ಆಲ್-ಇಮ್ರಾನ್ · 130/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
يَا أَيُّهَا الَّذِينَ آمَنُوا لَا تَأْكُلُوا الرِّبَا أَضْعَافًا مُّضَاعَفَةً ۖ وَاتَّقُوا اللَّهَ لَعَلَّكُمْ تُفْلِحُونَ ١٣٠
Transliteration
Yaaa ayyuhal lazeena aamanoo la taakuhur ribaaa ad`aafam mudaa`afatanw wattaqul laaha la`allakum tuflihoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ದುಪ್ಪಟ್ಟು ದುಪ್ಪಟ್ಟಾಗಿ ಬಡ್ಡಿಯನ್ನು ತಿನ್ನಬೇಡಿರಿ. ಮತ್ತು ಅಲ್ಲಾಹನನ್ನು ಭಯಪಡಿರಿ. ಪ್ರಾಯಶಃ ನೀವು ಯಶಸ್ಸು ಹೊಂದಬಹುದು.
Additional reference in தமிழ்
🎧 ಆಲಿಸಿ
📜 ಆಯತ್ 128-132 — ಸೂರಾ ಆಲ್-ಇಮ್ರಾನ್
128لَيْسَ لَكَ مِنَ الْأَمْرِ شَيْءٌ أَوْ يَتُوبَ عَلَيْهِمْ أَوْ يُعَذِّبَهُمْ فَإِنَّهُمْ ظَالِمُونَ
ಓ ಸಂದೇಶವಾಹಕರೇ, ಈ ಸತ್ಯನಿಷೇಧಿಗಳ ವಿಷಯದಲ್ಲಿ ಶಪಿಸುವ ಅಧಿಕಾರ ನಿಮಗೇನೂ ಇಲ್ಲ. ಅಲ್ಲಾಹನು ಇಚ್ಛಿಸಿದರೆ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಬಹುದು ಅಥವಾ ಅವರನ್ನು ಶಿಕ್ಷಿಸಬಹುದು. ಏಕೆಂದರೆ ಅವರು ಅಕ್ರಮಿಗಳಾಗಿರುವರು.
129وَلِلَّهِ مَا فِي السَّمَاوَاتِ وَمَا فِي الْأَرْضِ ۚ يَغْفِرُ لِمَن يَشَاءُ وَيُعَذِّبُ مَن يَشَاءُ ۚ وَاللَّهُ غَفُورٌ رَّحِيمٌ
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ತಾನಿಚ್ಛಿಸುವವರನ್ನು ಅವನು ಕ್ಷಮಿಸುವನು. ತಾನಿಚ್ಛಿಸುವವರನ್ನು ಅವನು ಶಿಕ್ಷಿಸುವನು. ಅಲ್ಲಾಹನು ಅತ್ಯಧಿಕ ಕ್ಷಮಿಸುವವನು ಕರುಣಾನಿಧಿಯು ಆಗಿದ್ದಾನೆ.
130يَا أَيُّهَا الَّذِينَ آمَنُوا لَا تَأْكُلُوا الرِّبَا أَضْعَافًا مُّضَاعَفَةً ۖ وَاتَّقُوا اللَّهَ لَعَلَّكُمْ تُفْلِحُونَ
ಓ ಸತ್ಯವಿಶ್ವಾಸಿಗಳೇ, ನೀವು ದುಪ್ಪಟ್ಟು ದುಪ್ಪಟ್ಟಾಗಿ ಬಡ್ಡಿಯನ್ನು ತಿನ್ನಬೇಡಿರಿ. ಮತ್ತು ಅಲ್ಲಾಹನನ್ನು ಭಯಪಡಿರಿ. ಪ್ರಾಯಶಃ ನೀವು ಯಶಸ್ಸು ಹೊಂದಬಹುದು.
131وَاتَّقُوا النَّارَ الَّتِي أُعِدَّتْ لِلْكَافِرِينَ
ಸತ್ಯನಿಷೇಧಿಗಳಿಗಾಗಿ ಸಿದ್ಧಗೊಳಿಸಲಾದ ಆ ನರಕಾಗ್ನಿಯನ್ನು ಭಯಪಡಿರಿ.
132وَأَطِيعُوا اللَّهَ وَالرَّسُولَ لَعَلَّكُمْ تُرْحَمُونَ
ನೀವು ಅಲ್ಲಾಹ್ ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ಇದರಿಂದ ನಿಮ್ಮ ಮೇಲೆ ಕರುಣೆ ತೋರಲೂಬಹುದು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
130ಆಯತ್
ಅನುವಾದ — ಆಲ್-ಇಮ್ರಾನ್ 130
ಸೂರಾ ಆಲ್-ಇಮ್ರಾನ್ ಆಯತ್ 130 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ದುಪ್ಪಟ್ಟು ದುಪ್ಪಟ್ಟಾಗಿ ಬಡ್ಡಿಯನ್ನು ತಿನ್ನಬೇಡಿರಿ. ಮತ್ತು ಅಲ್ಲಾಹನನ್ನು ಭಯಪಡಿರಿ.…ಸೂರಾ ಆಯತ್ 130/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 128–132. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








