu yu`ayyidu bi nasrihee mai yashaaa`; innaa fee zaalika la `ibratal li ulil absaar
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಶ್ಚಯವಾಗಿಯು (ಬದರ್ ಯುದ್ಧದಲ್ಲಿ) ಪರಸ್ಪರ ಎದುರುಗೊಂಡ ಎರಡು ಬಣಗಳಲ್ಲಿ ನಿಮಗೆ ದೃಷ್ಟಾಂತವಿದೆ. ಒಂದು ಬಣವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಿತ್ತು ಮತ್ತು ಇನ್ನೊಂದು ಬಣವು ಸತ್ಯನಿಷೇಧಿಗಳದ್ದಾಗಿತ್ತು. ಅವರು ತಮ್ಮ ಭಾಹ್ಯ ದೃಷ್ಟಿಯಲ್ಲಿ ಅವರನ್ನು (ಮುಸ್ಲಿಮರನ್ನು) ತಮಗಿಂತ ಇಮ್ಮಡಿ ಇರುವುದಾಗಿ ಕಂಡಿದ್ದರು. ಅಲ್ಲಾಹನು ತಾನಿಚ್ಛಿಸುವವರಿಗೆ ತನ್ನ ಸಹಾಯದಿಂದ ಬೆಂಬಲವನ್ನು ನೀಡುತ್ತಾನೆ. ಖಂಡಿತವಾಗಿಯು ಅಂತಃರ್ದೃಷ್ಟಿಯುಳ್ಳವರಿಗೆ ಇದರಲ್ಲಿ ಪಾಠವಿದೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 11-15 — ಸೂರಾ ಆಲ್-ಇಮ್ರಾನ್
11كَدَأْبِ آلِ فِرْعَوْنَ وَالَّذِينَ مِن قَبْلِهِمْ ۚ كَذَّبُوا بِآيَاتِنَا فَأَخَذَهُمُ اللَّهُ بِذُنُوبِهِمْ ۗ وَاللَّهُ شَدِيدُ الْعِقَابِ
ಅವರ ಅವಸ್ಥೆಯು ಫಿರ್‌ಔನನ ಅನುಯಾಯಿಗಳ ಮತ್ತು ಅವರ ಮುಂಚಿನವರ ಅವಸ್ಥೆಯಂತಾಗಿದೆ. ಅವರು ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರು. ಅನಂತರ ಅಲ್ಲಾಹನು ಅವರ ಪಾಪಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟನು ಮತ್ತು ಅಲ್ಲಾಹನು ಕಠಿಣವಾಗಿ ಶಿಕ್ಷಿಸುವನಾಗಿದ್ದಾನೆ.
12قُل لِّلَّذِينَ كَفَرُوا سَتُغْلَبُونَ وَتُحْشَرُونَ إِلَىٰ جَهَنَّمَ ۚ وَبِئْسَ الْمِهَادُ
ಓ ಪ್ರವಾದಿ ನೀವು ಸತ್ಯನಿಷೇಧಿಗಳಿಗೆ ಹೇಳಿರಿ; ನೀವು ಸಧ್ಯದಲ್ಲಿಯೇ ಸೋಲಿಸಲಾಗುವಿರಿ ಮತ್ತು ನರಕದೆಡೆಗೆ ಅಟ್ಟಲು ಒಟ್ಟು ಗೂಡಿಸಲಾಗುವಿರಿ. ಅದು ಬಹಳ ಕೆಟ್ಟ ಸ್ಥಳವಾಗಿದೆ.
13قَدْ كَانَ لَكُمْ آيَةٌ فِي فِئَتَيْنِ الْتَقَتَا ۖ فِئَةٌ تُقَاتِلُ فِي سَبِيلِ اللَّهِ وَأُخْرَىٰ كَافِرَةٌ يَرَوْنَهُم مِّثْلَيْهِمْ رَأْيَ الْعَيْنِ ۚ وَاللَّهُ يُؤَيِّدُ بِنَصْرِهِ مَن يَشَاءُ ۗ إِنَّ فِي ذَٰلِكَ لَعِبْرَةً لِّأُولِي الْأَبْصَارِ
ನಿಶ್ಚಯವಾಗಿಯು (ಬದರ್ ಯುದ್ಧದಲ್ಲಿ) ಪರಸ್ಪರ ಎದುರುಗೊಂಡ ಎರಡು ಬಣಗಳಲ್ಲಿ ನಿಮಗೆ ದೃಷ್ಟಾಂತವಿದೆ. ಒಂದು ಬಣವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಿತ್ತು ಮತ್ತು ಇನ್ನೊಂದು ಬಣವು ಸತ್ಯನಿಷೇಧಿಗಳದ್ದಾಗಿತ್ತು. ಅವರು ತಮ್ಮ ಭಾಹ್ಯ ದೃಷ್ಟಿಯಲ್ಲಿ ಅವರನ್ನು (ಮುಸ್ಲಿಮರನ್ನು) ತಮಗಿಂತ ಇಮ್ಮಡಿ ಇರುವುದಾಗಿ ಕಂಡಿದ್ದರು. ಅಲ್ಲಾಹನು ತಾನಿಚ್ಛಿಸುವವರಿಗೆ ತನ್ನ ಸಹಾಯದಿಂದ ಬೆಂಬಲವನ್ನು ನೀಡುತ್ತಾನೆ. ಖಂಡಿತವಾಗಿಯು ಅಂತಃರ್ದೃಷ್ಟಿಯುಳ್ಳವರಿಗೆ ಇದರಲ್ಲಿ ಪಾಠವಿದೆ.
14زُيِّنَ لِلنَّاسِ حُبُّ الشَّهَوَاتِ مِنَ النِّسَاءِ وَالْبَنِينَ وَالْقَنَاطِيرِ الْمُقَنطَرَةِ مِنَ الذَّهَبِ وَالْفِضَّةِ وَالْخَيْلِ الْمُسَوَّمَةِ وَالْأَنْعَامِ وَالْحَرْثِ ۗ ذَٰلِكَ مَتَاعُ الْحَيَاةِ الدُّنْيَا ۖ وَاللَّهُ عِندَهُ حُسْنُ الْمَآبِ
ಜನÀÀರಿಗೆ ಇಂದ್ರಿಯಾಸಕ್ತಿಗಳಾದ ಸ್ತಿçÃಯರು, ಪುತ್ರರು, ರಾಶಿ ಹಾಕಲಾದ ಚಿನ್ನ ಮತ್ತು ಬೆಳ್ಳಿಗಳ ನಿಧಿಗಳು ಉತ್ಕೃಷ್ಟ ಜಾತಿಯ ಕುದುರೆಗಳು, ಜಾನುವಾರುಗಳು ಮತ್ತು ಕೃಷಿ ಭೂಮಿ ಮುಂತಾದ ಮನಮೋಹಕ ವಸ್ತುಗಳ ಪ್ರೀತಿಯನ್ನು ಅಲಂಕೃತಗೊಳಿಸಲಾಗಿದೆ. ಇವೆಲ್ಲವೂ ಐಹಿಕ ಜೀವನದ ಸುಖಭೋಗ ಸವಲತ್ತುಗಳಷ್ಟೆ ಮತ್ತು ಮರಳಿ ತಲುಪಲಿರುವ ಉತ್ತಮ ಸ್ಥಳವು ಅಲ್ಲಾಹನ ಬಳಿಯೇ ಇದೆ.
15۞ قُلْ أَؤُنَبِّئُكُم بِخَيْرٍ مِّن ذَٰلِكُمْ ۚ لِلَّذِينَ اتَّقَوْا عِندَ رَبِّهِمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا وَأَزْوَاجٌ مُّطَهَّرَةٌ وَرِضْوَانٌ مِّنَ اللَّهِ ۗ وَاللَّهُ بَصِيرٌ بِالْعِبَادِ
ಓ ಪೈಗಂಬರರೇ ಹೇಳಿರಿ; ನಾನು ನಿಮಗೆ ಅದಕ್ಕಿಂತಲೂ ಉತ್ತಮವಾಗಿರುವುದನ್ನು ತಿಳಿಸಿಕೊಡಲೇ? ಭಯಭಕ್ತಿ ಪಾಲಿಸಿದವರಿಗೆ ತಮ್ಮ ಪ್ರಭುವಿನ ಬಳಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಅದರಲ್ಲಿ ಅವರು ಶಾಶ್ವತವಾಗಿರುವರು ಮತ್ತು ಪರಿಶುದ್ಧರಾದ ಪತ್ನಿಯರು ಮತ್ತು ಅದಕ್ಕಿಂತ ಮಹತ್ತರವಾದುದು ಅಲ್ಲಾಹನ ಸಂಪ್ರೀತಿಯಿರುವುದು ಅಲ್ಲಾಹನು ತನ್ನ ದಾಸರನ್ನು ವೀಕ್ಷಿಸುತ್ತಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
13ಆಯತ್
ಅನುವಾದ — ಆಲ್-ಇಮ್ರಾನ್ 13
ಸೂರಾ ಆಲ್-ಇಮ್ರಾನ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು (ಬದರ್ ಯುದ್ಧದಲ್ಲಿ) ಪರಸ್ಪರ ಎದುರುಗೊಂಡ ಎರಡು ಬಣಗಳಲ್ಲಿ ನಿಮಗೆ ದೃಷ್ಟಾಂತವಿದೆ. ಒಂದು…ಸೂರಾ ಆಯತ್ 13/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 11–15. ಕನ್ನಡ ಅರ್ಥ: தமிழ்.
ಸೂರಾ ಆಲ್-ಇಮ್ರಾನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


